ತಗಣಿಗಳೊಡನೆ ಮಹಾಯುದ್ಧ

ವೀರರೆಂಬವರಾರು ? ಶೂರರಿರುವವರಾರು ? ಬನ್ನಿರೋ ಬಹು ಬೇಗ, ತನ್ನಿರೋ ನಿಮ್ಮ ಮಹಾಬಲವ ಬಂದಿಹುದು ಮಹಾಯುದ್ಧದ ಮಹಾ ಉಸಿರು ನೋಡ ನಿಂತಿಹರು ಸುರಗಣವೂ ನಿಮ್ಮ ರಣ ಛಲವ ಮನೆ ಮನೆಗೂ ಮನ ಮನಗೂ ಹಾಹಾಕಾರ...
ಉದ್ದನ್ನ ವ್ಯಕ್ತಿಯ ಆಡೆತಡೆಗಳು

ಉದ್ದನ್ನ ವ್ಯಕ್ತಿಯ ಆಡೆತಡೆಗಳು

[caption id="attachment_10504" align="alignleft" width="168"] ಚಿತ್ರ: ಡೆಲ್ ಗ್ರೀನ್[/caption] ಒಂದು ಮುಂಜಾನೆ ಎದ್ದೆ; ರಿಪವ್ಯಾನ್ ವಿಂಕಲನು ಹದಿನೆಂಟು ವರ್ಷಗಳ ದೀರ್ಘ ನಿದ್ರೆಯಿಂದ ಎದ್ದು ಮೊಳಕಾಲನ್ನು ಮುಟ್ಟುತ್ತಿರುವ ಗಡ್ಡವನ್ನು ಕಂಡಂತೆ ನನ್ನನ್ನು ನಾನು ವಿಪರೀತ ಎತ್ತರವಾಗಿ...

ಹೊಸ ಆಸೆಗೆ ಕಾರಣವೇ

ಹೊಸ ಆಸೆಗೆ ಕಾರಣವೇ ಹೊಸ ಕಾಲದ ತೋರಣವೇ ಶುಭನಾಂದಿಗೆ ಪ್ರೇರಣವೇ ಹೊಸ ವರ್ಷವೆ ಬಾ, ಬಣಗುಡುವಾ ಒಣಬಾಳಿಗೆ ತೆನೆ ಪಯಿರನು ತಾ. ಮಣ್ಣ ಸೀಳಿ ಏಳುವಂತೆ ಥಣ್ಣಗಿರುವ ಚಿಲುಮೆ, ಹಣ್ಣ ತುಂಬಿ ನಿಲ್ಲುವಂತೆ ರಸರೂಪದ...

ಅವಳು ಕಾದಳು

ತಂಗಾಳಿ ಸೂಸಿ ಹಾಡಿದ ಜೋಗುಳ ನಿಶ್ಶಬ್ದ ರಾತ್ರಿಯಲಿ ಜುಳು ಜುಳು ನದಿಯೊಡಲ ತುಂಬ ಅವನ ಧ್ಯಾನ ಬಾನ ಬುಡದಲಿ ಚಂದಿರನ ಬೆಳಕು ಅವಳು ಕಾದಳು ಅವನ ಕೊಳಲನಾದಕ್ಕಾಗಿ. ಹೂವಿನ ಪಕಳೆ ತುಂಬ ಗಂಧ ವಲಸೆ...

ಓ ಮಧುರ ಮಾರುನುಡಿ !

ಜೀವನದ ಹಗಲಿನಲಿ ಕನಸು ಸುಳಿವಂದದಲಿ, ಆಕೆ ಬಂದಳು ಮುಂದೆ; ನಡುಹಗಲು ಬರುತಿರಲು ಅಳಿವಡೆವ ನೆರಳಿನೊಲು ಹಾರಿಹೋದಳು ಹಿಂದೆ! ಅವಳಿಲ್ಲ, ಈಗೆನ್ನ ಮನಸು ಕನಸಿನ ಅನ್ನ. ಕಂಗೆಟ್ಟ ಶಶಿ ನಾನು; ದಿನ ದಿನಕು ಸಣ್ಣಾಗಿ, ದುಃಖದಲಿ...
ಹೂಜಿ

ಹೂಜಿ

[caption id="attachment_10406" align="alignleft" width="225"] ಚಿತ್ರ: ಮಾರ್‍ಕ ಪಾಸ್ಕಲ್[/caption] ಈ ಬಾರಿಯೂ ಆಲಿವ್ ಹಣ್ಣುಗಳ ಹುಲುಸಾದ ಬೆಳೆ ಬಂದಿದೆ. ಇವು ವರ್ಷದ ಹಿಂದಷ್ಟೇ ನೆಟ್ಟವು; ಒಳ್ಳೆಯ ಉತ್ಪತ್ತಿ ಕೊಡುವ ಮರಗಳು. ಹೂಬಿಡುವ ಸಂದರ್ಭದಲ್ಲಿ ದಟ್ಟ...

ಸ್ತ್ರೀ ರೋಧನೆ

ಸ್ತ್ರೀ ಜೀವನದೂದ್ದಕ್ಕೂ ಕಷ್ಟದ ಸುರಿಮಳೆ ಪ್ರಪಂಚದಲ್ಲಿ ಸ್ತ್ರೀಗೆ ವಿಮೋಚನೆ ಯಾವಾಗ? ಜನನದೊಂದಿಗೆ ಸಂಕಷ್ಟ ಚಿಕ್ಕಂದಿನಿಂದಲೇ ಬಡತನ ಜ್ಞಾನಾರ್ಜನೆಗೆ ಕೊರತೆ ಕುಟುಂಬದಲ್ಲಿ ಪ್ರೀತಿ ನಾ ಕಾಣೆ ಸರ್ವರ ಕಾಟಕ್ಕೆ ನಾ ಬಲಿಪಶು ಹೆಣ್ಣಿಗೆ ಇಂಥ ಜೀವನ...