ಯಾರೀ ಚಿಣ್ಣ?

ಯಾರೀ ಚಿಣ್ಣ ಕೇದಗೆ ಬಣ್ಣ ಘಮ ಘಮ ಬಂಗಾರ ಸಣ್ಣ! ನಕ್ಕರೆ ಬಿಚ್ಚಿದಂತೆಲ್ಲೂ ಬೆಳಕಿನ ಪತ್ತಲವನ್ನ! ಹಕ್ಕಿಯ ಕಂಠ, ಕಾರಂಜಿ ಸೊಂಟ ರಂಭೆ ಊರ್ವಶಿಯರ ನೆಂಟ ಹೊದಿಕೆಯ ಒದೆದು, ಹೂಗಾಲ ಎಳೆದು ಬಡಿಯುವ ಹನುಮನ...

ಲಿಂಗಮ್ಮನ ವಚನಗಳು – ೮೬

ತುಂಬಿದ ಕೆರೆಗೆ ಅಂಬಿಗ ಹಂಗೋಲಹಾಕಿ, ಬಲಿಯ ಬೀಸಿದಂತೆ ತುಂಬುತ್ತ ಕೆಡೆವುತ್ತಲಿದ್ದ ಲಿಂಗವ ನೋಡಿ ಕೊಡೆವೆಂದು ಜಂಗಮದ ನೆಲೆಯ ಕಾಣದೆ ಸಂದು ಹೋದರಲ್ಲ ಈ ಲೋಕವೆಲ್ಲವು ಲಿಂಗದ ನೆನೆಯ ಕಾಂಬುದಕ್ಕೆ ಹರಿಗೋಲನೆ ಹರಿದು, ಹುಟ್ಟ ಮುರಿದು,...

ಸ್ವಾತಂತ್ರ್ಯ ಬಂದಿದೆ

ನಮಗೆ ಸ್ವಾತಂತ್ರ್ಯ ಬಂದಿದೆ ಸ್ವಾಮೀ ನಮಗೆ ಸ್ವಾತಂತ್ರ್ಯ ಬಂದಿದೆ, ನಮ್ಮ ಹಡೆದ ತಂದೆ ತಾಯಿಗಳ ಕಾಲಿಂದೊದೆಯಲು ನಮ್ಮ ತಿದ್ದಿ ಬೆಳೆಸಿದ ಗುರು ಹಿರಿಯರನೂ ಅಲ್ಲಗಳೆಯಲು ಆಡಳಿತದಾಡುಂಬೊಲದಲ್ಲಿ ಬೇಲಿ ಎದ್ದು ಹೊಲ ಮೇಯಲು ಜನಸೇವಾ ಭವನಗಳಲ್ಲಿ...
ಮಾನಸ ಸರೋವರದ ಚಂದ್ರಶೇಖರ

ಮಾನಸ ಸರೋವರದ ಚಂದ್ರಶೇಖರ

[caption id="attachment_6460" align="alignleft" width="257"] ಚಿತ್ರ ಸೆಲೆ: ಜ್ಞಾನೇಶ್ವರ.ಬ್ಲಾಗ್ಸ್ಪಾಟ್.ಇನ್[/caption] ರಾಜಕಾರಣಕ್ಕೆ ಕಾಲಿಟ್ಟು ಇಪ್ಪತ್ತೈದು ವರ್ಷ ; ಬೆಳ್ಳಿಹಬ್ಬದ ಆಚರಣೆ. ಮಠಾಧಿಪತಿಯಾಗಿ ಹತ್ತು ವರ್ಷ ; ದಶಮಾನೋತ್ಸವ ಆಚರಣೆ. -ಇಂಥ ಆಚರಣೆ ವರ್ಷದಲ್ಲಿ ಆಗಾಗ ಜರುಗುತ್ತಲೇ...

ನಾವು

ಯಾರಿಗಾದರೂ ಏನಾದರೂ ಆಗಬಹುದು ಮುಂದಿನ ಕ್ಷಣಗಳಲಿ ಸಾಯಬಹುದು ಸ್ವಲ್ಪದರಲ್ಲಿಯೇ ಮರುಹುಟ್ಟು ಪಡೆಯಲೂಬಹುದು. ಗಳಿಸಬಹುದು ಕಳೆದುಕೊಳ್ಳಲೂಬಹುದು ಹೀಗೇಽ ಇನ್ನೂ ಏನೇನೋ...... ಆದರೂ ಒಳತೋಟಿಗೆ ಕನಸುಗಳೇನೂ ಕಡಿಮೆ ಇಲ್ಲ ಸದ್ದು ಗದ್ದಲಲ್ಲೇ ಹೆಣೆದುಬಿಡುವ ಸೌಧಕ್ಕೂ ಗೆದ್ದಲಿರುವೆಗಳ ಕಾಟ...

ಗಾಂಧಿಗೆ

ಕೆಲವು ವರ್ಷಗಳ ಹಿಂದೆ ರೇಲ್ವೇಸ್ಟೇಷನಿನ ಕ್ಯಾಂಟೀನಿನಲ್ಲಿ ಚಹಾ ಕುಡಿಯುತ್ತಿರುವಾಗ ಬಟ್ಟಲಿನಲ್ಲಿ ಗಾಂಧಿ ಟೋಪ್ಪಿಗೆ ಕಂಡು ಚಕಿತನಾದೆ.  ಆಗ ಆ ಕುರಿತು ಆಲೋಚಿಸಲು ಸಮಯವಿರಲಿಲ್ಲ. ಅವಸರವಸರವಾಗಿ ಮಂದಿಯ ಮಧ್ಯೆ ಓಡೋಡಿ ಗಾಡಿ ಹತ್ತಿದೆ.  ನಿಂತವರ ನಡುವೆ...

ಸೂರ್ಯನ ಪ್ಲಾನು

ಇಂದು ಮುಂಜಾನೆ ಸೂರ್ಯ ಮಂಜಿನ ಕ್ರೀಮು ಹಚ್ಚಿ, ತೆಳುಮೋಡದ ಸ್ಕ್ರೀನು ಮುಸುಕಿ ಹಾಕಿ ಥೇಟ್ ಚಂದ್ರನಂತೆ ಕಾಣುತ್ತಿದ್ದ, ಕೆರೆಯೊಳಗಿನ ಅವನ ಪ್ರತಿಬಿಂಬ ಹುಣ್ಣಿಮೆಯ ಚಂದ್ರನಂತೆಯೇ ಕಾಣುತ್ತಿತ್ತು.  ಆದರೆ ಹತ್ತೇ ನಿಮಿಷದಲ್ಲಿ ಹತ್ತಿಕೊಂಡುರಿಯುವ ಅವನ ಮುಖ...

ಮಂಥನ – ೩

ಗುಡು ಗುಡು ಸದ್ದು ನಡುವೆ ಛಟಾರ್ ಎಂಬ ಸಿಡಿಲಿನ ಸದ್ದಿಗೆ ಜೊತೆಯಾಗಿ ಪಳ್ಳನೆ ಮಿಂಚುವ ಬೆಳಕು ಪಟಪಟ ಹನಿಗಳ ಸಿಡಿತ ಜೋರಾಗಿ ಭರ್ ಅಂತಾ ಮಳೆ ಅರಂಭವಾಯ್ತು. ಕಿಟಕಿಯಿಂದಲೇ ಸಿಡಿಯುತ್ತಿದ್ದ ಮಳೆ ಹನಿಗೆ ಮೊಗವೊಡ್ಡಿ...