ಕೃತಿ ಮತ್ತು ಲಿಪಿಕಾರ

ಕೃತಿ ಮತ್ತು ಲಿಪಿಕಾರ

‘ಕತೆಯನ್ನು ನಂಬು. ಕತೆಗಾರನನ್ನಲ್ಲ’ (Trust the tale, not the teller) ಎಂದು ವಿಮರ್ಶಕರು ಆಗಿಂದಾಗ್ಗೆ ಉದ್ಧರಿಸುವ ಇಂಗ್ಲಿಷ್ ಕಾದಂಬರಿಕಾರ ಡಿ. ಎಚ್. ಲಾರೆನ್ಸ್‍ನ ಮಾತಿನ ಅರ್ಥವಾದರೂ ಏನು? ಇದು ಎರಡು ರೀತಿಯ ಸಂದಿಗ್ಧತೆಗಳಿಗೆ...

ಸತ್ತವರು ಯಾರು?

ಶೀಲಾ ಮತ್ತು ಮಾಲಾ ಅವಳಿ ಮಕ್ಕಳು. ಜ್ವರ ಬಂದ ಶೀಲಾಳು ಸತ್ತು ಹೋದಳು. ಮಾಲಾ ಸಂತೆಗೆ ಹೋದಾಗ ಪರಿಚಿತರೊಬ್ಬರು ಕೇಳಿದ್ರು" "ಮೊನ್ನೆ ಸತ್ತಿರುವುದು ಯಾರು? ನೀನಾ ನಿನ್ನಕ್ಕನಾ?" *****

ಎರಡು ಸಂತಾನ

ಆಕೆಗೆ ಹುಟ್ಟಿದ್ದು ಹತ್ತು ಮಕ್ಕಳು. ಹೆಣ್ಣು ಮಕ್ಕಳು ಮದುವೆಯಾಗಿ ಗಂಡನ ಮನೆ ಸೇರಿದ್ದರು. ಗಂಡು ಮಕ್ಕಳು ಮದುವೆಯಾಗಿ ಬೇರೆ ಸಂಸಾರ ಹೂಡಿದ್ದರು. ಅವಳು ಸಾಕಿದ ಎರಡು ಸಂತಾನವೆಂದರೆ ಹಿತ್ತಲ ಮಾವು, -ಅಂಗಳದ ತೆಂಗು ವೃಕ್ಷಗಳು-...

ಗಳಿಗೆಬಟ್ಟಲ ತಿರುವುಗಳಲ್ಲಿ – ೫೬

ಮಾಡದ ತಪ್ಪು ಒಪ್ಪಿ ಕ್ಷಮೆ ಯಾಚಿಸುತ್ತದೆ ಬಡಪಾಯಿ ರೊಟ್ಟಿ. ತಾನೇ ತಪ್ಪು ಮಾಡಿಯೂ ಉದಾರವಾಗಿ ಕ್ಷಮಿಸುತ್ತದೆ ಪೀಠಸ್ಥ ಹಸಿವು. ಸ್ವಾಮಿತ್ವದ ಎದುರು ಲೋಕನಿಯಮಗಳು ತಲೆಕೆಳಗು. *****

ಗಾಳಿಪಟ

ನಿನ್ನ ಬಾನಂಗಳದಲಿ ನನ್ನ ಗಾಳಿಪಟ ತೇಲಲಿ ನೀಲಿ ಅಂಬರದಲಿ ಕನಸುಗಳು ಚಿಕ್ಕಿಗಳು ಮಿನುಗಲಿ, ನಿನ್ನೆತ್ತರ ಆಕಾಶದಲಿ ನನ್ನಾತ್ಮದ ಕನವರಿಕೆ ಹಕ್ಕಿ ರೆಕ್ಕೆ ಬಿಚ್ಚಿ ಬೀಸಿ ಹಾರಾಡಲಿ ಇಳೆಯ ಅಚ್ಚರಿಯ ಘನತೆಯಲಿ. ನೀ ಎಂಬ ಮಳೆ...
ಏಡ್ಸ್ ಮಾರಿಯಹುಟ್ಟು

ಏಡ್ಸ್ ಮಾರಿಯಹುಟ್ಟು

"ಏಡ್ಸ್" ಎಂದ ತಕ್ಷಣ ಜಗತ್ತಿನ ಜನ ಬೆಚ್ಚಿಬೀಳುತ್ತಾರೆ. ಏಕೆಂದರೆ ಇದಕ್ಕೆ ಮದ್ದೇ ಇಲ್ಲವೆಂಬ ಸತ್ಯ ಅರಿತಿದ್ದಾರೆ. ಇದಕ್ಕೆ ಮದ್ದನ್ನು ಕಂಡು ಹಿಡಿಯಲಾಗಿದೆ ಎಂಬ ಸತ್ಯಗಳು ಹೊರ ಬೀಳುತ್ತಲಿವೆ. ಏನೇ ಆದರೂ ಈಗ್ಗೆ೧೦ ವರ್ಷಗಳ ಹಿಂದೆ...
ಸೂದ್ರ ಮಾಣಿ ಡಾಕ್ಟರನಾದ ಕಥಾನಕವು

ಸೂದ್ರ ಮಾಣಿ ಡಾಕ್ಟರನಾದ ಕಥಾನಕವು

ಡಾ|| ಸುಧೀರಕೃಷ್ಣ ರಾವ್ ಕಪಿಲಳ್ಳಿ, ಗಂಡಸರ ಸಮಸ್ಯೆ ಕಾಯಿಲೆಗಳ ತಜ್ಞ ವೈದ್ಯರು ಎಂಬ ಬೋರ್ಡೊಂದು ಹಠಾತ್ತನೆ ಪುರಾತನ ಮುಳಿ ಮಾಡಿನ ಚಿಕ್ಕ ಕಟ್ಟಡವೊಂದರ ಮುಂದೆ ನೇತು ಬಿದ್ದದ್ದು ಕಪಿಲಳ್ಳಿಯಲ್ಲಿ ಬಹುದೊಡ್ಡ ಚರ್ಚೆಗೆ ವಿಶಾಲವಾದ ವೇದಿಕೆಯನ್ನು...