ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ ಮಬ್ಬಾಗುತ್ತಿದೆ, ಕೆಲಸ ನ...

ಮಕ್ಕಳಿಗೆ ಹಾಕಬೇಕು ಶಿಕ್ಷಣದ ತಳಹದಿ ಯಾರೂ ಕದಿಯದ ವಿದ್ಯೆಯೆಂಬ ಶ್ರೀನಿಧಿ ಕೋಟಿ ಕೋಟಿ ಬೆಳ್ಳಿ ಬಂಗಾರ ನಶ್ವರ ನೀವು ನೀಡಿದ ವಿದ್ಯೆಯೊಂದೇ ಅಮರ *****...

ತದೇಕ ಚಿತ್ತದಿಂದ ಎಲಾ ಯುವಕ ನೀನು ಅದೇನ ನೋಡುತ್ತಿರುವೆ ಗಾದೆಮಾತಿನ ಮೀನ ಹೆಜ್ಜೆಗಳನ್ನೋ ಅಥವ ನೀನು ಪ್ರೀತಿಸುವ ಹೆಣ್ಣಿನ ನಿಗೂಢ ಒಳದಾರಿಗಳನ್ನೋ? ತಳಮಳಿಸುವ ಸರೋವರದ ತೆರೆಗಳ ಮೇಲೆ ತೇಲಿ ಬರುತಿರುವ ಛಿದ್ರ ಚಿತ್ರ ತಳೆಯುವುದಾವ ರೂಪ ತಿಳಿಯಲು ನಾ...

ಎಲ್ಲರಂತಿರಲಿಲ್ಲ ನನ್ನ ತಂದೆ ಹೆಣ್ಣ ಕರುಳ ಗಂಡು ಜೀವ ಮಕ್ಕಳೆಂದರೆ ಅವಗೆ ಮರಳು ಮಾಯೆ ಗುರಿಯ ತತ್ವದ ತಿಳಿಸಿ ದಿಟ್ಟತನವನು ಕಲಿಸಿ ಬದುಕು ಚಾತುರ್ಯ ಬೆರೆಸಿ ಬೆಳಸಿದನು ಪುಟ್ಟ ಕೈಗಳ ಹಿಡಿದು ಭರವಸೆಯ ಒತ್ತಿದನು ಬಾಳ ಹಾದಿಯ ಸವಿಸೋ ಧೈರ್ಯವನು ತುಂಬ...

ಪುಟಿದೇಳುವ ರಾಗದುಸಿರ ಭಾವದೆಳೆಯ ಮಧುರ ಭಾಷೆ ನಮ್ಮ ಭಾಷೆ ಕನ್ನಡ ಭಾಷೆ || ಹಸಿರಾಗಿಹ ನೆಲದನುಭಾವ ತುಂಬಿ ಕಂಪ ಬೀರುವ ಭಾಷೆ ನಮ್ಮ ಭಾಷೆ ಕನ್ನಡ ಭಾಷೆ || ಸದ್ವಿಚಾರ ತಾಳದಗಲ ಮಾನಭಿಮಾನದಿಂ ಮೆರೆದ ಭಾಷೆ ನಮ್ಮ ಭಾಷೆ ಕನ್ನಡ ಭಾಷೆ || ಕಲೆಯದನುರಾಗಲ...

ನಮಗಿರುವ ಒಬ್ಬನೇ ಮಾಣಿ ಅವನ ಮುದ್ದಿನ ರಾಣಿ ಇಬ್ಬರೂ ವಿದೇಶದಲ್ಲಿ ಒಳ್ಳೇ ಕೆಲಸ ಹಿಡಿದು ಅಲ್ಲೇ ನೆಲಸಿದ ಮೇಲೆ, ನಮಗೇನಿದ್ದರೂ ಉಳಿದಿರುವುದು ಬರೀ ದೂರವಾಣಿ *****...

ಹರನ ನಾಮವ ಹಿಡಿದು ದಿನಬೆಳಗು ಹಾಡುವಿ ಆ ಹರನು ಇನ್ನಾರು ತಿಳಿಯಲಾರಿ ಹೃದಯ ಗಂಗೆಯ ಹೊಳೆಯಲ್ಲಿ ತೇಲಿಬಿಟ್ಟಿರುವಿ ನಿಜಭಕ್ತಿ ತೊರೆದೀಶನನು ಕಾಣಲಾರಿ ಹರನೆಲ್ಲಿ; ನೀನೆಲ್ಲಿ; ಅವನ ಹುಡುಕುವಿಯೆಲ್ಲಿ ? ಅಹಂಕಾರದೊಳು ನೀ ಮರೆದು ಪೂಜಿಸಲು ನಿನ್ನ ಪತ್ರ...

ಪ್ರಿಯ ಸಖಿ, ಹೀಗೆ, ಆಶ್ರಮವೊಂದರಲ್ಲಿ ಗುರುವೊಬ್ಬನಿದ್ದ. ಮಹಾನ್ ಮಾನವತಾವಾದಿ. ಎಂತಹ ಸೂಕ್ಷ್ಮ ಮನಸ್ಸಿನವನೆಂದರೆ ತನ್ನ ಮಾತು, ಕೃತಿಗಳಿಂದ ಎಂದೂ ಇತರರನ್ನು ನೋಯಿಸಿದವನಲ್ಲ. ತನ್ನ ಶಿಷ್ಯರೊಡನೆಯೂ ಪ್ರೀತಿ ಮಮತೆಗಳಿಂದ ನಡೆದುಕೊಳ್ಳುತ್ತಿದ್ದ. ಬಿ...

ಬಾನು ರೆಪ್ಪೆ ಮುಚ್ಚುತಿದೆ ಇರುಳು ಸೆರಗ ಹೊಚ್ಚುತಿದೆ, ತಾರೆ ಚಂದ್ರ ತೀರದಲ್ಲಿ ನಕ್ಕು ಹರಟೆ ಕೊಚ್ಚುತಿವೆ, ಮಾತಾಡದೆ ಸಂಭ್ರಮದಲಿ ತೇಕಾಡಿದೆ ಮುಗಿಲು, ಹಾಡಲು ಶ್ರುತಿಗೂಡುತ್ತಿದೆ ಬೆಳುದಿಂಗಳ ಕೊರಳು! ದಡವ ಕೊಚ್ಚಿ ಹರಿಯುತಿದೆ ನದಿಗೆ ಮಹಾಪೂರ, ಗ...

1...6162636465...73

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...