ಮರಣಂ ಶರಣಂ

ದಿನಪತ್ರಿಕೆಯ ಪುಟವ ತಿರುಗಿಸಲು ಕಾಣುತಿಹವು ಸಾವು ರೈತರ ಆತ್ಮಹತ್ಯೆ ಸಾವು ಅಲ್ಲಿ ಸಾಯುವನು ಇಲ್ಲಿ ಸಾಯುವನು ದಿನವು ಸಾಯುವರು ಮಣ್ಣಿನ ಮಕ್ಕಳು ದಿನವು ಸಾಯುತಿದೆ ದೇಶದೊಕ್ಕಲು ಬೆನ್ನೆಲುಬು ಬಾನು ಬಿಕ್ಕಲು ಬೀಜ ಬಂಜೆಯಾಯಿತೋ ರೋಗ...

ಆಫ್ರಿಕಾ

ಕತ್ತಲೆಯ ಖಂಡ ಎನಿಸಿಕೊಂಡಿದ್ದ ಆಫ್ರಿಕಾ ಬೆಳಕಿಗೆ ಬಂದದ್ದು ಯುರೋಪಿನ ಸಾಹಸಿಗಳು ಅನ್ವೇಷಣೆ ಮಾಡಿದ ನಂತರವೇ  ಎಂದು ಹೇಳಬಹುದು. ತಾಂಜಾನಿಯಾದ ಮಹಾಕಣಿವೆ ಗ್ರೇಟ್ ರಿಫ್ಟ್‌ವ್ಯಾಲಿಯಲ್ಲಿ ಕಂಡು ಬಂದಿರುವ ಪುರಾತನ ಅವಶೇಷಗಳಿಂದ ಈ ಖಂಡದಲ್ಲೇ ಮಾನವಕುಲ ಪ್ರಾರಂಭವಾಯಿತೆಂದು...

ಕೋಳಿಕೆ ಮಲೆಯಲ್ಲೊಂದು ಕೊನೆ

2005-06ರ ಅಂತಿಮ ಬಿ.ಎ. ತಂಡದ ಪಾವನ ಕೃಷ್ಣ ಮತ್ತು ಅವನ ಗೆಳೆಯ ರೊಡನೆ ನಡೆಸಿದ ಸಾಹಸದ ಬಗ್ಗೆ ಪದೇ ಪದೇ ನೆನೆಪಿಸುತ್ತಿದ್ದವನು ನಕಲೀಶ್ಯಾಮನೆಂಬ ಕಮಲಾಕ. ಅವನ ಚಾರಣ ಮಿತ್ರರಲ್ಲಿ ಹೆಚ್ಚಿನವರು ಉನ್ನತ ಶಿಕಣ ಅಥವಾ...

ಮೂಗಿನ ಮೂಲಕ ಮೆದುಳಿನ ಶಸ್ತ್ರ ಚಿಕಿತ್ಸೆ !?

ಮೆದುಳು ಮನುಷ್ಯನಿಗೆ ಅತ್ಯಮೂಲ್ಯ ವಸ್ತು ಇದರಿಂದಲೇ ಇಡೀ ದೇಹದ ಸೂತ್ರ ಸಂಹನ ಕ್ರಿಯೆ ನಡೆಯುತ್ತದೆ. ಸೂಕ್ಷ್ಮತೆಯಿಂದಲೂ ಅಷ್ಟೇ ಪ್ರಧಾನವಾದ ಮೆದುಳನ್ನು ನೈಸರ್ಗಿಕವಾಗಿಯೆ ತಲೆಬುರುಡೆ ರಕ್ಷಿಸುತ್ತದೆ. ತಲೆ ಚಿಪ್ಪಿನೊಳಗೆ ಇರುವ ಮಿದುಳಿಗೆ ಏನಾದರೂ ಘಾಸಿಯಾದಾಗ ಇದುವರೆಗೆ...

ನನ್ನ ಹಿಂದೆಯೇ ಈ ಗೋಪಿಯರು

ನನ್ನ ಹಿಂದೆಯೇ ಈ ಗೋಪಿಯರು ಸದಾ ತಿರುಗುವುದು ಯಾಕಮ್ಮಾ? ಬೇಡ ಎಂದರೂ ಕೈಹಿಡಿಳೆದು ಗಲ್ಲ ಸವರುವರು ಸರಿಯಾಮ್ಮಾ? ನಾಚಿಕೆ ಇಲ್ಲದೆ ಹೆಣ್ಣುಗಳಮ್ಮಾ ಬಾಚಿ ತಬ್ಬುವರು ಮೈಯನ್ನು, ಕಣ್ಣಿಗೆ ಕಣ್ಣು ಸೇರಿಸಿ ನಗುವರು ಮೆಲ್ಲಗೆ ಕೆನ್ನೆಯ...

ನಗೆಡಂಗುರ-೧೪೨

ಮಗ ಪರೀಕ್ಷೆ ತಯಾರಿ ಮುಗಿಸಿ ಶಾಲೆಗೆ ಹೊರಟಿದ್ದ. ದೇವರ ಫೋಟೋ ಮೇಲೆ ಭಾರವಾದ ಕಲ್ಲೊಂದನ್ನು ಮಗ ಇಟ್ಟಿದ್ದನ್ನು ಕಂಡು ತಂದೆ ಕಂಡು ಕೇಳಿದರು ತಂದೆ:    “ಇದೇನಯ್ಯಾ ದೇವರ ಫೋಟೋ ಮೇಲೆ ಭಾರಿ ಕಲ್ಲನ್ನು ಇಟ್ಟಿದ್ದೀಯ?...

ಶರಣನ ಕುರುಹು

ಜೀವಜ೦ಗುಳಿಯಿ೦ದ ಎದ್ದುನಿಂತ ಒಬ್ಬ ಇಳಿವಯಸ್ಸಿನ ಗಂಭೀರನು ಮುಂದೆ ಬಂದು-"ಜಗಜ್ಜನನಿಯ ಬಾಯಿಂದ ಶರಣರ ಮೇಲ್ಮೆ-ಹಿರಿಮೆಗಳನ್ನು ಕೇಳಿ ಧನ್ಯರಾದೆವು. ಸಂಗಮಶರಣರೇ, "ಅಂಥ ಶರಣನ ಕುರುಹನ್ನು ಅರಿತುಕೊಳ್ಳಬೇಕೆಂಬ ಆಶೆಯುಂಟಾಗಿದೆ. ದಯೆಯಿಟ್ಟು ವಿವರಿಸುವಿರಾ ?" ಎಂದು ಕೇಳಿಕೊಂಡನು. ಸಂಗಮಶರಣನು ಪರಮೇಶ್ವರಿಯನ್ನು...

ಶ್ರಮದ ಹಿರಿಮೆ

ಶ್ರಮ ಜೀವನಕೆ ಜಯವೆನ್ನಿ ಶ್ರಮಿಕರಿಗೆಲ್ಲಾ ಜಯವೆನ್ನಿ ಶ್ರಮವೇ ಜೀವನಕಾಧಾರ ಶ್ರಮದಿಂದಲೇ ಜೀವನಸಾರ ಶ್ರಮವೇ ಬದುಕಿನ ಬೇರು ಶ್ರಮವಿಲ್ಲದೆ ಬದುಕೇ ನಿಸ್ಸಾರ ಮಣ್ಣಿನ ಕಣಕಣದೆಲ್ಲಿಡೆ ಮಿಡಿಯುತ ಹೂವೂ ಹಣ್ಣು ನಿತ್ಯಾ ನಿಸರ್ಗವೆಲ್ಲಾ ಚೆಲುವಿನ ತವರು ಶ್ರಮವೇ...

ಆಸ್ಟ್ರೇಲಿಯಾ

ಪುರಾತತ್ವ ಪುರಾವೆಗಳ ಪ್ರಕಾರ ಅಸ್ಟ್ರೇಲಿಯದ ಮೂಲ ನಿವಾಸಿಗಳು 40,000 ವರ್ಷಗಳಷ್ಟು ಪ್ರಾಚೀನರು ಎಂದು ತಿಳಿಯುತ್ತದೆ. ಇವರು ಆಗ್ನೇಯ ಏಷ್ಯಾದಿಂದ ಬಂದವರೆಂದು ಹೇಳಲಾಗಿದೆ. ಆದರೆ 16ನೆಯ ಶತಮಾನದಲ್ಲಿ ಯುರೋಪಿನ ಅನ್ವೇಷಣಾಕಾರರು ಇಲ್ಲಿ ಕಾಲಿಟ್ಟ ನಂತರ ಎಲ್ಲಿವೂ...

ಪರಿಸರದ ಉಳಿವಿಗೆ ಮಂಗಳೂರಿಗೊಂದು ಓಟ

ಸುಳ್ಯ ರೋಟರಿ ಕ್ಲಬ್‌ನ ಮಾಜಿ ಅಧ್ಯಕ ಕುಂಡಡ್ಕ ತಿಮ್ಮಪ್ಪಗೌಡರು ಸದಾ ಏನನ್ನಾದರೂ ಹೊಸತನ್ನು ಮಾಡಿ ತೋರಿಸಬೇಕೆಂಬ ಹಪಹಪಿಯ ಅರುವತ್ತೈದರ ಮಾಜಿ ನವಯುವಕ. ಒಮ್ಮೆ ತಲೆಯೊಳಗೆ ಒಂದು ಗುಂಗೀ ಹುಳ ಹೊಕ್ಕರೆ ಮತ್ತೆ ಅವರು ಸುಮ್ಮನಿರುವವರಲ್ಲ....