ಹೊಸ ಹರಯದಲಿ ಹೂವು

ಹೊಸ ಹರಯದಲಿ ಹೂವು ಅರಳುತ್ತ ಮೊಗೆಮೊಗೆದು ಮಾಧುರ್ಯವನು ಬೀರಿ ಹಿಗ್ಗಿನಲಿ ಕುಣಿಯುತಿರೆ ದೂರದಿಂ ಹಾರುತ್ತ ದುಂಬಿ ಅದರೆಡೆ ನಡೆದು ತನ್ನಿಚ್ಛೆ ಝೇಂಕರಿಸಿ ಹೂಂಕರಿಸಿ ಹೂವಿನೆಡೆ ದಿಟ್ಟಿಸುತ ಸುತ್ತೆಲ್ಲ ಸುತ್ತಿ ಸುಳಿದಾಡುವೊಲು, ಸಾವ ಛಾಯೆಯು ಬಂದು...

ಅಭಯ ಮಂಗಲ

ಜೀವಜಂಗುಳಿಯು ಇಷ್ಟು ಹೊತ್ತಿನವರೆಗೆ ಎಲ್ಲವನ್ನೂ ಕೇಳಿಕೊಂಡು, ಸೈವೆರದಾಗಿ ಸಂಗಮಶರಣನನ್ನು, ಮಹಾಜನನಿಯನ್ನೂ ಕಣ್ತುಂಬ ಮನ ತುಂಬ ನೋಡಿ ನೋಡಿ, " ಧನ್ಯ! ಧನ್ಯ!! " ಎಂದು ಉದ್ಗರಿಸಿತು. ತಾನು ಕೇಳಿದ ವಿಚಾರಗಳಲ್ಲಿ ಒಂದೊ೦ದನ್ನು ನೆನೆಯುತ್ತ ಕ್ಷಣಹೊತ್ತು...
ಆನೆ ಬಂತು ಆನೆ ಬಂತು

ಆನೆ ಬಂತು ಆನೆ ಬಂತು

ಆನೆ ಬಂತು ಆನೆ ಬಂತು ಬನ್ನಿ ಎಲ್ಲರೂ ಬುಟ್ಟಿ ತುಂಬ ಕಬ್ಬು ಬೆಲ್ಲ ತನ್ನಿ ಎಲ್ಲರೂ ಆನೆ ಹೊಟ್ಟೆ ಲಾರಿ ಹಾಗೆ ಭಾಳ ದೊಡ್ಡದು ಕಣ್ಣು ಮಾತ್ರ ಗೋಲೀ ಹಾಗೆ ತುಂಬ ಸಣ್ಣದು ಒಂದೊಂದ್...

ನಗೆ ಡಂಗುರ-೧೬೧

ವೈದ್ಯರು: "ಹೇಗಿದ್ದಾರಮ್ಮಾನಿಮ್ಮಯಜಮಾನರು?" ಆಕೆ: "ಡಾಕ್ಟರ್, ನನಗೆ ಬೆವರೇ ಬರುತ್ತಿಲ್ಲ ಆಂತಾ ಇದ್ದಾರೆ." ವೈದ್ಯರು: "ಬೆವರು ಬರೋದು ಬಲು ಸುಲಭ; ಅವರು ಹೀಗೆ ಮಾಡಲಿ. ಇವತ್ತು ಅವರಿಗೆ ಔಷಧಿ ಕೊಡಬೇಡಿ. ಬದಲಿಗೆ ಈ ಬಿಲ್ಲುಕೊಡಿ ಸಾಕು...

ಚತುರ್ಯುಗಗಳು

"ಸಾಮಾನ್ಯ ಜೀವನವನ್ನು ಸಾಗಿಸುವದಕ್ಕೇ ಜೀವಿಗಳೆಲ್ಲರೂ ಭಾರ ತಾಳಲಾರದೆ ಬಾಗಿ, ಬಸವಳಿದು ಏದುತ್ತಿರುವಾಗ ನಿಚ್ಚಶಿವರಾತ್ರಿಯಂಥ ಉಚ್ಚ ಜೀವನಕ್ಕೆ ಕೈಯೊಡ್ಡುವದು ಎಲ್ಲರಿಗೂ  ಸಾಧ್ಯವೇ? ಅದು ಸಾಮಾನ್ಯರ ತುತ್ತಲ್ಲ. ಅದನ್ನು ಸಾಮಾನ್ಯರು ಆಶಿಸುವದು ಸಹ ಹಾಸ್ಯಾಸ್ಪದವೇ ಎಂದು ತೋರುತ್ತದೆ....

ಗಾಣದ ಕಬ್ಬು

ಗದ್ದೆಯಿಂದ ರಸವ ತುಂಬಿ ಕಟ್ಟುಬಂತು ಗಾಣಕೆ ಗಾಣ ಅದರ ರಸವ ಹಿಂಡಿ ಒಗೆಯಿತತ್ತ ದೂರಕೆ ಮರದ ಮಡಿಲಿನಿಂದ ಹಣ್ಣ ನರನು ತಾನು ಪಡೆವನು ಬಹಳ ರುಚಿ ಎಂದು ಹೀರಿ ಹಿಪ್ಪೆ ಮಾಡಿ ಒಗೆವನು ಕೆಲವು...

ಪರದೇಶಿ

ಹೊತ್ತು ಮೂಡುವ ಮುನ್ನ ಕೂಡಿ ಹಾಕಿಕೊಂಡ ಕನಸುಗಳನ್ನು ಎಳೆ ಬಿಸಿಲಿನಲ್ಲಿ ವಿಮಾನವೇರಿದ ಕೇರಳಿ, ಬಂಗ್ಲಾ, ಪಾಕಿಸ್ತಾನಿ, ಫಿಲಿಫೈನ್‌ (ಏಕಾಂಗಿ) ಕೆಲಸಿಗರು ಉರಿಬಿಸಿಲಿನಲಿ ಬಂದಿಳಿಯುವರು ಬಿಸಿಲಿಗೆ ಹಸಿರು ಕನಸು ಬಿಚ್ಚುತ್ತ ಬಣ್ಣಬಣ್ಣದ ಹೂವುಗಳೂಡೆಸುತ್ತ ಕುಣಿಯುವರು ಶತ...

ದಿವ್ಯೋಪಕರಣ

"ಜಗಜ್ಜನನಿಯು, ಭಕ್ತಿಯ ಪರಮಾವಸ್ಥೆಯನ್ನು ಪಡೆದು ಮಾನವನು ಪರಮಾತ್ಮನ ದಿವ್ಯೋಪಕರಣವಾಗಿ ಬಿಡುವ ಅಂತಿಮ ಸ್ಥಿತಿಯನ್ನು ತಿಳಿಸಿದರು. ಆ ವಿಷಯವು ಅತ್ಯಂತ ಆಕರ್ಷಕವೂ ಕುತೂಹಲಜನಕವೂ ಆಗಿರುವದರಿಂದ ಅದನ್ನು ಸಾದ್ಯಂತವಾಗಿ ತಿಳಕೊಳ್ಳುವ ಬಯಕೆಯುಂಟಾಗುವದು ಸ್ವಾಭಾವಿಕವೇ ಆಗಿದೆ. ಅದನ್ನು ಶ್ರುತಪಡಿಸಿ,...

ಗರ್ಭದಲ್ಲಿರುವ ಮಗುವಿನೊಂದಿಗೆ ಸಂಭಾಷಣೆ

ಗರ್ಭದಲ್ಲಿರುವ ಮಗು ಹೊರಜಗತ್ತಿನೊಂದಿಗೆ ಯಾವ ಸಂಪರ್ಕವನ್ನು ಹೊಂದಿರಲಾರದು ಎಂಬ ಈವರೆಗಿನ ವಿಜ್ಞಾನ, ಈಗ ಬದಲಾಗಿದೆ. ಗರ್ಭಧರಿಸಿದವಳು ತನ್ನ ಹೊಟ್ಟೆಯೊಳಗಿನ ಮಗುವಿನೊಂದಿಗೆ ಮಾತನಾಡಬಹುದು ಎಂಬ ಸಂಶೋಧನೆಯನ್ನು ಬ್ರಿಟನ್ನಿನ ವಿಜ್ಞಾನಿ ಕ್ರಿಸ್ಟಫರ್ ಪ್ರಯೋಗಗಳಿಂದ ದೃಢೀಕರಿಸಿದ್ದಾರೆ. ಗರ್ಭಧರಿಸಿದ ತಾಯಿ...
ಮರಕ್ಕೆ ಸದ್ಯ ಬಾಯಿಲ್ಲ

ಮರಕ್ಕೆ ಸದ್ಯ ಬಾಯಿಲ್ಲ

ಮರಕ್ಕೆ ಸದ್ಯ ಬಾಯಿಲ್ಲ ಹಾಗೇನಾದ್ರೂ ಇದ್ದಿದ್ರೆ ಹಣ್ಣನ್ ತಾನೇ ನುಂಗ್ತಿತ್ತು ನಮಗೆಲ್ ಹಣ್ಣು ಕೊಡ್ತಿತ್ತು? ಗಿಡಕ್ಕೆ ಸದ್ಯ ಜಡೆಯಿಲ್ಲ ಇದ್ದಿದ್ರೆ ಅದು ಹೂವನ್ನ ತಾನೇ ಮುಡ್ಕೊಂಡ್ ಬಿಡ್ತಿತ್ತು ನಮಗೆಲ್ ಹೂವು ಸಿಗ್ತಿತ್ತು? ಗುಡಿಲಿರೋ ದೇವ್ರಿಗೆ...