ಕವಿ, ಪ್ರೇಮಿ, ಹುಚ್ಚ
[caption id="attachment_7321" align="alignleft" width="300"] ಚಿತ್ರ: ಅಂಜೆಲಿಕ ಗ್ರಾಸ್ಕಿಝಿಕ್[/caption] ಪ್ರಿಯ ಸಖಿ, ಕಾವ್ಯವೆಂದರೇನೆಂದು ಅನೇಕ ಕವಿಗಳು, ಪ್ರಾಜ್ಞರು ಅನಾದಿಕಾಲದಿಂದಲೂ ವಿಶ್ಲೇಷಿಸುತ್ತಲೇ ಬಂದಿದ್ದಾರೆ. ಅದು ಬೆಳಗಿಸುವ ಬೆಳಕು, ಮನಸ್ಸಿಗೆ ಹಿಡಿದ ಕನ್ನಡಿ, ಮಾನವೀಯ ಸಾಧ್ಯತೆ, ಅಂತರಂಗವನ್ನು...
Read More