ಸೌಂದರ್ಯ ಸ್ವರ್ಗ

ಹಾರುತಿದೆ ನೋಡಿಲ್ಲಿ " ಸೌಂದರ್ಯಸ್ವರ್ಗ ! ” ಹುಲ್ಲ ಮರೆಯಲ್ಲಿ, ಬೇಲಿ ಬದಿಯಲ್ಲಿ; ಮಿಣುಕುತಿದೆ ಆಕಾರ ಬಲು ಕಿರಿದು, ಜೀವ ಸ್ವರ್ಗ ! ನಲಿಯುತಾ ನೆಗೆಯುತಾ ಚಲುವು ಹಾರುತಿದೆ ಕಣವಿಲ್ಲಿ ಕ್ಷಣವಲ್ಲಿ; ಮಿಂಚುವೇಗ !...
ಔದ್ಯಮಿಕ ಭಾರತದ ಆನಿ ಧೀರೂಬಾಯಿ ಅಂಬಾನಿ

ಔದ್ಯಮಿಕ ಭಾರತದ ಆನಿ ಧೀರೂಬಾಯಿ ಅಂಬಾನಿ

ದೇಶದ ಆರ್ಥಿಕ ಶಕ್ತಿಯ ಬುನಾದಿಯಲ್ಲಿ ಎದ್ದು ಕಾಣುವ ಸೈಜುಗಲ್ಲು ಧೀರೂಭಾಯಿ ಅಂಬಾನಿ. ‘ಆನಿ ನಡೆದದ್ದೇ ದಾರಿ’ ಎನ್ನುವಂತೆ ಅಂಬಾನಿ ನಡೆದದ್ದೆಲ್ಲ ಯಶಸ್ಸಿನ ಹೆದ್ದಾರಿ. ಮಹಾತ್ಮರನ್ನು ದೇವತಾ ಮನುಷ್ಯರನ್ನು, ರಾಜಕೀಯ ನಾಯಕರನ್ನು ಅವರ ಜಯಂತಿ-ಪುಣ್ಯತಿಥಿಗಳ ನೆಪದಲ್ಲಿ...

ಕತ್ತಲೆ ಎನುವುದು ಎಲ್ಲಿ ಇದೆ?

ಕತ್ತಲೆ ಎನುವುದು ಇಲ್ಲವೆ ಇಲ್ಲ ಇರುವುದು ಬೆಳಕೊಂದೇ, ಅರಿಯದೆ ಜನರೋ ಕೂಗಿ ಹೇಳುವರು ಕತ್ತಲೆ ಇದೆಯೆಂದೇ! ಕತ್ತಲೆ ಎನುವುದು ನಮ್ಮದೆ ಸೃಷ್ಟಿ ಕೇವಲ ನಮ್ಮದೆ ಕಲ್ಪನೆ, ಬೆಳಕಿಗೆ ಬೆನ್ನನು ತಿರುಗಿಸಿದಾಗ ಹುಟ್ಟುವ ಭ್ರಮೆಯನ್ನೇ ಕತ್ತಲೆ...

ಸೂರ್ಯಪ್ರಸ್ಥಾನ

ಸೂರ್ಯ! ನಿನ್ನ ಮಹಾಪ್ರಸ್ಥಾನದ ಅಸ್ತಮಕ್ಕೆ ರಾತ್ರಿ ಕತ್ತಲಾಗಿ ಗಹನ ಗಂಭೀರವಾಯಿತು ಚಂದ್ರ ಬಲು ತಣ್ಣಗಾಯಿತು ನಕ್ಷತ್ರ ಇಡೀ ರಾತ್ರಿ ಕಣ್ಣ ಮಿಟಕಿಸಿ ಮತ್ತೆ ನಿನ್ನ ಬರುವಿಗಾಗಿಕಾಯಿತು *****

ಹುಟ್ಟು

ಹಕ್ಕಿ ಫಡಫಡಿಸಿ ಹಾರಿ ನೀಲಿ ಆಕಾಶದ ಪರದೆ ತುಂಬ ಹುಚ್ಚೆದ್ದ ಪದಗಳು ಬೆಳಕಿನ ಕಿರಣಗಳೊಂದಿಗೆ ಜಾರಿ ಹಿಡಿದು ಬಿಂಬಿಸಿದ ಹುಲ್ಲುಗರಿ ತುಂಬ ಇಬ್ಬನಿ ಕವಿತೆಗಳ ಸಾಲು. ಮೂಡಿದ ಹರುಷ ವೃತಸ್ನಾನ ಮುಗಿಸಿ ಎಳೆ ರಂಗೋಲಿ...

ಏಳೆನ್ನ ಮನದನ್ನೆ

ಏಳೆನ್ನ ಮನದನ್ನೆ, ಏಳು ಚೆನ್ನಿಗ ಕನ್ನೆ ಏಳು ಮೂಡಲ ಕೆನ್ನೆ ಕೆಂಪಾಯಿತು. ಬಾಳ ಬೃಂದಾವನದಿ, ನಾಳೆಯೊಲವಿನ ರವದಿ, ಆಸೆ ಮರೆಯುತಲಿಹುದು ಕಳೆದ ನಿನ್ನೆ! ಕೊಳದ ನೀರಲಿ ಶಾಂತಿ ಮೂಡಿಹುದು, ರವಿ ಕಾಂತಿ ಬೆಳ್ಳಿಯಲೆಗಳ ಭ್ರಾಂತಿ...
ಸ್ವರ

ಸ್ವರ

ಚಿತ್ರ: ಗರ್‍ಡ್ ಆಲ್ಟ್‌ಮನ್ ಮಾರ್ಚೆಸಾ ಬೊರ್ಗಿ, ಸಾಯುವ ಕೆಲವೇ ದಿವಗಳ ಮುಂಚೆ, ತನ್ನ ಮಗ ಸಿಲ್ವಿಯೋನನ್ನು ಡಾ. ಗಿಯೂನಿಯೋ ಫಾಲ್ಸಿಗೆ ತೋರಿಸಬೇಕೆಂದು ನಿರ್ಧರಿಸಿದ್ದಳು. ಅವಳ ಮಗನ ಕಣ್ಣು ಕುರುಡಾಗಿ ಆಗಲೇ ಒಂದು ವರ್ಷವಾಗಿತ್ತು. ಇಟಲಿ...