ಹುಡುಗಿ ದಿನಚರಿ ಬರೆಯುತ್ತಾಳೆ. ಸುಂದರ ಹಗಲುಗಳ ಇಂಚಿಂಚನ್ನೂ ವರ್ಣರಂಜಿತ ಪುಟಗಳಲ್ಲಿ ಸೆರೆಹಿಡಿಯುತ್ತಾಳೆ. ನೂರೆಂಟು ಬಾರಿ ಯೋಚಿಸಿದರೂ ಕರಾಳ ರಾತ್ರಿಯ ಬಗ್ಗೆ ಒಂದೇ ಒಂದು ಸಾಲು ಬರೆಯಲಾಗದೆ ಮಿಡುಕುತ್ತಾಳೆ. ಕಪ್ಪೆಲ್ಲವನ್ನೂ ಕಂಗಳಲ್ಲೆ ತುಂಬಿಕೊ...

ಮನೆ ತುಂಬ ಹಳೆ ಹಳೇ ಮುರುಕಲು ಸಾಮಾನುಗಳು ಜಿರಲೆ ತಿನ್ನುತ್ತಿರುವ ಆಲ್ಬಮ್ಮುಗಳು ಮೆದುಗೊಂಡ ಹಮ್ಮುಬಿಮ್ಮುಗಳು ಒಂದೊಂದು ಉಸಿರಿಗೂ ಒಂದಿಷ್ಟು ದಮ್ಮು ಕೆಮ್ಮುಗಳು ಏನು ಮಾಡಿದರೂ ಉತ್ತರವೇ ಸಿಗದ ಸಮ್ಮುಗಳು. *****...

ಓ ದೇವಿ ಓ ತಾಯಿ ವಿಶ್ವ ಸುಂದರ ಮಾಯಿ ಕೂಗವ್ವ ವಿಶ್ವದಲಿ ದೇವಗಾನಾ ನಿನ್ನ ದಿವ್ಯದ ಬೆಡಗು ಬೆಳಗಿನಾತ್ಮದ ಕೊಡಗು ಬಾರವ್ವಾ ಉಣಿಸವ್ವಾ ಕ್ಷೀರಪಾನಾ ತಾಯಿಯಂದರು ನೀನೆ ತಂದೆಯೆಂದರು ನೀನೆ ಯೋಗ ಮಾಯೆಯು ನಿನ್ನ ಲೀಲೆಯಪ್ಪಾ ಭುವಿಯ ಮಕ್ಕಳ ಸೊಕ್ಕು ಕಾಮದ...

೧೯೮೦ ರಲ್ಲಿ ನಡೆಯಿಸಿದ ಸಾಗರ ಅಧ್ಯಯನದಿಂದ ಸಮುದ್ರ ತಳವನ್ನು ಸ್ಪರ್ಶಿಸಿ ಅಲ್ಲಿಯ ನಿಗೂಢತೆಯನ್ನು ಬೇಧಿಸಲಾಗಿದೆ. ಸಮುದ್ರದೊಳಗೊಂದು ಪಾತಾಳಲೋಕವಿದೆ. ನಾಗಲೋಕವಿದೆ, ಎಂದು ಹೇಳುವ ಪೌರಾಣಿಕ ಮಿಥ್ಯಗಳಿಗೆ ಈಗ ಉತ್ತರ ಸಿಕ್ಕಿದೆ. ಅಮೇರಿಕೆಯ ನ್ಯುಜರ್...

ಹಳೆಯೂರ ಧಿಕ್ಕರಿಸಿ ಹೊಸ ಊರುಗಳ ಕನಸಿ ಕಟ್ಟಿದ್ದ ಕೆಡವಿ ಹೊರಟಿರುವ ಹೆಣ್ಣೆ ತಿರುಗಿ ನೋಡೇ ಒಮ್ಮೆ ಇಳಿದ ದಿನ್ನೆ “ನಾ ಮುಡಿದ ಹೂವು, ನಾ ತೊಟ್ಟ ಕೈಬಳೆ, ಹಣೆಗೆ ಇಟ್ಟ ಸಿಂಧೂರ, ಎದೆಕವಚ ನೀನೇ” ಎಂದು ನನ್ನೂರ ದಾರಿಯನು ತೂರಿ ತೇರಿನ ...

ಕತ್ತಲಲ್ಲಿ ಕಣ್ಣು ಮಿಟುಕಿಸಿದಂತೆ, ಕಾಣಲಾಗದ ಹಸಿವಿನ ಒಡಲಾಳದಲ್ಲಿ ರೊಟ್ಟಿಗೊಂದು ಪುಟ್ಟ ಘನವಾದ ಸ್ಥಾನವಿದೆಯಂತೆ. ಪ್ರತ್ಯಕ್ಷ ನೋಡಲಾಗದ ಸತ್ಯ ಇದ್ದರೂ ಇರದಂತೆ....

ಮಳೆಗೂ ಇಳೆಗೂ ಜಗಳ ಅದಕಾಗಿ ಬಲಿಯೂ ನಡೆದು ಹೋಯಿತು *** ನದಿಗೂ ಕ್ರೌರ್ಯ ಇದೆ ದಡದಲ್ಲಿನ ಬದುಕು ಸ್ಮಶಾನವಾಗಿದೆ *** ಭೂಮಿತಾಯಿ ಮೇಲೆ ಮುಗಿಲ ಮಗಳ ಮುನಿಸು ನದಿ ಪ್ರವಾಹವಾಗಿ ಬಯಲ ಬದುಕು ಮತ್ತೆ ಬಯಲಾಗಿಸಿತು **** ಮನುಷ್ಯ ಕಟ್ಟಿದ್ದನ್ನೆಲ್ಲಾ ಮಳ...

ಯಾವ ವಿಷಾಧಗಳಿಲ್ಲ ಚೌಕಟ್ಟು ಮೀರಿ ಅಂಕೆ‌ಇಲ್ಲದ ಆಕಾರ ಸುರುಳಿ ಸುತ್ತಿಯಾಗಿ ಚೌಕಟ್ಟು ದಾಟಿ ನದಿ ಹರಿದು ಬಯಲು ಸೇರಿದ ಬಯಕೆ ನನ್ನದಲ್ಲದ್ದು. ಕಿಟಕಿಗಳ ತಬ್ಬಿದ ಗೋಡೆಗಳಾಚೆ ಇದೆ ನೀಲಬಾನ ತುಂಬ ಚುಕ್ಕಿಗಳು ಯಾವ ತಡೆಯಿಲ್ಲದೇ ತೇಲಿ ಮೀರಿ ಬೆಳದಿಂಗಳ...

ಬರಬರನೆ ಪ್ರೆಶರ್‍ ಏರುವ ಟ್ಯೂಬ್ ಒಡೆಯಬೇಕೆಂದಾಗ – ಟ್ಯೂಬ್‌ಲೈಟ್ ಟ್ಯೂಬಿನ ತಾಳ್ಮೆ ನಂತರದ ಶುಬ್ರ ಬೆಳಕು ನೋಡುತ್ತಿದ್ದಂತೆಯೇ ನಾರ್ಮಲ್ ಆಗಿತ್ತು ಬ್ಲಡ್ ಪ್ರೆಶರ್‍. *****...

1...2526272829...73

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...