ಮಿಡಿನಾಗೇಂದ್ರ

ಮಿಡಿನಾಗೇಂದ್ರ

[caption id="attachment_6329" align="alignleft" width="218"] ಚಿತ್ರ: ಅಪೂರ್ವ ಅಪರಿಮಿತ[/caption] ಇಬ್ಬರು ಗಂಡಹೆಂಡಿರಿದ್ದರು. ಅವರಿಗೆ ಮಕ್ಕಳಿದ್ದಿಲ್ಲ; ಮರಿಗಳಿದ್ದಿಲ್ಲ. ಅಂಬಾಣಾ ತೊರೆಯಂಥ ಜಾಗಾಕ ಹೋಗಿ ಎಲ್ಲ ಜನರಿಗೆ ಊಟ-ಉಪಶಾಂತಿ ಮಾಡಬೇಕೆಂದು ನಿಶ್ಚಯಿಸಿದರು. ನಾಲ್ಕು ಬಂಡಿ ಕಟ್ಟಿ ಸಾಹಿತ್ಯ...