ಯೌವನ

ಜಿಟಿಜಿಟಿ ಮಳೆಯ ಮುಂಜಾವು ಚಿಟ್ಟೆಗಳಿಗೆ ಬಿಚ್ಚಿಕೊಳ್ಳುವ ಚಡಪಡಿಕೆ ಎಷ್ಟು ಚೆಂದ ಎಷ್ಟು ಮೃದು ಎಷ್ಟು ಚಳಿ! ಮಳೆಯೊಳಗೆ ನೆನೆದ ಪೇಪರ ಹುಡುಗ ಹಾಡುತ್ತ ನಗುತ್ತ ತೊಯ್ದ ಪೇಪರ ಎಸೆದು ಸೈಕಲ್ ಹತ್ತಿದ ದೇಹಕಂಟಿದ ದುಪಟ್ಟ...

ಲಿಂಗಮ್ಮನ ವಚನಗಳು – ೯೫

ಅದೇನು ಕಾರಣವೆಂದರೆ ಘನಕ್ಕೆ ಘನವಾದರು. ಮನಕ್ಕೆ ಮನವಾದರು. ತನುವಿಂಗೆ ತನುವಾದರು. ನಡೆನುಡಿಗೆ ಚೈತನ್ಯವಾದರು. ನೋಡುವುದಕ್ಕೆ ನೋಟವಾದರು. ಕೂಡುವದಕ್ಕೆ ಲಿಂಗವಾದರು. ಈ ಒಳಹೊರಗೆ ಬೆಳಗುವ ಬೆಳಗು ನೀವೆಯಾದ ಕಾರಣ ನಿಮ್ಮ ಪಾದದಲ್ಲಿ ನಾ ನಿಜಮುಕ್ತಳಾದೆನಯ್ಯ ಚನ್ನಮಲ್ಲೇಶ್ವರ...