ಕವಿತೆ ಎಲ್ಲಿ ಮಾಯವಾದ ಶ್ರೀನಿವಾಸ ಕೆ ಎಚ್ July 3, 2014December 31, 2015 ಹದಿನೈದು ದಿನದಿಂದ ಕೊರಗಿ ಕೊರಗಿ ಬಡವಾದ ಚಂದ್ರ ಇಂದು ಇದ್ದಕ್ಕಿದ್ದಂತೆ ಎಲ್ಲಿ ಮಂಗಮಾಯವಾದ? ತಾರೆಗಳಿಗೆ ದಿಗಿಲು ಪಾಪ ಹೋಗಿ ಹುಡುಕೋಣ ಅಂದರೆ ಅಮವಾಸ್ಯೆ ಕತ್ತಲು. ***** Read More
ಇತರೆ ಬಂಡಾಯ ರೂಪ ಹಾಸನ July 2, 2014June 3, 2015 ಪ್ರಿಯ ಸಖಿ, ಯಾವ ತಂಟೆ ತಕರಾರುಗಳಿಲ್ಲದೇ ಎಲ್ಲವನ್ನೂ ಒಪ್ಪಿಕೊಂಡು ಸದ್ದಿಲ್ಲದೇ ಜೀವನವನ್ನು ಸಾಗಿಸುವವರು ಹಲವಾರು ಮಂದಿ. ಆದರೆ ತಮ್ಮ ಸಿದ್ಧಾಂತಗಳಿಗಾಗಿ, ವ್ಯವಸ್ಥೆಯೆದುರು ಸದಾ ಬಂಡೆದ್ದು ಹೋರಾಟವನ್ನೇ ಬದುಕಾಗಿಸಿಕೊಂಡವರು ಕೆಲಮಂದಿ. ಆದರೆ ಕವಿ ಗೋಪಾಲಕೃಷ್ಣ ಅಡಿಗರು... Read More
ಕವಿತೆ ಚಿಂತೆಗೆ ಕಣ್ಣತೆತ್ತವಳೆ!! ನರಸಿಂಹಸ್ವಾಮಿ ಕೆ ಎಸ್ July 1, 2014June 7, 2015 ಚಿಂತೆಗೆ ಕಣ್ಣ ತೆತ್ತವಳೆ, ಚಿಲುಕದಮೇಲೆ ಮುಂಗೈಯನೂರಿ ನಿಂತವಳೆ, ಬಿಂದಿಗೆ ಹೊರದೆ ಸೋತವಳೆ, ಸಣ್ಣಗೆ ಒಳಗೆ ಚಿಂತೆ, ಏತರ ಚಿಂತೆ, ನಿನಗೆ? ಚಿಂತೆಗೆ ಕಣ್ಣ ತೆತ್ತವಳೆ, ತುರುಬಿನ ತುದಿಗೆ ಒಂದೆ ಹೂವನು ಮುಡಿದವಳೆ, ಒಂದೊಂದೆ ಬಳೆಯ... Read More