ಕಿಟಕಿ

ಉದ್ದಕ್ಕೆ ಏಳು ಅಡ್ಡಕ್ಕೆ ಐದು ಸರಳುಗಳ ಕಿಟಕಿಯ ಕೆಳಗೆ ರೋಡು ಬಜಾರು ಮನೆ ಮಠ ಬಯಲು ಬಯಲು ಆಚೆ ಸಮುದ್ರ ಏರಿಳಿತ ಕೊರೆತ ಮೊರೆತ ಈಚೆ ಸಂತೆಗೆ ಹೋಗುವ ಹೊರೆಗಳ ಭಾರದ ಕೆಳ ಓರೆಕೋರೆ...

ಇವಳು ನನ್ನವ್ವ

ಇವಳು ನನ್ನವ್ವ ತಂಪಿಗಾಗಿ ಕಾದವಳು ಹನಿ ಬೀಳದೆ ಒಡಲೆಲ್ಲ ಬಿರುಕು ಬಿರುಕು ಬರಗಾಲ ಒಳಗೂ ಹೊರಗು ಒಲೆಯ ಒಳಗಿನ ಬಿಸಿ ಕಾವು, ಕಾವಿನಲಿ ಬೆಂದ ಅವ್ವ ಹನಿಗಾಗಿ ಮೊಗವೆತ್ತಿ ನಡುನೆತ್ತಿಯ ಮೇಲಿನ ಕಪ್ಪು ಮೋಡಕ್ಕಾಗಿ...

ಪ್ರತಿಬಿಂಬ

ಕನ್ನಡಿಯೊಳಗೇ ಅವಿತು ಕುಳಿತು ಬಿಂಬಕ್ಕೆ ಪಾದರಸದ ಪರದೆಯೆಳೆದು ಪಾರದರ್ಶಕದ ಪ್ರತಿಬಿಂಬವಾಗಿ ಕನ್ನಡಿಯಾಚೆಯ ಮೂರ್ತಬಿಂಬದ ಅಮೂರ್ತ ಪಡಿಯಚ್ಚು ಭೂಮಿ ಮೇಲೆಷ್ಟೋ ಒಳಗೂ ಅಷ್ಟೇ! ಕನ್ನಡಿಗೆ ಮುಖಾಮುಖಿಯಾದ ಪ್ರತಿಯೊಂದು ಬಿಂಬಕ್ಕೆ ತಕ್ಕ ಪ್ರತಿರೂಪ ಪಾತ್ರೆಯಾಕಾರಕ್ಕೆ ತಕ್ಕ ಪಾತ್ರ...

ಪುಕ್ಕಟ್ಟೆ ಸಲಹೆ

ಒಂದು ಪೈಸೆ ಫೀಸು ಇಲ್ಲದ ಪುಕ್ಕಟೆ ಸಲಹೆ ಕೊಡ್ತೀನಿ ಕೇಳಿ ಬಾಸು ಕೋಪ ಬಂದು ಜಗಳಾಡ್ತಿರೊ ಹೆಂಡ್ತಿ ಹತ್ತಿರ ಮಾತಿಗಿಂತ ಮೌನವೇ ಲೇಸು ತಲೆಬಿಸಿಯಾದರೆ ಆಸುಪಾಸ್ ನಲ್ಲಿರೋ ಹೋಟೆಲ್ಲಿಗೆ ಹೋಗಿ ಕುಡಿಯಿರಿ ಒಂದು ದೊಡ್ಡ...

ಕವಿ

ಕವಿಯ ಹೃದಯ; ಕವನದುದಯ ಸವಿಯ ರಸವು; ದೇವನೊಲವು ಓ ಅವನ ಹೃದಯ ಕಲೆಯು ಆವ ಲೀಲೆಯೋ ಕಾವ್ಯದೊಲವು ಎಲ್ಲ ಕಲೆಗಾರನಹುದು ಕವಿಯು ಇವನ ಮನವು ಸ್ವೈರ ಮನೆಯು ಹರುಷ ಹೊರಸು ಹೆಣೆವ ಕಲೆಯು ವಿರಸ...
ತೇಜಸ್ವಿ ದೀಪ್ತಿ

ತೇಜಸ್ವಿ ದೀಪ್ತಿ

ತೇಜಸ್ವಿ ಸರ್ ಎಂದೇ ಅಭಿಮಾನಿಗಳಲ್ಲಿ ಪ್ರಖ್ಯಾತರಾಗಿರುವ, ಶ್ರೀ ಕೆ ಪಿ ಪೂರ್ಣಚಂದ್ರ ತೇಜಸ್ವಿಯವರು, ಕನ್ನಡ ಸಾಹಿತ್ಯದ ಜ್ಞಾನವುಳ್ಳ ಪ್ರತಿಯೊಬ್ಬರಿಗೂ ಚಿರಪರಿಚಿತರು. ಅನೇಕ ಸಾಹಿತ್ಯಾಸಕ್ತರಿಗೆ ಪ್ರವೇಶಿಕೆಯಾಗಿ ತೇಜಸ್ವಿಯವರ ಬರವಣಿಗೆ ಒದಗಿ ಬರುತ್ತದೆ. ಅವರು ಕನ್ನಡ ಸಾಹಿತ್ಯದ...

ತೂಗುತಿದೆ ಉಯ್ಯಾಲೆ

ಸಾವಿರ-ಎರಡು ಸಾವಿರ-ಮೂರು ಸಾವಿರ ಆಕಾಶ ಮೆಟ್ಟಿಲುಗಳು ಇನ್ನೂ ಇನ್ನೂ ಎತ್ತರೆತ್ತರಕೇರುತಿದೆ ನನ್ನ ತೂಗುಯ್ಯಾಲೆ ನೋಡು ನೋಡುತ್ತಿದ್ದಂತೆಯೇ ಐದು ಸಾವಿರ ಅಡಿಗಳಿಗೂ ಮೇಲೆ ತೂಗುತಿದೆ ಉಯ್ಯಾಲೆ ಗಂಧರ್ವ ಲೋಕದಲಿ ಒಮ್ಮೊಮ್ಮೆ ಗಾಳಿ ಹೆಚ್ಚು ಕುಡಿದು ಮತ್ತೊಮ್ಮೆ...

ಅಮೃತ ಮಂಥನ

ಪುರಾಣ, ಕಾವ್ಯವೊ, ಕಲ್ಪದ್ರುಮವೊ ಯುಗದ ಪೂರ್ವದ ನಾಕ-ನರಕವೊ ಜನನ ಮರಣವ ಗೆಲುವ ಸಮರವು ಸುರಾಸುರರ ಸಮರದ ಪರಿಪಾಠವು | ನಿತ್ಯ ನಡೆದಿದೆ ಮಥನ-ಮಂಥನ ಉಳಿವಳಿವು ಬೆಳೆವೊಳಪಿನ ಸಂಚಿಗೆ ಶಸ್ತ್ರ-ಶಾಸ್ತ್ರ ಹಿಡಿದ ಸಮ್ಮೋಹ ಮಾಯೆಯ ಮುಖವಾಡದೊಳಗಿನ...