ಸಾಂಗತ್ಯ

ಕಪ್ಪು ಮಣ್ಣ ನೆಲದಲಿ ಘಮ್ಮೆಂದು ಸೂಸಿ ತೇಲುವ ಎಳೆ ಹಾಲು ತುಂಬಿ ಜೋಳದತೆನೆಗಳ ಅರಿವಿಗೆ ಪರಿವಿಗೆ ಮೊಗ್ಗೊಡೆದು ಜೀವದ ಹರವಿಗೆ ಗಾಳಿ ಜೇಕು ಹಾಕುತ್ತಿದೆ ತಣ್ಣನೆಯ ಸ್ಪರ್ಶ ಜೀವದಾಳಕೆ ಇಳಿಯಲು ಕಾಯಬೇಕು. ಯಾರು ಹುಕುಂ...
ತರಂಗಾಂತರ – ೧೦

ತರಂಗಾಂತರ – ೧೦

ಆಟೋದವನಿಗೆ ಹಣಕೊಡುತ್ತ ವಿನಯಚಂದ್ರ ತನ್ನಬಳಿ ಟಿಕೇಟುಗಳಿರುವುದನ್ನು ಖಚಿತಪಡಿಸಿಕೊಂಡ. ಸಿನಿಮಾದ ಮುಂದೆ ಈಗಾಗಲೆ ಠಳಾಯಿಸಿದ ಮಂದಿಯನ್ನು ಕಂಡು ತಾನು ಬೆಳಿಗ್ಗೆಯೆ ಬಂದು ಟಿಕೇಟು ಕೊಂಡುಕೊಂಡುದು ಅದೆಷ್ಟು ಒಳ್ಳೆಯದಾಯಿತು ಅನಿಸಿತು. ತನ್ನ ಜಾತಕ ನೋಡಿದ ಜ್ಯೋತಿಷಿಯೊಬ್ಬನು ಒಂದೋ...

ಸೀತಾಫಲ ಮಂಡಿ

ಹೊತ್ತು ಬೇಗನೆ ಮುಳುಗುವುದೆಂದರೆ ಥಂಡಿ ಗಾಳಿ ಬೀಸುವುದೆಂದರೆ ಸೀತಾಫಲ ಮಂಡಿಗೆ ಗಾಡಿಗಳು ಬರತೊಡಗಿದವೆಂದೇ ಲೆಕ್ಕ ಬರುತ್ತವೆ ಅವು ನಸುಕಿನಲ್ಲಿ ಮುಂಜಾವದ ಮುಸುಕಿನಲ್ಲಿ ಎಲ್ಲಿಂದಲೊ ಯಾರಿಗೆ ಗೊತ್ತು ಎಲ್ಲರಿಗೂ ನಿದ್ದೆಯ ಮತ್ತು ಎದ್ದು ನೋಡಿದರೆ ಮುಂದಿನ...

ಕಾಳಿ

ನಿತ್ಯ ಜುಳುಜುಳು ಝೇಂಕಾರ ಆಡೊಂಬಲ ನಿನಗೀ ನೆಲ ಓಂಕಾರ ಕೃಷ್ಣವರ್ಣ ಜಲಕನ್ಯೆಯ ವೈಯಾರ ಕಾಳಿ ನಿನಗಿದೋ ಅನ್ವರ್ಥ ಶೃಂಗಾರ ಸವಾಲು ಸಾಸಿರ ಎದುರಿಸಿ ಕರುಣೆ ಹೊನ್ನ ಬದುಕಿಗೆ ದಾನದ ಸ್ಫುರಣೆ ನಮ್ಮಯ ಮನದಲಿ ನಿನ್ನದೇ...

ಅದೇ ಕೊನೆ

ನಾನು ಪ್ರೀತಿಸಿದ್ದು ನನ್ನನ್ನೆ ನನ್ನ ಅಹಂಕಾರವನ್ನು ನನ್ನ ದುಃಖವನ್ನು ನನ್ನ ಕೆಟ್ಟತನವನ್ನು ಅದಮ್ಯವಾಗಿ ಪ್ರೀತಿಸಿದ್ದು ನಾನೆ. ಪ್ರೀತಿ ಬಟ್ಟಲು ತುಂಬುವ ಮೊದಲೆ ಆಸೆ ಬರುಕಿಯಂತೆ ಕುಡಿಯುತ್ತಿದ್ದವಳು ನಾನೆ. ಒಮ್ಮೆ ಮಾತ್ರ ನನಗೆ ಗೊತ್ತಿಲ್ಲದ ಹಾಗೆ...

ಗುಳ್ಳೌ ಬಾರೇ ಗೌರೌ ಬಾರೇ

ಗುಳ್ಳೌ ಬಾರೇ ಗೌರೌ ಬಾರೇ ಸೀಗೌ ಬಾರೇ ಸಿವನಾರೇ ಗೆಳತೇರೆಲ್ಲಾ ಗರ್ದಿಲ್ಬಾರೆ ಸುಬ್ಬೀ ಸುಬ್ಬೀ ಸುವನಾರೇ ಗುರ್‍ಹೆಳ್ಹೂವಾ ಗುಲಗಂಜ್ಹಚ್ಚಿ ಗೆಳತೇರ್‍ಕೂಡಿ ಆಡೋಣು ಕುಂಬಾರ್‍ಗುಂಡಾ ತಿಗರೀ ತಿರುವಿ ಬಗರೀ ಬಿಂಗ್ರೀ ಆಗೋಣು ಚಂಚಂ ಚಂದಾ ಮುಗಿಲಾ...