ಯಾರು ಹಿತವರು?

ಯಾರು ಹಿತವರು?

ನಾವು ಸಮಾಜದಲ್ಲಿ ಎರಡು ರೀತಿಯ ಜನರನ್ನು ಕಾಣುತ್ತೇವೆ. ಕಾಲದ ಜೊತೆಗೆ ಅದರ ಸರಿಸಮನಾಗಿ, ಕೆಲವೊಮ್ಮೆ ಕಾಲನಿಗಿಂತಾ ಮುಂದೂ ನಡೆಯುತ್ತಾ ಕಾಲನ ಎಲ್ಲಾ ಬದಲಾವಣೆಗಳಿಗೆ ಒಗ್ಗಿಕೊಂಡು ವೇಗವಾಗಿ ಸಾಗುವ ಚುರುಕಿನವರು ಒಂದು ಗುಂಪಿನವರಾದರೆ, ಯಾವುದು ಏನೇ...

ನಾನೇ ಮಂಗ ಆಗಿದ್ರೆ

ನಾನೇ ಮಂಗ ಆಗಿದ್ರೆ ಮರದಿಂದ್ ಮರಕ್ಕೆ ಹಾರಿ ತಿಂದ್ಬಿಡ್ತಿದ್ದೆ ಚೇಪೇಕಾಯ್ ದಿನಾ ಒಂದೊಂದ್ ಲಾರಿ! ಹದ್ದು ಕಾಗೆ ಆಗಿದ್ರೆ ರೆಕ್ಕೆ ಚಾಚಿ ಹೊರಗೆ ಹಾಯಾಗ್ ತೇಲಿ ಹೋಗ್ತಿದ್ದೆ ಬಿಳೀ ಮೋಡದ್ ಒಳಗೆ! ಇಲೀ ಗಿಲೀ...

ಸಾಗರಗಳು ಮತ್ತು ಅವುಗಳ ತಳ

ಭೂಮಿಯ ಶೇ. ೭೧ ಭಾಗವು ನೀರಿನಿಂದ ಆವರಿಸ್ಪಟ್ಟಿರುವುದರಿಂದ ಈ ನೀರಿನ ಸಂಚಯಗಳೇ ಸಾಗರಗಳಾದವು. ಮಾರುತಗಳು ನೀರಿನಲ್ಲಿ ಅಲೆಗಳನ್ನು ಉಂಟು ಮಾಡುವುದರಿಂದಲೂ ಮತ್ತು ಚಂದ್ರನ ಗುರುತ್ವಾಕರ್ಷಣೆ ಶಕ್ತಿಯಿಂದಲೂ ‘ಉಕ್ಕು’ ಮತ್ತು ‘ಕೆಳಭರತ’ಗಳು ಉಂಟಾಗುವುದರಿಂದ ಸಾಗರ ಮತ್ತು...

ಈ ಲೋಕ ಎಷ್ಟೊಂದು ಸುಂದರ !

ತಣ್ಣನೆಯ ಆಕಾಶ, ಚಂದಿರ ಸುತ್ತಲೂ ಹಕ್ಕಿಗಳ ಇಂಚರ ನಗುವ ಹೂ, ಬಳ್ಳಿ, ಮರ ಸಂಕುಲ ನಡುವೆ ಬದುಕುತ್ತಿರುವ ಮನುಕುಲ ಈ ಲೋಕ ಎಷ್ಟೊಂದು ಸುಂದರ ! ಓ ಅಕ್ಕ, ಓ ಅಣ್ಣ ಕಂಡಿರ ?...

ಪ್ರಜಾರಾಜ್ಯದ ಅಣಕಾಟ

ಪ್ರಜಾ ರಾಜ್ಯದ ಅಣಕಾಟ ನೋಡಿರಿ ಜನರ ತಿಣುಕಾಟ   ||ಪ|| ಪ್ರಜೆಗಳ ರಾಜ್ಯವು ಪ್ರಜೆಗಳಿಗಾಗಿಯೆ ಪ್ರಜೆಗಳಿಂದಲೇ ನಡೆಯಲು ಬೇಕು ಪ್ರಜೆಗಳ ಹೆಸರಲಿ ಕೊಬ್ಬುವ ಜನರನು ಯಾವ ರೀತಿಯಲಿ ಕೊಲಬೇಕು ||೧|| ಓಟಿನ ಮುಂಚಿನ ಸೋಗು ನೋಡಿರೋ...

ಪಾದರಕ್ಷೆಯ ಪುಣ್ಯ

ಶ್ರೀಮಂತಿಕೆಯನ್ನು ಭೋಗಿಸಿ, ಸಾಮಾನ್ಯಸ್ಥಿತಿಗೆ ಬಂದ ಇಬ್ಬರು ಗಂಡಹೆಂಡಿರು ಒಂದೂರಿನಲ್ಲಿ ಇದ್ದರು. ಅವರ ಕುಲಗುರುಗಳು ವಾಡಿಕೆಯಂತೆ ಅವರ ಮನೆಗೆ ಆಗಮಿಸಿದರು, ಒಬ್ಬ ಸೇವಕನೊಡನೆ. ಆ ಗಂಡಹೆಂಡಿರು ತಮ್ಮ ಸಾಮಾನ್ಯಸ್ಥಿತಿಯನ್ನು ಗುರುಗಳಿಗೆ ತೋರಗೊಡದೆ, ಮೊದಲಿನಂತೆಯೇ ಅವರನ್ನು ಸತ್ಕರಿಸಲು...

ನಗೆ ಡಂಗುರ – ೧೧೭

ಲಾಲು ಪ್ರಸಾದ್ ಯಾದವರು ಕರ್ನಾಟಕಕ್ಕೆ ಭೇಟಿ ಇತ್ತಾಗ ಯಾರೋ ಪ್ರಶ್ನೆಹಾಕಿದರು: "ಸಾರ್ ತಾವು ವೆಜಿಟೇರಿಯನ್ನೋ ಅಥವಾ ನಾನ್ ವೆಜಿಟೇರಿಯನ್ನೋ?" ಲಾಲು ಪ್ರಸಾದ್: "ನಾನು ಇಂಡಿಯನ್" ಪ್ರಶ್ನೆಗಾರ: "ಹಾಗಲ್ಲಾ, ತಾವು ಸಸ್ಯಾಹಾರಿಯೋ ಅಥವಾ ಮಾಂಸಾಹಾರಿಯೋ ಅಂತ...

ದೂರವಿರಲಿ ಪ್ರೇಮಿಸಿರುವ ಹೆಣ್ಣು

ದೂರವಿರಲಿ ಪ್ರೇಮಿಸಿರುವ ಹೆಣ್ಣು ದೂರವಿದ್ದರೇನೆ ಪ್ರೇಮ ಚೆನ್ನು, ತೀರಾ ಬಳಿ ಬಂದರೆ ತಡೆಯೇ ಇಲ್ಲ ಎಂದರೆ ಸುಟ್ಟು ಬಿಡುವ ಬೆಳಕೀಯುವ ಭಾನು. ಏನು ಚೆಲುವ ದೂರ ನಿಂತ ಚಂದಿರ! ಬರಿಗಣ್ಣಿಗೆ ತಂಬೆಳಕಿನ ಮಂದಿರ, ದುರ್ಬೀನಿನ...

‘ಶಾರ್ ಕಣಿವೆ’ಯಲ್ಲಿ

ಇಕ್ಕಟ್ಟು ‘ಶಾರ್ ಕಣಿವೆ’ ಮಾರ್ಗ ಧೂಳು ತುಂಬಿದ ಭಯಾನಕ ಪೊದೆಗಳು ಕಣಿವೆ ಎದೆಗೆ ತಬ್ಬಿದ್ದ ಮುಳ್ಳು ಗೋರಂಟಿಗಳ ಹಳದಿ ಹೂವುಗಳ ತುಂಬ ಜೇಡರ ಬಲೆಗಳು ಹಾರಾಡುತ್ತಿವೆ ಹುಳು ಹುಪ್ಪಡಿಗಳು ಚಿರ್ ಚಿರ್ ಚಿಪ್ ಚಿಪ್‌ಗೂಡುತ್ತ...