ಎಲ್ಲಾ ಅಬ್ಬರಗಳ ನಡುವೆ ಮೆಲ್ಲಗೆ ನಿನ್ನ ಧ್ವನಿ ನಿಟ್ಟುಸಿರು ಕೇಳಿಸುತ್ತದೆ ಬೆವರ ಹನಿ ಗುಂಟ ಇಳಿದ ಶ್ರಮ ಬೇಗುದಿಯಲಿ ಮಣ್ಣ ಅರಳಿಸಿ ನೀರು ಹನಿಸಿದೆ. ಸೋಕಿದ ವ್ಯಾಪಕ ಗಾಳಿ ಎದೆಯೊಳಗೆ ಇಳಿದು ಉಸಿರಾಡಿದ ಸದ್ದುಗಳು...
‘ಆಕ್ಟೋಪಸ್’ ಎನ್ನುವ ಪದವೇ ‘ದೈತ್ಯ ಮೀನು’ ಎಂಬ ಅರ್ಥ ಸೂಚಿಸುತ್ತದೆ. ಆದರೆ ನಾವು ತಿಳಿಸುಕೊಂಡಷ್ಟು ಅಪಾಯಕಾರಿ ಪ್ರಾಣಿಯಲ್ಲ ಅದು. ‘ಆಕ್ಟೋಪಸ್’ ಎನ್ನುವುದು ಎಂಟು ಕಾಲುಗಳು ಎಂಬರ್‍ಥ ಕೊಟ್ಟರೂ ಅದು ಹೊಂದಿರುವು ಎಂಟು ತೋಳುಗಳನ್ನು ಸೂಚಿಸುತ್ತದೆ....
ನ್ಯೂಯಾರ್ಕಿನ ನಮ್ಮ ಡೌನ್ಟೌನ್ ಆಫೀಸಿನಲ್ಲಿ, ಬ್ರಿಜೆಟಳನ್ನು ಮೊತ್ತಮೊದಲು ನೋಡಿದಾಗ ನನಗೆ ಥಟ್ಟನೆ ರಾಜಿಯದೇ ನೆನಪಾಗಿತ್ತು. ಯಾಕೆಂದು ಗೊತ್ತಿಲ್ಲ; ಅಂದರೆ ಮುಖಲಕ್ಷಣದಲ್ಲಿ ಅವಳಿಗೆ ರಾಜಿಯ ಹೋಲಿಕೆ ತಟಕೂ ಇರಲಿಲ್ಲ. ರಾಜಿಯದು ಉದ್ದ ಚೂಪು ಕೋಲಿನಂತಹ ಮುಖವಾದರೆ, ಬ್ರಿಜೆಟಳ...
ಮತ್ತೆ ಬೆಳಗಾಗಿದೆ ಬೆಳಕಿನ ಸಮುದ್ರದಲ್ಲಿ ಜಗತ್ತು ಮುಖ ತೊಳೆದುಕೊಳ್ಳುತ್ತಿದೆ. ಸೂರ್ಯ ಮೈಮುರಿಯುತ್ತಿದ್ದಾನೆ. ಪೇಪರು ಕೊಡುವ ಪುಟ್ಟ ಹುಡುಗನಿಗೆ ಕರೆಗಂಟೆ ಎಟುಕುತ್ತಿಲ್ಲ ಹಾಲು ಕೊಡುವ ಮುದುಕ ಸಾವಿನ ಸುಖದಲಿ ಮೈಮರೆತಿರುವ ಹೆಂಗಸರನ್ನು ಬದುಕಿನ ಬಾಗಿಲಿಗೆ ಎಳೆಯುತ್ತಿದ್ದಾನೆ.......
ಕನ್ನಡ ವಿಶ್ವವಿದ್ಯಾಲಯದ ೧೭ನೇ ನುಡಿಹಬ್ಬದಲ್ಲಿ ಪ್ರತಿಷ್ಠಿತ ನಾಡೋಜ ಪದವಿ, ಡಿ.ಲಿಟ್., ಪಿಎಚ್.ಡಿ., ಎಂ.ಫಿಲ್. ಪದವಿಗಳನ್ನು ನೀಡಿ ನುಡಿಹಬ್ಬವನ್ನು ಅರ್ಥಪೂರ್ಣವಾಗಿಸಲು ಬಂದಿರುವ ಕರ್ನಾಟಕ ರಾಜ್ಯದ ರಾಜ್ಯಪಾಲರೂ ಕನ್ನಡ ವಿಶ್ವವಿದ್ಯಾಲಯದ ಕುಲಾಧಿಪತಿಗಳೂ ಆದ ಘನತೆವೆತ್ತ ಸನ್ಮಾನ್ಯ ರಾಮೇಶ್ವರ...