ಮನಕೆ ಕನ್ನಡಿಯಾದರೆ……
ಪ್ರಿಯ ಸಖಿ, ಪರಿಪೂರ್ಣ ಕವಿತೆಯೊಂದರ ನಿಜವಾದ ಸಾರ್ಥಕತೆ ಇರುವುದೆಲ್ಲಿ? ವಿಮರ್ಶಕನ ಟೀಕೆಯಲ್ಲೋ? ಸಹೃದಯನ ಮೆಚ್ಚುಗೆಯಲ್ಲೋ? ಕವಿಯ ಆತ್ಮ ಸಂತೃಪ್ತಿಯಲ್ಲೋ? ಎಲ್ಲಾ ಒಂದಕ್ಕಿಂತಾ ಒಂದು ಮಹತ್ವವಾದದ್ದೇ ! ಉತ್ತಮ ಕವನವೊಂದಕ್ಕೆ ವಿಮರ್ಶಕನ ಟೀಕೆಯೂ ಬೇಕು ಸಹೃದಯನ...
Read More