ಅಲ್ಲಿ ಗುಹೆ ಅಂತಹ ಕತ್ತಲು ಒಂಟಿಯಾಗಿ ಕುಳಿತಿದ್ದಾನೆ ಅವನು ಏನೇನೋ ಯೋಚನೆಗಳು ಹೆದರಿಕೆಗಳು ಈ ಬದುಕು ಕಟ್ಟಿಕೊಟ್ಟ ಬುತ್ತಿ ಖಾಲಿ ಆಗಾಗ ಬರುವ ಚಳಿ ಮಳೆಗೆ ಮುದುರಿ ಚುಚ್ಚುವ ಕಂಬಳಿ ಹೊದ್ದಿದ್ದಾನೆ ಒಬ್ಬನೇ. ಊರಿಗೆ...
ಚಿತ್ರ: ಸೋಮವರದ ಇಡೀ ಊರು ಮಳೆ ನೀರಿನಲ್ಲಿ ಅದ್ದಿ ತೆಗೆದಂತಿತ್ತು. ಕಳೆದ ಮೂರು ದಿನಗಳಿಂದ ಸುರಿಯುತ್ತಿದ್ದ ಮಳೆಯಿಂದ ಮನೆಯ ಗೂಡುಗಳಲ್ಲಿ ಅವಿತಿದ್ದ ಜನ ಹಕ್ಕಿ ಮರಿಗಳಂತೆ ಕುತ್ತಿಗೆ ಯನ್ನು ಬಾಗಿಲಿಂದ ಚಾಚಿ ಮಳೆಯ ಆರ್ಭಟವನ್ನು...
ರೂಪಮಹಲಿನ ರಾಣಿ! ತಂದಿರುವೆನಿದೊ ನೂಲೇಣಿ ಬಿಡಿಸಲೆಂದೆ ನಿನ್ನ ಸೆರೆ ಬಂದಿರುವೆ ಕಿಟಕಿ ತೆರೆ ಇಳಿದು ಬಾ ಒಂದೊಂದೆ ಮೆಟ್ಪಲನು ನನ್ನ ಹಿಂದೆ ಹಿಡಿ ನನ್ನ ಕೈಯ ಇದು ಕೋಳಿ ಕೂಗುವ ಸಮಯ ತಲ್ಲಣಿಸದಿರಲಿ ಮನ...
ಮೋಡನ ಮನೆಯೊಳಗೆ ಸರಿಗಮ ಸ್ವರ ಏರಿಳಿತ ಕಪ್ಪು ಬಿಳಿ ಚಿತ್ತಾರ ಆಗಾಗ ನೇಸರನ ಕಣ್ಣು ಮುಚ್ಚಾಲೆ ಕೆಂಬಣ್ಣ ರಾಚಿದ ಚಿತ್ರದಲಿ ಭೂಮಿ ವಧು ಸುಳಿಗಾಳಿ ಬೀಸುತಿದೆ ಬಿಸಿಲ ಕಾವಿಗೆ ಹುಡಿ ನೆಲ ಗರ್ಭದಿ ಏರಿ...
ನನ್ನ ಸೌಂದರ್ಯವನ್ನು ಮೆಚ್ಚಿಕೊಂಡ ಜನ ನನ್ನ ಸರಳತೆಯನ್ನು ಮೆಚ್ಚಿಕೊಂಡ ಜನ ನನ್ನ ದುಃಖ ಎಷ್ಟೆಂದು ಕೇಳಲಿಲ್ಲ. ನನ್ನನ್ನು ಪ್ರೀತಿಸಿದ ತಂದೆ ನನ್ನನ್ನು ಸಲಹಿದ ತಾಯಿ ನನ್ನ ಆಸೆಗಳೇನು ಎಂದು ಕೇಳಲಿಲ್ಲ. ನಾನು ನೀಲಿ ನಕಾಶೆಯೊಳಗೆ...