ದ್ವಾರಕೆ ಮುಳುಗಿದಾಗ

ಮತ್ತೆ ಅಳಿದುಳಿದ ಮಂದಿ ಹೊರಟಾಗ ಕತ್ತಲೆಗೆ ದೂಳು ಹೊಗೆ ಮತ್ತು ಶಬ್ದ ನಿಂತಾಗ ಕತ್ತಲೆಗೆ ಬದುಕಿ ಉಳಿದ ಭೂಮಿಯತ್ತ ನೋಡಿದಾಗ ಕತ್ತಲೆಗೆ ಕಂಡದ್ದು ಕಾಣಿಸಲಿಲ್ಲ ಕೇಳಿದ್ದು ಕೇಳಿಸಲಿಲ್ಲ ಸಮುದ್ರ ಕೊರೆದು ಹೊಡೆವ ಧ್ವನಿ ಮಾತ್ರ...

ಅಭಿಸಾರಿಕೆ

ಹೊರಟೆ ಎಲ್ಲಿಗೆ ಅಭಿಸಾರಿಕೆ ನಿರ್ಧಯಳೇ ಕಂದನ ಕರೆಗೆ ಬಿಂಕ ಬಿನ್ನಾಣವ ಉಟ್ಟು ಮುತ್ತು ರತ್ನವ ತೊಟ್ಟು ಹೊರಟೆ ಎಲ್ಲಗೆ ನೀ ಎಲ್ಲಿಗೆ? ಈ ಸೌಂದರ್ಯದ ಪ್ರಖರತೆ ಆಗಬಾರದೆ ಅತ್ಮದ್ದು ಹಿಂದೊಮ್ಮೆ ಹೊರಟಿದ್ದಳು ಅಕ್ಕ ದೂರಾಗಿಸಲು...