ರಾತ್ರಿ ಬೇಗ ಮಲಗಿ

ರಾತ್ರಿ ಬೇಗ ಮಲಗಿ

ಮಕ್ಕಳು :  ರಾತ್ರಿ ಬೇಗ ಮಲಗಿ ಬೆಳಗ್ಗೆ ಆರಕ್ಕೇಳ್ತೀವಿ ಸಖತ್ತು ತಿಂಡಿ ಬಾರಿಸಿ ತಪ್ಪದೆ ಪಾಠ ಓದ್ತೀವಿ. ಗುಂಡ :    ತಿಂಡಿ ತಿಂಡಿ ತಿಂಡಿ ತಿನ್ತೀನೊಂದು ಬಂಡಿ! ಮಕ್ಕಳು :  ಹಟವೇ ಮಾಡದೆ ನಗ್ತಾ...

ಅನ್ನದ್ ತಪ್ಲೆ

ಹುಟ್ಟಿದ್ ಮಳೇ ಹಾಳಾಗ್‌ಹೋಯ್ತು, ಸುಮ್ನೇ ಗುಡುಗಿನ್ ಕೋಡಿ.- ಅಕ್ಕಿ ಬೆಲೇ ಏರ್ತಾ ಹೋಯ್ತು ದುಡ್ಡಿನ್ ಮೊಕಾ ನೋಡಿ. ಅಕ್ಕೀಗಿಂತ ಅಲ್ಲಿದ್ ಕಲ್ಲೆ ಮುತ್ನಂಗಿತ್ತು, ತಣ್ಗೆ! ಕಟ್ಕೊಂಡೋಳ್ಗಿತಿಟ್ಕೊಂಡೋಳೇ ಸುಂದ್ರೀ ಅಲ್ವೆ, ಕಣ್ಗೆ! ಒಲೇ ಕುರ್ಚೀಲನ್ನದ್ ತಪ್ಲೆ...

ಜೀವನ ಸಮಸ್ಯೆ

ಮನದ ಕಾಂಕ್ಷೆ ಒಲವಿನೆಣಿಕೆ ಆಳ ಅಳೆದು ನೋಡಲಾರೆ, ವಿಶ್ವವ್ಯಾಪಿ ಎಮ್ಮ ಮುದವು ನಿಲ್ವುದೆಲ್ಲಿ ಎಣಿಸಲಾರೆ! ಕತ್ತಲಂತೆ ಸುತ್ತಲೆಲ್ಲ ಮನಕೆ ಭಾರ ದೇಹಸರ್ವ ತಿಂಬೆದೆಲ್ಲ ಅರುಚಿ ಕೇಳು, ಯಾರ ಇದುರು ಪೇಳ್ವುದಲ್ಲ!! ಮಂಜುಗಟ್ಟಿ ನೇತೃದ್ವಯವು ಬೆಂದಮನವ...

ಲಿಂಗಮ್ಮನ ವಚನಗಳು – ೧೭

ಅಯ್ಯ, ಏನೇನು ಇಲ್ಲದ ಬಯಲ ದೇಹಕ್ಕೆ, ತಾಮಸವ ಮುಂದು ಮಾಡಿ, ಹೀಗೆ ಕಟ್ಟಿತ್ತಲ್ಲ ಜಗವೆಲ್ಲ. ಅದೇನು ಕಾರಣವೆಂದರೆ, ಸುಮುಖನ ಕಡೆಗಿತ್ತು ಜಗದ ರಚನೆಯ ನೋಡಿತ್ತು. ಇಚ್ಛೆಯ ಮಚ್ಚಿತ್ತು. ಅಂಗಸುಖವ ಬಯಸಿತ್ತು. ಕಂಗಳ ಕಾಮವನೆ ಮುಂದು...

ಅಂತರ

ಈ ಮೊದಲು ತಿಳಿದುಕೊಂಡಿದ್ದೆ ಇಲ್ಲಿಯ "ಈ ಗಾಳಿ ಈ ಬೆಳಕು ಈ ಎಲ್ಲಜೀವಿಗಳೂ" ಎಲ್ಲಾ ಕಡೆಗೂ ಎಲ್ಲಾ ದೇಶದೊಳಗೂ ಒಂದ ಅಂತ. ಹಾಗಂತನ ಏನೋ ಕೆಲವೊಂದು ಅಥವಾ ಕೆಲವೊಂದೇ ಪರಿಧಿಯೊಳಗ ಸುತ್ತಿಕೊಂಡು ಬಹಳ ಆರಾಮವಾಗಿ...

ಕನಸು ನನಸುಗಳೆಲ್ಲ ಯಾರಿಗೋ ಮುಡಿಪಾಗಿ

ಕನಸು ನನಸುಗಳೆಲ್ಲ ಯಾರಿಗೋ ಮುಡಿಪಾಗಿ ಹಾಡುಗಳಲೆಲ್ಲೆಲ್ಲು ಯಾರದೋ ಛಾಯೆಯೇ ಮೂಡಿರಲು "ಇದು ಯಾರೋ?" ಎನುತ ಕಾತರರಾಗಿ ಗೆಳೆಯರೆಲ್ಲರು ನನ್ನ ಕಾಡುತಿರೆ, ನಿನ್ನನ್ನೇ ಬಣ್ಣಿಸಲು ಹೊರಟಿಹೆನು - ನಿನ್ನ ನೆನವಿನಲೆನ್ನ ಮನದ ಮಾತುಗಳೆಲ್ಲ ರಂಗಾಗಿ ಹಾರುತಿವೆ!...

ನಂಬಿಕೆ

ಪ್ರಿಯ ಸಖಿ, ಬದುಕಿನಲ್ಲಿ ನಂಬಿಕೆಗೆ ಅತಿಮುಖ್ಯವಾದ ಸ್ಥಾನವಿದೆ. ನಂಬಿಕೆಯಿಲ್ಲದವನ ಬಾಳು ನರಕ. ಬದುಕನ್ನು ನಡೆಸುತ್ತಿರುವ ಶಕ್ತಿಯ ಮೇಲೆ ಬದುಕಿನಲ್ಲಿ ಜತೆಯಾಗಿರುವ ಸಹಜೀವಿಗಳ ಮೇಲೆ, ಕೊನೆಗೆ ತನ್ನ ಮೇಲೆ ನಂಬಿಕೆ ಇರಲೇಬೇಕು. ಕವಿ ಚೆನ್ನವೀರ ಕಣವಿಯವರ...

ಅಡಿಗೆ ಮನೇಲಿ ನೂರಾರ್ ಡಬ್ಬ

ಅಡಿಗೆ ಮನೇಲಿ ನೂರಾರ್ ಡಬ್ಬ ಸಾಲಾಗ್ ಕೂತಿದ್ದಾವೆ ನಾನು ಅಮ್ಮ ಹಂಚ್ಕೋತೀವಿ ಎಲ್ಲಾ ಡಬ್ಬನೂವೆ. ನಾಕೇ ಡಬ್ಬ ಸಾಕು ನಂಗೆ ಉಳಿದದ್ ಅಮ್ಮಂಗೇನೆ, ಪಾಪ ಅಡಿಗೆ ಮಾಡ್ಬೇಕಲ್ಲ ಟೈಮಿಗ್ ಎಲ್ಲಾರ್ಗೂನೆ! ಅಲ್ದೆ ಅಮ್ಮ ದೊಡ್ಡೋಳಲ್ವ?...

ಸೀತೆಯ ಭಾಗ್ಯ

ಸೀತೆಯೇ ಲೋಕಕ್ಕೆ ತಾಯಿ. ಸಾವಿರ ರಾಮ ತೂಗುವರೆ ಇವಳ ತೂಕಕ್ಕೆ? ರಾಮಾಯಣದ ಅಂಕಿತವೆ ಒಂದು ಅನ್ಯಾಯ ಸೀತೆಯ ಕಥೆಗೆ. ಯಾರಿಗಾ ಸೇತುಬಂಧನ? ಸೀತೆಯ ವ್ಯಥೆಗೆ? ಯಾರಿಗಾ ರಾಕ್ಷಸ ವಿನಾಶ ? ಯುದ್ಧ ಮುಗಿಯಲು, ಸೆರೆತೆರೆದು...

ನೇತಾಜಿ

ಆರ್‍ಯಭೂಮಿಯ ಕಾಂತಿ ಮಾಸುತಿರೆ ದಿನ ದಿನಕೆ, ಶತಮಾನ ಹಲವಾರು ಕಂಗೆಟ್ಟು ದಾಸ್ಯದಲಿ ಕೊಳೆಯುತಿರೆ ಜನವೆಲ್ಲ ತಮ್ಮೊಂದು ಆತ್ಮಾಭಿ- ಮಾನವನು ಘನತೆಯನು ವೀರ್ಯವನು ಶಕ್ತಿಯನು ಕಳೆದುಳಿದು ಮೋಸದಾ ದ್ರೋಹದಾ ಉದರದಾ ಹೇಡಿತನದಾ ಒಂದು ಕ್ಷುದ್ರಬಾಳನು ಕಳೆಯೆ,-...