
ನಾನು ಹಾಡಹಗಲೇ ರಾಜಾರೋಷಾಗಿ ಆಕಾಶದಲ್ಲಿ ತಿರುಗಾಡಿದ್ದನ್ನು ನೀವೇ ಎಷ್ಟೋ ಸಾರಿ ನೋಡೀದೀರೋ ಇಲ್ಲವೋ ಸತ್ಯ ಹೇಳಿ. ಸೂರ್ಯ. ಸೂರ್ಯ. ಸೂರ್ಯ ಇವನೊಬ್ಬನೇ ಅಂತ ದೊಡ್ಡದಾಗಿ ಹೇಳ್ತೀರಲ್ಲ ಒಂದು ದಿನವಾದರೂ ರಾತ್ರಿ ಹೊತ್ತಿನಲ್ಲಿ ಆಕಾಶದಲ್ಲಿ ಕಾಲಿಡೋ ಧೈ...
ಇಂಡಿಯಾದ ಭೂಪಟದಲ್ಲಿ ದುರ್ಬೀನು ಹಾಕಿಕೊಂಡು ಹುಡುಕಿದರೂ ಕಾಣದಿರುವ ಕಟ್ಟಿಗೇನಹಳ್ಳಿ ಗ್ರಾಮಕ್ಕೆ ಎಪ್ಪತ್ತರ ದಶಕದಲ್ಲಿ ಇವನು ಬಂದು ತಳ ಊರಿದ. ನೀರಿನಂತೆ ಜನರ ರಕ್ತ ಹೀರಿದ ಹಿಟ್ಲರ್ ನೆಲದಿಂದ ಬಂದವನಾದರೂ ಇವನು ಗಾಂಧಿಯ ನೆರಳಿನಲ್ಲಿದ್ದ. ಏಳು ಅಡ...
ಅದೊಂದು ದಿನಸಿ ಅಂಗಡಿ. `ಇಲ್ಲಿ ಫ್ರೀ ಡಿಲಿವರಿ ಸೌಲಭ್ಯ ಉಂಟು’ ಎಂದು ದೊಡ್ಡದಾಗಿ ಬೋರ್ಡ್ ಬರೆಸಿ ತಗುಲಿಹಾಕಿತ್ತು. ಇದನ್ನು ಗಮನಿಸಿದ ಹಳ್ಳಿಯ ವ್ಯಕ್ತಿಯೊಬ್ಬ ಹೆರಿಗೆಗೆ ಸಿದ್ಧವಾಗುತ್ತಿದ್ದ ತನ್ನ ಹೆಂಡತಿಯನ್ನು ಈ ಅಂಗಡಿಗೆ ಕರೆತಂದ. &#...
ಸಾಹಿತ್ಯ ಸಾಗರದ ದಡದಿ ನಿಲ್ಲುತಲಂದು ನೋಡಿದೆನು ಆಸೆಯಿಂ ಅಲೆಗಳೆಡೆಗೆ ಒಳಗೆ ಹುಡುಗಿಹ ಮುತ್ತುರತ್ನಗಳನೊಯ್ಯುವೆನೆ ಕನ್ನಡಮ್ಮನ ಅಡಿಗೆ ಮಾಲೆಯಾಗಿಡಲು! ದೂರದಿಂ ಕುಣಿಯುತ್ತ ಹತ್ತಿರಕೆ ಬಂದಿತಲೆ, ನೋಡುತಲೆ ಧೀಗೆಟ್ಟೆ ರೌದ್ರರೂಪ! ಸಾಗರದಿ ಮುಳುಗುತ್...
ಅಕೊ ಮೂಡ ಬಯಲಿನಲಿ ಬೆಳ್ನೆರೆಯ ಚೆಲ್ಲಿಹರು ಅದೋ ಮೂಡ ಬಾನಿನಲಿ ರವಿ ಕಾರುತಿಹನು! ಭುವಿಯೆಲ್ಲ ಬೆಳಕಿನಾ ಮುನ್ನೀರಂತಾದುದು; ಗಿರಿಯೆಲ್ಲ ನಗುವಂತೆ ತಲೆಯೆತ್ತಿ ನೋಡುವುದು. ಚಂದಿರನ ಓಡಿಸಿತು ಇಬ್ಬನಿಯ ಮಳೆಯು; ಬಿಳಿವಣ್ಣು ತಾರಕೆಯ ಹಕ್ಕಿಗಳು ಕುಟುಕ...
ಮದ ಮತ್ಸರ ಬಿಡದು. ಮನದ ಕನಲು ನಿಲ್ಲದು. ಒಡಲ ಗುಣ ಹಿಂಗದು. ಇವ ಮೂರನು ಬಿಡದೆ ನಡಿಸುವನ್ನಕ್ಕ, ಘನವ ಕಾಣಬಾರದು. ಘನವ ಕಾಂಬುದಕ್ಕೆ, ಮದಮತ್ಸರವನೆ ಬಿಟ್ಟು, ಮನದ ಕನಲ ನಿಲಿಸಿ, ಒಡಲ ಗುಣವನೆ ಹಿಂಗಿಸಿ, ತಾ ಮೃಡರೂಪಾದಲ್ಲದೆ, ಘನವ ಕಾಣಬಾರದೆಂದರು ನ...
ನೂರು ಅಶ್ವಮೇಧ ಯಜ್ಞ ಮಾಡಿದರೆ ಯಾರು ಬೇಕಾದರೂ ಆಗಬಹುದು ಇಂದ್ರ ಹೌದೊ ಅಲ್ಲವೊ? ಆದರೆ ಸಾವಿರ ಯಜ್ಞ ಮಾಡಿದರೂ ಯಾರೂ ಚಂದ್ರ ಆಗೋದು ಸಾಧ್ಯವಿಲ್ಲ ಗೊತ್ತು ತಾನೇ? ಸೂರ್ಯ ಅವನೊಬ್ಬನೇ ಇರಬಹುದು ಆದರೆ ಚಂದ್ರ ನಾನೊಬ್ಬನೆ. ಸೂರ್ಯನಿಗೂ ಚಂದ್ರ ಆಗೋದು ...













