ಕ್ವ್ರಾಕ್
ಆ ಅಪರಾಹ್ನ ಥಟ್ಟನೆ ಬಂದು ನನ್ನ ಮನಸ್ಸನ್ನು ಆಕ್ರಮಿಸಿದ ಶಬ್ದ: ಕ್ರ್‍ವಾಕ್. ದಣಿದಿದ್ದೆ. ಮಧ್ಯಾಹ್ನ ಊಟ ತಡವಾಗಿ ಮುಗಿಸಿ ಬೆತ್ತದ ಈಸಿಚೇರಿನಲ್ಲಿ ಅಡ್ಡಾಗಿದ್ದೆ. ನಿದ್ದೆಯೇನೂ ಹಿಡಿದಿರಲಿಲ್ಲ. ಮಂಪರಿನಲ್ಲೂ ಇರಲಿಲ್ಲ. ಮನಸ್ಸಿನಲ್ಲೆ ಮೆಸ್ಸಿನ ಲೆಕ್ಕ ಕೂಡಿಸುತ್ತಿದ್ದೆ...
Read More