ಸೂರ್ಯಾಸ್ತಮಾನ ಸಮಯ
ಪಡುವಣ ದಿಗಂತದಲಿ ಅಗ್ನಿದೇವನ ಒಂದು ಕಾಲ್ಚೆಂಡು ಮೇಲ್ಹಾರಿ ಕೆಳಬೀಳ್ವುದೊ! ಬ್ರಹ್ಮಗಿರಿ ಎಂದೆಂಬ ಬೆಟ್ಟದಾ ಅರುಗಾಗಿ ದಿನಕರನು ಇಣಿಕಿಣಿಕಿ ಮರೆಸೇರ್ವನೊ! ಎಲ್ಲಿಂದ ಯಾವೆಡೆಗೆ? ಯಾವೂರು ಪೋಗ್ವನೊ ಅಗ್ನಿಯಾ ಚಂಡು ಈ ಕೆಂಬಣ್ಣದೀ; ಪಡುವಣದ ಪ್ರಾಂತದಲಿ ನೀರು...
Read More