ಮಾಳಿಗೆ ಮೆಟ್ಟಲಲ್ಲೊಂದು ಬೆಕ್ಕು

ಮಾಳಿಗೆ ಮೆಟ್ಟಲಲ್ಲೊಂದು ಬೆಕ್ಕು ಮೇಲೆ ಹೋಗಲೊ ಕೆಳಗೆ ಹೋಗಲೊ ಎಂದು ತಿಳಿಯದೆ ಗಾಢಾಲೋಚನೆಯಲ್ಲಿ ಸಿಕ್ಕು ಬಂದೆನೆಲ್ಲಿಂದ ಹೋಗುವೆನೆಲ್ಲಿಗೆ ಇಲ್ಲಿರುವೆ ಯಾಕೆ-ಒಂದೂ ಗೊತ್ತಿರದೆ ನೊಡುವುದು ಮೇಲೆ ನೋಡುವುದು ಕೆಳಗೆ ಯಾವುದು ನಿಜ ಯಾವುದು ಸುಳ್ಳು ಮೇಲಿನಂತೆಯೆ...
ಕರ್ನಾಟಕ ಈ ಸಂದರ್ಭದಲ್ಲಿ ಕೇಂದ್ರ ಹಾಗು ರಾಜ್ಯದಲ್ಲಿ ಸುವರ್ಣ ಸಮಯ ಹೊಂದಿದೆಯೇ?

ಕರ್ನಾಟಕ ಈ ಸಂದರ್ಭದಲ್ಲಿ ಕೇಂದ್ರ ಹಾಗು ರಾಜ್ಯದಲ್ಲಿ ಸುವರ್ಣ ಸಮಯ ಹೊಂದಿದೆಯೇ?

ಸಂಯುಕ್ತ ಭಾರತದಲ್ಲಿ ಒಂದು ರಾಜ್ಯಕ್ಕೆ ಸುವರ್ಣ ಸಮಯವೆನ್ನುವುದಕ್ಕೇನು ಅರ್ಥ? ಈ ಪ್ರಶ್ನೆಗೆ ಉತ್ತರಿಸುವುದು ತುಂಬ ಸ್ವಾರಸ್ಯಕರ. ಭಾರತ ಬೃಹತ್ ರಾಷ್ಟ್ರ. ೩೫ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳನ್ನೊಳಗೊಂಡು ದೇಶದ ಒಂದೆ ಸಮನಾದ ಬೆಳವಣಿಗೆಯನ್ನು ಖಚಿತಗೊಳಿಸಲು...

ನಾಲೆಯ ಪಕ್ಕದ ನಮ್ಮ ಮನೆಗೆ

ನಾಲೆಯ ಪಕ್ಕದ ನಮ್ಮ ಮನೆಗೆ ಬೆಳಕು ಬೆಟ್ಟ ಇಳಿದು ಬರುತ್ತಿದೆ. ಬೆಟ್ಟದ ಮೇಲಿನ ಗವಿಗಳ ಮೇಲೆ ಬಿಳಿಯ ಮೋಡಗಳು ಡೇರೆ ಹಾಕಿವೆ. ಕಾಗೆಗಳು ಕೋಗಿಲೆಗಳು ಬಿಟ್ಟುಹೋದ ನಿಶ್ಯಬ್ದದಲ್ಲಿ, ಅಸಹಾಯ ಜನಕ್ಕೆ ಯುದ್ಧದ ಭಯದಿಂದ ನಿದ್ದೆ...