ನೆನಪಿರಲಿ

ಹೂಮೂಸುವಾಗ ಅದರೊಳಗಿರುವ ಕಾಯಿಯ ನೆನಪಿರಲಿ ಹಣ್ಣು ತಿನ್ನುವಾಗ ಅದರ ಬೀಜದ ನೆನಪಿರಲಿ ಬಣ್ಣ ಬಣ್ಣದ ಮುಗಿಲ ನೋಡುವಾಗ ಅದರ ಹಿಂದಿನ ನೀಲಾಗಸದ ನೆನಪಿರಲಿ ವಿವಿಧ ವಿತಾನಗಳಿಂಚರವ ಕೇಳುವಾಗ ಅದರಂತರ ಭಾವ ಬಗೆದೋರಲಿ, ಅಲೆಗಳಾನಂದವನನಭವಿಸುವಾಗ ಕೆಳಗೆ...
ತೀರ್ಥರೂಪು ನಂ ಶ್ರೀಕಂಠಯ್ಯ

ತೀರ್ಥರೂಪು ನಂ ಶ್ರೀಕಂಠಯ್ಯ

[caption id="attachment_7988" align="alignleft" width="205"] ಚಿತ್ರ: ಅಲ್ಕೆಟ್ರಾನ್.ಕಾಂ[/caption] ಕನ್ನಡಕ್ಕೆ ಶ್ರೀಕಂಠಯ್ಯಂದಿರು ಇಬ್ಬರು. ಒಬ್ಬರು ಬಿಎಂಶ್ರೀ-ಮತ್ತೊಬ್ಬರು ತೀನಂಶ್ರೀ- ತೀರ್ಥಪುರ ನಂಜುಂಡಯ್ಯ ಶ್ರೀಕಂಠಯ್ಯ. ಮೊದಲಿನವರು ‘ಕನ್ನಡದ ಕಣ್ವ’; ಎರಡನೆಯವರು ‘ಕನ್ನಡದ ಕಲ್ಪವೃಕ್ಷ’. ತೀನಂಶ್ರೀ ಅವರನ್ನು ನಮ್ಮ ಗೆಳೆಯರ...

ಕಾರ್ಗಿಲ್ ಯುದ್ಧ – ಯೋಧನ ತಾಯಿಯೊಬ್ಬಳ ಅತ್ಮಗೀತೆ

ಹಿಮಶೈಲ ಕಾಯುವ ಮಗನೇ ನೀನೆಲ್ಲಿದ್ದೀಯೋ ನನಗೊಂದೂ ಗೊತ್ತಿಲ್ಲ. ಕಾಲಿಗೆರಗಿ ಹೊರಟ ಆ ದಿನ- ಕಣ್ಣೀರು ಒರೆಸಿದ್ದೇನು ಮುದ್ದಾಗಿ ಮಾತಾಡಿ ನಗಿಸಿದ್ದೇನು ಚೆನ್ನಾಗಿ ನೋಡಿಕೊಳ್ಳೆಂದು ಅಪ್ಪನಿಗೆ ಹೇಳಿ ಹೊರಟೆಯಲ್ಲ! ಮಗಾ ಈಗ ನಿನೆಲ್ಲಿದ್ದೀಯೋ ನನ್ನ ಕಂದಾ....

ಚೇತನ

ಮೊಗ್ಗರಳಿ ಹೂವಾಗಿ ಜಗವು ನಂದನವಾಗಿ ಪ್ರೀತಿಯೊಲಮೆಯ ಚಿಲುಮೆ ಉಕ್ಕಿ ಬರಲಿ ಕೆರೆಯ ದಂಡೆಯ ಮೇಲೆ ಹಸಿರು ಗರಿಕೆಯ ಲೀಲೆ ನಿನ್ನೆದೆಯ ಭಾವಗಳು ಹಾಡುತ್ತ ಬರಲಿ ಮಾವಿನ ಚಿಗುರಲಿ ಕೋಗಿಲೆಯ ದನಿಯಲಿ ನಿನ್ನೊಲವು ಹಾಡಾಗಿ ಹರಿದು...

ಬಾ ಸೌಭಾಗ್ಯವೆ ದಯಮಾಡು

ಬಾ ಸೌಭಾಗ್ಯವೆ ದಯಮಾಡು ಭಯಗಳ ದೂಡಿ ಮುದ ನೀಡು, ಒಡಲನು ಹೊರೆಯುವ ಭರದಲಿ ನಿನ್ನ ಮರೆತವನೆದೆಯಲಿ ಸ್ವರ ಹೂಡು, ಬಾಡದ ರೂಪವೆ ಬಳಿಸಾರು, ಹಾಡುವ ಗೀತವ ದನಿಯೇರು, ಕಾಣದೆ ಎಲ್ಲೋ ಮರೆಯಲಿ ನಿಂತು ಕಾಡುವ...
ಆ ಕೈಗಳು

ಆ ಕೈಗಳು

ಅವನು ಗೇಟು ತರೆದು ಒಳ ಬರುವಾಗಲೇ ಅವನ ಮುಖಭಾವವನ್ನು ಗಮನಿಸಿದ್ದೆ. ಅದರಲ್ಲಿ ಭೀತಿಯಿತ್ತು. ಯಾವುದೋ ಅವ್ಯಕ್ತವಾದುದೊಂದು ಅಟ್ಟಿಸಿಕೊಂಡು ಬರುವಂತೆ ಭಯ ತುಂಬಿತ್ತು. ಗೇಟಿನ ಒಳ ಹೊಕ್ಕವನು ಎರಡು ಬಾರಿ ಶೂನ್ಯದತ್ತ ನೋಡಿ ಏನನ್ನೋ ಗೊಣಗಿದ....