ಬೀದಿ

ಈ ಬೀದಿಯಲಿ ಎಷ್ಟೊಂದು ಗೂಡಂಗಡಿಗಳು ಹೊಟ್ಟೆ ಉಬ್ಬಿದ ಬಸುರಿಯಂತೆ ತುಂಬ ತುಂಬಿಕೊಂಡಿವೆ ಗಿಜ ಗಿಜ ಸಾಮಾನುಗಳು ಸಂಜೆ ಸೂರ್ಯ ಸುಮ್ಮನೆ ಇಣುಕಿದ್ದಾನೆ. ಜನರ ಪಾದದ ಗುರುತುಗಳು ಒಂದರ ಮೇಲೊಂದು ಹೊಂದಿಕೊಂಡಿವೆ ಗೆರೆಯಂತೆ ಕಾಣುವ ರಸ್ತೆಯಲಿ...

ಕಣ್ಣೀರಿನ ಕಡಲಿನ ಮೇಲೆ!

ಕಣ್ಣೀರಿನ ಕಡಲಿನ ಮೇಲೆ ಮಿಂಚಿದೆ ನನ್ನೀ ಬಾಳಿನ ಒಲವಿನಲೆ! ದೂರ ತೋರಿದಾ ನೀಲ ಬೆಟ್ಟಗಳ ನೀಲ ಮುಗಿಲಿನಲ್ಲಿ ಮುಳುಗು ಸೂರ್ಯನಾ ಕೆಂಪು ಕಾಡಿಗೆಯ ಬಣ್ಣ ಮಡಿಲಿನಲ್ಲಿ ತಾರೆ ಓರೆಯಲಿ ನಿಂತು ನೋಡುತಿರೆ, ಅಲೆಯು ಮೇಲೆ...