ಹುಲ್ಲನ್ ಬೆಳೆಯೋದ್

ಹುಲ್ಲನ್ ಬೆಳೆಯೋದ್ ಭೂಮಿ ಆದ್ರೆ ಭೂಮಿನ್ ಮಾಡಿದ್ಯಾರು? ರಾತ್ರೀನ್ ಬೆಳಗೋನ್ ಚಂದ್ರ ಆದ್ರೆ ಚಂದ್ರನ್ ತಂದೋರ್‍ ಯಾರು? ಹಾಲ್ನಲ್ ಬೆಣ್ಣೆ ಹ್ಯಾಗಿರುತ್ತೆ ಕಣ್ಣೀಗ್ ಕಾಣದ ಹಾಗೆ? ಮೋಡ್ದಲ್ ನೀರು ಹ್ಯಾಗ್ ಸೇರುತ್ತೆ ಭಾರ ಆಗದ...

ನಗೆ ಡಂಗುರ – ೧೭೬

ಆಕೆ: ‘ನನ್ನ ಗಂಡ ಯಾವುದೇ ವಿಷಯದ ಬಗ್ಗೆ ಇಡೀದಿನ ಮಾತನಾಡಲು ಬಲ್ಲ.’ ಸ್ನೇಹಿತೆ: ‘ಆದೇನು ಮಹಾ ? ನನ್ನ ಗಂಡನಿಗೆ ಯಾವುದೇ ವಿಷಯ ಬೇಕಿಲ್ಲ. ಆದರೂ ಮಾತಾಡ್ತಾ, ಮಾತಾಡ್ತಾ, ಮಾತಾಡ್ತಾನೇ ಸದಾ ಇರಬಲ್ಲ?’ ***

ಲಿಂಗಮ್ಮನ ವಚನಗಳು – ೫೬

ಮುಕ್ತಿಯ ಪಥದನರಿವುದಕ್ಕೆ ತತ್ವದ ಭಿತ್ತಿಯ ಕಾಣಬೇಕು. ಚಿತ್ತ ಲಿಂಗದಲ್ಲಿ ಅಚ್ಚೊತ್ತಿದಂತಿರಬೇಕು. ಮರ್ತ್ಯದ ಮಾನವರ ಸಂಗವ ಹಿಂಗಬೇಕು, ತಾನುತಾನಾದ ಲಿಂಗೈಕ್ಯವನರಿವಡೆ ಅಪ್ಪಣಪ್ರಿಯ ಚನ್ನಬಸವಣ್ಣಾ. *****

ಇಲ್ಲೇ ಇರಬೇಕನಸತೈತೆ

ಇಲ್ಲೇ ಇರಬೇಕನಸತೈತೆ, ಇಲ್ಲೇ ಬಾಳಬೇಕನಸತೈತೆ ಎಳೇ ಬಿಸಿಲು ಕಾಸಿಗೊಂತ, ಬೆಳೆಯೋ ಪೈರು ನೋಡಿಕೊಂತ ಹೂವು ಹೂವು ಮೂಸಿಗೊಂತ, ಹಣ್ಣ ರಸವನಿಂಟಿಗೊಂತ ಮ್ಯಾಲಿನ ಸಿಪ್ಪೆ ಸುಲಕೋಂತ, ಬಾಳೇ ಹಣ್ಣ ನುಂಗಿಕೊಂತ ಮಲೇ ಮಲೇನೇರಿಕೊಂತ ಹಳ್ಳಕೊಳ್ಳದಾಗ ಹಾವಾಡಿಕೊಂತ...
ಆ ಘಳಿಗೆಗಾಗಿ ಎಷ್ಟೆಲ್ಲಾ….?

ಆ ಘಳಿಗೆಗಾಗಿ ಎಷ್ಟೆಲ್ಲಾ….?

[caption id="attachment_6165" align="alignright" width="212"] ಚಿತ್ರ: ಅಪೂರ್ವ ಅಪರಿಮಿತ[/caption] ಪ್ರಿಯ ಸಖಿ, ಆ ಮನೆಯಲ್ಲಿ ನಿತ್ಯದಂತೆ ಆ ರಾತ್ರಿಯೂ ತನ್ನ ಕರಾಳ ಹಸ್ತ ಚಾಚಿದೆ. ಕಂಠಪೂರ್ತಿ ಕುಡಿದು ಬಂದ ಅವನು, ತನ್ನ ಪತ್ನಿ ದಿನವಿಡೀ...

ಲವ್ವು

ಬೆರಳಲಿ ಬೆರಳ ಹೊಸೆದು ನಡೆವ ದಾರಿ ಅದು ಟೈಂಪಾಸ್ ಲವ್ವು, ಬೆಂಚಿನ ಅಂಚಿನಲಿ ಕುಳಿತು ಆಡಿದೆರಡು ಮಾತು ಅದು ಬೈಪಾಸ್ ಲವ್ವು, ನಾಲ್ಕಿಉ ರಸ್ತೆಯಲಿ ಸೇರಿ ಸಿಕ್ಕಿಕೊಂಡರೆ ಅದು ಟ್ರಾಫಿಕ್‌ಜಾಮ್ ಲವ್ವು! *****

ಬಾ ಮತ್ತೊಮ್ಮೆ

ಪಕ್ಷಗಳು ಕುದಿಯುತಿವೆ ರಾಜಕೀಯ ಕುಲುಮೆಯಲಿ ಆಕಾರಕ್ಕೆ ಬರದೆ ಮತ್ತೆ ಮತ್ತೆ ಬೀಳುತಲಿವೆ ಅಸತ್ಯದ ಕುಲುಮೆಯೊಳಗೆ ಸುತ್ತಿಗೆ ಹಿಡಿದು ಮತ್ತೊಮ್ಮೆ ಬರಬಾರದೇ ನೀನು ‘ಕಮ್ಮಾರನಾಗಿ’ ಜಾತಿ ಮತ ಕುಲ ಧರ್ಮಗಳ ಹೆಸರಿನಲಿ ಹುಟ್ಟಿಸುತಿಹರು ಹೊಸ ಹೊಸ...

ಅಬೀಡ್ಸಿನಲ್ಲಿ ರಸ್ತೆ ದಾಟುವುದು

ನಿಮಗೀಗ ಬುಲ್‌ಚಂದನ ವಸ್ತ್ರದ ಮಳಿಗೆಗೆ ಹೋಗಬೇಕಲ್ಲವೆ? ವೈವಿಧ್ಯವನ್ನು ಅರಸುವ ನೀವು ಸರಿಯಾದ ಅಂಗಡಿಯನ್ನೇ ಆರಿಸಿದಿರಿ.  ಈಗ ನಾವು ಈ ರಸ್ತೆಯನ್ನು ದಾಟಬೇಕಾಗಿದೆ. ತುಸು ತಾಳಿರಿ.  ಸಂಜೆ ಯಾವಾಗಲೂ ಇಲ್ಲಿ ಜನಸಂದಣಿ ಜಾಸ್ತಿ. ಎಡಗಡೆಯಿಂದ ಸಾಲುಗಟ್ಟಿ...

ಗೌಡರ ನಾಯಿ

ಗೋಡಿಹಾಳ ಗ್ರಾಮ ಚಿಕ್ಕದಾದರೂ ಅಲ್ಲಿಯ ಗೌಡರು ದೊಡ್ಡವರಾಗಿದ್ದರು. ಶ್ರೀಮಂತಿಕೆಗಿಂತ ಅವರಲ್ಲಿ ತಿಳಿವಳಿಕೆ ಹೆಚ್ಚಾಗಿತ್ತು. ವಯಸ್ಸಿನಿಂದಲೂ ಹಿರಿಯರಾಗಿದ್ದರು. ಮಕ್ಕಳೆಲ್ಲ ಕೈಗೆ ಬಂದಿದ್ದರು. ಹಿರೇಮಗ ಗೌಡಿಕೆಯನ್ನೂ, ಚಿಕ್ಕವನು ಹೊಲಮನೆಗಳ ಮೇಲ್ವಿಚಾರಣೆಯನ್ನೂ ನಿಸ್ತರಿಸುತ್ತಿದ್ದನು. ದೊಡ್ಡ ಗೌಡರು ವೇದಾಂತಗ್ರಂಥಗಳನ್ನು ಓದುವುದರಲ್ಲಿ...