ಮೊನ್ನೆ ನಾನು ಕಾರು ಓಡಿಸುತ್ತಿದ್ದಾಗ ಸಮೀಪ ಕಂಡ ಒಬ್ಬ ಪೊಲೀಸಿನವನಿಗೆ ನ್ಯಾಶನಲ್ ಪಾರ್ಕಿನ ದಾರಿ ಕೇಳಿದೆ. ಆತ ಹೇಳಿದ – ‘ಡೆಡ್ ಎಂಡ್‌ವರೆಗೂ ಹೋಗಿ. ನಂತರ ರೈಟಿಗೆ ತಿರುಗಿ…’ ಡೆಡ್ ಎಂಡ್…. ಶಬ್ದ ಕೇಳುತ್ತಲೇ ನಡುಗಿಬಿಟ್ಟೆ...

ಮಣ್ಣನ್ನು ಹಿಡಿದೆತ್ತಿ ಮಣ್ಣಲ್ಲಿ ಬಿಡುವಾಗ ಕಣ್ಣು ಮುಚ್ಚುತ್ತೇನೆ ಕೊನೆಯಾಗಲಿ ; ನಡುವೆ ಹತ್ತಿರ ಸುಳಿದು ನೂರು ಕಾಮನ ಬಿಲ್ಲ ಮೀರಿ ಮಿಂಚಿದ ಚಿಗರೆ ಹರಿದೋಡಲಿ ಬಿಟ್ಟ ಕೈಯನು ಸುಟ್ಟ ಕೊರಡೆನಲಿ ವ್ಯಥೆಯಿಲ್ಲ, ಮರ್ತ್ಯಲೋಕದ ಮಿತಿಗೆ ಮಾನ ಬರಲಿ ಎಲ್...

ಕಣ್ಣಲ್ಲಿ ಕಣ್ಣಿಟ್ಟು ಮೌನಕ್ಕೆ ಭಾಷೆ ಕೊಡೋಣ ಹೇಳು ಅಂಥ ಕ್ಷಣವೇ ಸ್ವರ್ಗ ಅದಕೆ ದೇವರು ಮಾತಾಡುವ ಸಮಯ ಅನ್ನೊಣ ಅಥವಾ ಪಂಚಮ ವೇದ ಎಂದು ಹೆಸರಿಡೋಣ ಅಥವಾ ಅದಕೆ ಯಾವ ಹೆಸರೂ ಬೇಡ **** ನಾವು ಭೇಟಿಯೇ ಆಗಿಲ್ಲ ಆದರೂ ನಾವು ಶತಮಾನಗಳಷ್ಟು ಹಳೆಯ ಗೆಳೆಯರ...

ಸೂರ್ಯ ಸೃಷ್ಠಿ ದೃಷ್ಠಿಯಲಿ ಬಿಂಬ ಎಳಸು ಹಾಸುಬೀಸು ಕೊನರಿದ ಮಿಂಚು ಸಂಚಾರ ನರನಾಡಿಗಳಲ್ಲಿ ಕೆಂಪು ಕಿರಣಗಳು ಎಲ್ಲೆಲ್ಲೂ ಹರಿದ ಆನಂದ ಶಾಶ್ವತ ಮರಳು ರಾಶಿಯಲ್ಲೂ ಮರೀಚಿಕೆ. ಸದ್ದುಗದ್ದಲ ಇಲ್ಲದೇ ಆತ ಬಂದಾಗ ಎದೆಯ ಗೂಡಿನಲಿ ಹಕ್ಕಿ ಚಿಲಿಪಿಲಿ ತೇಲಿ ತ...

ದಾಲೂರಪ್ಪ, ಇದು ಆತನ ಹೆಸರು. ಆದರೆ ಇದು ಆತನ ನಿಜ ಹೆಸರಲ್ಲ. ದಾಲೂ ಎಂಬ ಮಗ ಆತನಿಗಿದ್ದ. ಆತನ ಹೆಸರು ನನಗೆ ಇಂದಿಗೂ ಗೊತ್ತಿಲ್ಲ. ನಾನು ಸೇರಿದಂತೆ ನನ್ನ ಅಕ್ಕ, ತಮ್ಮ, ಅವ್ವೆ ಎಲ್ಲರೂ ಆತನನ್ನ ಕರೆಯುವುದು ದಾಲೂರಪ್ಪ ಎಂದು. ದಾಲೂನ ಅಪ್ಪ ’ದಾಲೂರ...

ಮೆಸಪೊಟೇಮಿಯಾದ ಒಬ್ಬ ರಾಜ ಚರಿತ್ರೆಯಲ್ಲಿ ಶಾಶ್ವತವಾಗಿ ಉಳಿಯಬೇಕೆಂದು ಕೆತ್ತಿಸಿದ ತನ್ನ ಹೆಸರನ್ನು ಹೆಸರು ಅಖಿಟೋಪನೆಂದು ಹೆಬ್ಬಂಡೆಗಳ ಮೇಲೆ ಮೃತ್ತಿಕೆಗಳ ಮೇಲೆ ಮರದ ಕಾಂಡಗಳ ಮೇಲೆ ಬರೆಸಿದ ಪಠ್ಯ ಪುಸ್ತಕಗಳಲ್ಲಿ ಸೇರಿಸಿದ ಧರ್ಮಗ್ರ೦ಥಗಳಲ್ಲಿ ಪೂಜ...

ಮಾಮರದ ಚಿಗುರಲ್ಲಿ ರಾಗ ಮೂಡಿಸೋ ಪಿಕವೇ ಮಧುರ ನುಡಿಯಲಿ ನಿನ್ನ ರೂಪ ಗೌಣ ಸಿಹಿಯ ಸತ್ವದ ಹೊತ್ತ ಕರಿಯ ನೇರಳೆ ಹಣ್ಣೆ ರುಚಿಯ ನೆಪದಲ್ಲಿ ನಿನ್ನ ಬಣ್ಣ ಗೌಣ ಮೂರ್ತಿಯಾಗಲು ಬಲ್ಲ ಕರಿಯ ಕಲ್ಲಿನ ಬಂಡೆ ಕಲೆಯ ಹೊಳಪಲಿ ನಿನ್ನ ಕಾಠಿಣ್ಯ ಗೌಣ ಶ್ರಮದ ಬಿಲ್ಲ...

1...2425262728...73

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...