೧ ಪುಷ್ಟವಾದ ಒಂದು ಬೆಕ್ಕು ನನ್ನ ಮನೆಯ ಡ್ರಾಯಿಂಗ್ ರೂಮಿನಲ್ಲಿ ಬಂದು ನನ್ನನ್ನು ಕಂಡು ಹಠಾತ್ತನೆ ನಿಂತಿತು. ಅಲ್ಲಿ ಅದು ನನ್ನನ್ನು ನಿರೀಕ್ಷಿಸಿರಲಾರದು. ಇಲ್ಲ, ಸೋಮವಾರ ಎಲ್ಲರೂ ಅವರವರ ಆಫೀಸಿಗೆ ಹೋಗಿರುವ ಅಪರಾಹ್ನವಂತೂ ಖಂಡಿತ...
ಓ ಸಾಗರ ಕನ್ಯೆ ಇದ್ದಕ್ಕಿದ್ದಂತೆ ಘೋರ ಹುಚ್ಚಿಯಂತೆ ಯಾಕೀ ರುದ್ರ ತಾಂಡವ ಸುನಾಮಿ ನೃತ್ಯವನ್ನಾಡಿಬಿಟ್ಟೆ ಕಣ್ಣಿಗೆ ಕಂಡ ಕೈಗೆ ಸಿಕ್ಕವರನ್ನೆಲ್ಲ ರಾಕ್ಷಸಿಯಂತೆ ನುಂಗಿ ನೊಣೆದುಬಿಟ್ಟೆ ಈ ಮನುಷ್ಯರು ಆಕಾಶದಿಂದ ನಿನಗೆ ಚಂದ್ರನನ್ನು ತಂದುಕೊಡಲಿಲ್ಲವೆಂದು ಇಷ್ಟೊಂದು...
ಛುಕ್ಕು ಛುಕ್ಕು ರೈಲು ಬಂತು ಸೀಟಿ ಊದುತ, ಸಿಗರೇಟ್ ಸೇದೋ ಹಾಗೆ ಕೊಳವೀಲ್ ಹೊಗೇ ಬಿಡುತ್ತ! ಎದೇ ತುಂಬ ನಿಗೀ ನಿಗೀ ಕೆಂಡ ಇಟ್ಕೊಂಡು ಸಾವಿರಾರು ಜನಾನ್ ತನ್ನ ಹೊಟ್ಟೇಗ್ಹಾಕ್ಕೊಂಡು! ರೈಲು ಹೋಗ್ತಾ ಇದ್ರೆ...
ಶೇಖರ ಮತ್ತು ಶಂಕರ ಇಬ್ಬರೂ ಸ್ನೇಹಿತರು. ಒಂದು ದಿನ ಟೈಂಪಾಸ್‍ಗೆಂದು ಶೇಖರ ಸ್ನೇಹಿತನ ಮನೆಗೆ ಬಂದು ಆದೂ ಇದೂ ಮಾತನಾಡತೊಡಗಿದ. ಶೇಖರ: ‘ನೀನು ಒಂದು ಹುಲಿಯ ಗುಹೆಗೆ ಹೋಗಿ ಆಲ್ಲಿ ಅರ್ಧಘಂಟೆ ಇದ್ದು ನಂತರ...
ಹಾಡೆಲೆ ಹೃದಯದ ಹಕ್ಕಿಯೆ ಹಾಡು ನವ ಜೀವನ ಸುಮಧುರ ಗಾನ ಕೊರಡು ಕೊನರುತಿದೆ ಚೆಲುವು ಹರಡುತಿದೆ ಉದಿಸಲಿ ಚೇತನ ತಂತಾನ ರಾತ್ರಿ ಸರಿಯುತಿದೆ ಉಷೆಯು ಬರುತಲಿದೆ ಓಹೋ ಎಂಥಹ ಸುರ ಚೆಲುವು ಇದನ್ನು ಕಾಣಲು...
[caption id="attachment_6170" align="alignright" width="272"] ಚಿತ್ರ: ಅಪೂರ್ವ ಅಪರಿಮಿತ[/caption] ಪ್ರಿಯ ಸಖಿ, ಎಂದಾದರೊಮ್ಮೆ ಹದಿ ಹರೆಯದ ಮಕ್ಕಳಿರುವ ಅಮ್ಮನೊಂದಿಗೆ ಮಾತಿಗಿಳಿದಿದ್ದೀಯಾ ? ಅವಳ ಮಕ್ಕಳ ಬಗ್ಗೆ ವಿಚಾರಿಸಿದ್ದೀಯಾ ? ವಿಚಾರಿಸಿದ್ದರೆ ಅವಳ ಮಾತಿನುದ್ದಕ್ಕೂ ಅವಳ...