ಗಣೇಶ ಬಂದ

ಗಣೇಶ ಬಂದ

[caption id="attachment_4734" align="alignnone" width="235"] ಚಿತ್ರ: ಪ್ರಮೋದ್ ಪಿ ಟಿ[/caption] ಗಣೇಶಬಂದ ಕಾಯ್ ಕಡುಬು ತಿಂದ, ಇನ್ನೂ ಬೇಕು ಅಂದ ಹೊಟ್ಟೆ ಬಿರಿಯ ಮೆಂದ ಕಾಯಿ ಕಡುಬಿನ್ ಜೊತೆಗೆ ಕರಿಗಡುಬನ್ನೂ ಬಾರಿಸ್ದ ಐದ್ ಸುತ್ತಿನ್...

ಪಂಪನಿಗೆ

ಮೃದು ಪವನ ಪರಿಮಳದ ಅರಿಕೆಗೆಚ್ಚರಗೊಳಲಿ ಸುಮವೀಣೆ! ಆ ವೀಣೆಯಿಂಚರದ ಕನಸಿನಲಿ ತೆರೆತೆರೆ ತೆರೆಯಲೊಂದು ರೂಪಕ ಸರೋವರಂ! ಅಲ್ಲುಲಿವ ರಾಜಹಂಸಗಳ ಪಲ್ಲವಿ ‘ಪಂಪಂ’! ಪಂಪ, ನಿನ್ನಿಂಪಿನಚ್ಚರಿಯ ನುಡಿವೆಳಗಿನಿಂ- ದರಳ್ವ ಮಲ್ಲಿಗೆ ಮಾವು ಕರ್ಬು ಗಿಳಿ ತುಂಬಿಗಳ...

ರಾಜಾಸನದ ಕಟ್ಟೆಯ ಮೇಗಲಿ

ಮಡಿಕೇರೀ ಮಲೆ ಸೃಷ್ಠಿಯ ಕೋಮಲೆ ಸುತ್ತಲು ಗಿರಿಸಾಲು. ಬಯಲಿನ ತಪ್ಪಲು ನಿರ್ಝರ ದರಿಗಳು ನಿಡು ಮರ ಗಿಡ ಸಾಲು, ಸೃಷ್ಠಿಯ ರಮ್ಯ ಸೌಂದರ್ಯಗಳು ದೃಷ್ಠಿಯೆ ಬೀಳದ ಆಳದೊಳೆಲ್ಲಿಯು ಹಚ್ಚನೆ ಹೊಲಸಾಲು ಸುತ್ತು ದಿಗಂತವ ಅಪ್ಪುತ...

ಲಿಂಗಮ್ಮನ ವಚನಗಳು – ೨೬

ತನುವೆಂಬ ಹುತ್ತಕ್ಕೆ ಮನವೆಂಬ ಸರ್ಪ ಆವರಿಸಿ ಹೆಡೆ ಎತ್ತಿ ಆಡುತಿರಲು, ಆ ಸರ್ಪನ ಕಂಡು ನಾ ಹೆದರಿಕೊಂಡು, ಗುರುಕರುಣವೆಂಬ ಪರುಷವ ತಂದು ಮುಟ್ಟಿಸಲು, ನೋಟ ನಿಂದಿತ್ತು, ಹೆಡೆ ಅಡಗಿತ್ತು, ಗುರು ಕರುಣವೆಂಬ ಪರುಷವೆ ನಿಂದಿತ್ತು....

ಬಸನಿಂಗನ ಮಾತು ಕೇಳಿ

"ಹೌದಲ್ಲ! ಪುಸ್ತಕಕ್ಕೆ ಗೆದ್ದಲ ಹತ್ಯಾಽವು ಕನ್ನಡ ಬರೆಯೋದು ಓದೋಽದು ಮಾಡೋದಿಲ್ಲ ನೀವು ಇಂಗ್ಲಿಷ್ ಪುಸ್ತಕ ಪತ್ರಿಕೆ ಮನಿ ತುಂಬ ಹರಿವಿದ್ದೀರಲ್ಲ! ನೀವು ಇಂಗ್ಲೀಷಿನವರ ಸಂಬಂಧಿಕರೇಽನು ಮತ್ತಽ? ಆರೇ ನಿಮ್ಮ ಟಿ.ವಿ. ಹೊಳ್ಯಾಕತ್ತತ್ಯಲ್ಲ ಎಷ್ಟ. ಬಿಳಿ...

ದೇವ ನೀನೈತಂದೆ

ನನ್ನೆದೆಯ ಬಾಗಿಲನು ಮುಚ್ಚಿ ನಿದ್ರಿಸುತಿದ್ದೆ ಜೀವನದಿ ತಿರುಳಿಲ್ಲವೆಂಬ ಭ್ರಮೆಯೊಳಗೆ ದೇವ ನೀನೈತಂದು ಬಾಗಿಲನು ಬಡಿಯೆ ನಾ ಸಿಡುಕಿನಿಂದಲೇ ಕೇಳ್ದೆ "ಯಾರು ಅದು" ಎಂದು!   ೧ ಮೌನದಲಿ ಮತ್ತೊಮ್ಮೆ ಶಬ್ದ ಮಾಡಲು ನೀನು ನಾನೆದ್ದೆ ಕೋಪದಲಿ...

ಬರಹವೆಂಬ ಮುತ್ತು

ಪ್ರಿಯ ಸಖಿ, ವ್ಯವಹಾರದ ಈ ಜಗತ್ತಿನಲ್ಲಿ ಸಾಹಿತ್ಯವೂ ವ್ಯಾಪಾರವಾಗುತ್ತಿರುವುದನ್ನು ನೋಡುತ್ತಿದ್ದೇವೆ. ತಾನು ಬರೆದ ಸಾಹಿತ್ಯದಿಂದ ತನಗೆ ಸಿಗುವ ಆತ್ಮತೃಪ್ತಿಗಿಂತ, ತನಗೆ ಸಿಗುವ ಹಣ, ಕೀರ್ತಿಯೇ ಮಾನದಂಡವೆನ್ನುವ ಸಾಹಿತಿಗಳನೇಕರು ಇದ್ದಾರೆ. ಇಂತಹವರನ್ನು ಕಂಡಾಗ ಧುತ್ತನೆ ನನ್ನನ್ನೊಂದು...

ಕೈ ಕೈ ಎಲ್ಹೋಯ್ತು?

ಕೈ ಕೈ ಎಲ್ಹೋಯ್ತು? ಕಸದ ಮೂಲೆಗ್ಹೋಯ್ತು. ಕಸ ಏನ್ ಕೊಟ್ಟಿತು? ಹಸಿ ಗೊಬ್ಬರ ಕೊಟ್ಟಿತು. ಗೊಬ್ಬರ ಏನ್ ಮಾಡ್ದೆ? ತೋಟದ ಮರಕ್ ಹಾಕ್ದೆ? ಯಾವ ಮರಕ್ ಹಾಕ್ದೆ? ತೆಂಗು ಬಾಳೇಗ್ ಹಾಕ್ದೆ. ತೆಂಗು ಏನ್...

ಉಸಿರಿನ ಹಡಗು

ಕಾಲದ ಕಡಲಲಿ ಉಸಿರಿನ ಹಡಗು ತೇಲುತ ನಡೆದಿದೆ ಹಗಲೂ ಇರುಳೂ; ನೀರಲಿ ತೆರೆದಿವೆ ನಿಲ್ಲದ ದಾರಿ.- ಎಲ್ಲಿಂದೆಲ್ಲಿಗೆ ಇದರ ಸವಾರಿ! ಕಾಮನ ಕೋರುವ ಕಣ್ಣು ಇದಕ್ಕೆ, ಬಯಕೆಯ ಬೀರುವ ಬಾವುಟ-ರೆಕ್ಕೆ, ಕ್ಷುಧಾಗ್ನಿ ಹೊರಳುವ ತುಂಬದ...

ತಪೋಭೂಮಿ – ಭಾರತ ವರ್ಷ

ಧನ್ಯಭೂಮೀ- ಮಾನ್ಯರೂಪೀ, ಕನ್ಯೆಭಾರತಿ ಪುಣ್ಯೆಯೇ! ಏಸುಕಾಲದಿ ಮಾಸದಳಿಯದೆ ಕೋಶಸಲಹಿದೆ-ತಾಯಿಯೆ? ಆರ್ಯಮೊಗಲರ ವೀರ್ಯತೇಜರ ಶೌರ್ಯದಿಂದಲಿ ಸಲಹಿದೆ- ರಾಶಿಜನಗಣ ಆಶ್ರಯಾ ನಿನ್ನ ಲೇಸು ಪಡೆದರು-ಅಲ್ಲವೇ? ನೆನೆವೆ ಅಂದಿನ ಮುನಿಜನ ಮನ, ನಿನ್ನ ವೈಭವ-ವೈಭವ! ವೇದ ಭೂಮಿಯು- ಬೋಧದಾಶ್ರಮ-ವಿದುಷಿ...