ಪಲ್ಲಟ

ಸೂರ್ಯ ಸೃಷ್ಠಿ ದೃಷ್ಠಿಯಲಿ ಬಿಂಬ ಎಳಸು ಹಾಸುಬೀಸು ಕೊನರಿದ ಮಿಂಚು ಸಂಚಾರ ನರನಾಡಿಗಳಲ್ಲಿ ಕೆಂಪು ಕಿರಣಗಳು ಎಲ್ಲೆಲ್ಲೂ ಹರಿದ ಆನಂದ ಶಾಶ್ವತ ಮರಳು ರಾಶಿಯಲ್ಲೂ ಮರೀಚಿಕೆ. ಸದ್ದುಗದ್ದಲ ಇಲ್ಲದೇ ಆತ ಬಂದಾಗ ಎದೆಯ ಗೂಡಿನಲಿ...
ದಾಲೂರಪ್ಪ

ದಾಲೂರಪ್ಪ

ದಾಲೂರಪ್ಪ, ಇದು ಆತನ ಹೆಸರು. ಆದರೆ ಇದು ಆತನ ನಿಜ ಹೆಸರಲ್ಲ. ದಾಲೂ ಎಂಬ ಮಗ ಆತನಿಗಿದ್ದ. ಆತನ ಹೆಸರು ನನಗೆ ಇಂದಿಗೂ ಗೊತ್ತಿಲ್ಲ. ನಾನು ಸೇರಿದಂತೆ ನನ್ನ ಅಕ್ಕ, ತಮ್ಮ, ಅವ್ವೆ ಎಲ್ಲರೂ...

ಅಖಿಟೋಪ

ಮೆಸಪೊಟೇಮಿಯಾದ ಒಬ್ಬ ರಾಜ ಚರಿತ್ರೆಯಲ್ಲಿ ಶಾಶ್ವತವಾಗಿ ಉಳಿಯಬೇಕೆಂದು ಕೆತ್ತಿಸಿದ ತನ್ನ ಹೆಸರನ್ನು ಹೆಸರು ಅಖಿಟೋಪನೆಂದು ಹೆಬ್ಬಂಡೆಗಳ ಮೇಲೆ ಮೃತ್ತಿಕೆಗಳ ಮೇಲೆ ಮರದ ಕಾಂಡಗಳ ಮೇಲೆ ಬರೆಸಿದ ಪಠ್ಯ ಪುಸ್ತಕಗಳಲ್ಲಿ ಸೇರಿಸಿದ ಧರ್ಮಗ್ರ೦ಥಗಳಲ್ಲಿ ಪೂಜಾರಿಗಳ ಮಂತ್ರಗಳಲ್ಲಿ...

ಗೌಣ

ಮಾಮರದ ಚಿಗುರಲ್ಲಿ ರಾಗ ಮೂಡಿಸೋ ಪಿಕವೇ ಮಧುರ ನುಡಿಯಲಿ ನಿನ್ನ ರೂಪ ಗೌಣ ಸಿಹಿಯ ಸತ್ವದ ಹೊತ್ತ ಕರಿಯ ನೇರಳೆ ಹಣ್ಣೆ ರುಚಿಯ ನೆಪದಲ್ಲಿ ನಿನ್ನ ಬಣ್ಣ ಗೌಣ ಮೂರ್ತಿಯಾಗಲು ಬಲ್ಲ ಕರಿಯ ಕಲ್ಲಿನ...

ಹುಡುಗಿ ದಿನಚರಿ ಬರೆಯುತ್ತಾಳೆ

ಹುಡುಗಿ ದಿನಚರಿ ಬರೆಯುತ್ತಾಳೆ. ಸುಂದರ ಹಗಲುಗಳ ಇಂಚಿಂಚನ್ನೂ ವರ್ಣರಂಜಿತ ಪುಟಗಳಲ್ಲಿ ಸೆರೆಹಿಡಿಯುತ್ತಾಳೆ. ನೂರೆಂಟು ಬಾರಿ ಯೋಚಿಸಿದರೂ ಕರಾಳ ರಾತ್ರಿಯ ಬಗ್ಗೆ ಒಂದೇ ಒಂದು ಸಾಲು ಬರೆಯಲಾಗದೆ ಮಿಡುಕುತ್ತಾಳೆ. ಕಪ್ಪೆಲ್ಲವನ್ನೂ ಕಂಗಳಲ್ಲೆ ತುಂಬಿಕೊಂಡು ಶಬ್ದಗಳಿಗಾಗಿ ತಡಕಾಡುತ್ತಾಳೆ....

ವೃದ್ದಾಪ್ಯ

ಮನೆ ತುಂಬ ಹಳೆ ಹಳೇ ಮುರುಕಲು ಸಾಮಾನುಗಳು ಜಿರಲೆ ತಿನ್ನುತ್ತಿರುವ ಆಲ್ಬಮ್ಮುಗಳು ಮೆದುಗೊಂಡ ಹಮ್ಮುಬಿಮ್ಮುಗಳು ಒಂದೊಂದು ಉಸಿರಿಗೂ ಒಂದಿಷ್ಟು ದಮ್ಮು ಕೆಮ್ಮುಗಳು ಏನು ಮಾಡಿದರೂ ಉತ್ತರವೇ ಸಿಗದ ಸಮ್ಮುಗಳು. *****

ವಿಶ್ವ ತಾಯಿಗೆ ನಮನ

ಓ ದೇವಿ ಓ ತಾಯಿ ವಿಶ್ವ ಸುಂದರ ಮಾಯಿ ಕೂಗವ್ವ ವಿಶ್ವದಲಿ ದೇವಗಾನಾ ನಿನ್ನ ದಿವ್ಯದ ಬೆಡಗು ಬೆಳಗಿನಾತ್ಮದ ಕೊಡಗು ಬಾರವ್ವಾ ಉಣಿಸವ್ವಾ ಕ್ಷೀರಪಾನಾ ತಾಯಿಯಂದರು ನೀನೆ ತಂದೆಯೆಂದರು ನೀನೆ ಯೋಗ ಮಾಯೆಯು ನಿನ್ನ...