ಒಡತಿ

ಸಾಲುಗಟ್ಟಿ ಸಾಗಿದ ಇರುವೆಗಳು ಕವಿತೆ ಮೆರವಣಿಗೆ ಹೊರಟವೆ ಶಬ್ದಗಳ ಸೂಕ್ಷ್ಮ ಜೇಡನ ಬರೆಯಲಿ ಸಿಲುಕಿ ಹೊರ ಬರಲಾರದೇ ಒದ್ದಾಡಿವೆ ಸುರಿದ ಮಳೆ ಅಂಗಳದ ಥಂಡಿ ಹರಡಿ ಹಾಸಿದ ಹನಿ ಹನಿಯ ಹೆಗ್ಗುರುತು ಗುಳಿಯಲಿ ಅವಳ...
ಪರಿಸರ ಪ್ರಜ್ಞೆ

ಪರಿಸರ ಪ್ರಜ್ಞೆ

ನಮ್ಮ ಸುತ್ತಮುತ್ತಲಿನ ವಾತಾವರಣ ಮತ್ತು ಜೀವಿಗಳ ನಡುವಿನ ಸಂಬಂಧವನ್ನು ‘ಪರಿಸರ’ ಎಂದು ಹೇಳುತ್ತೇವೆ. ಪರಿಸರದಲ್ಲಿ ಗಿಡ-ಮರಗಳು ಪ್ರಾಣಿ-ಪಕ್ಷಿಗಳು, ಬೆಟ್ಟ-ಗುಡ್ಡಗಳು, ನದಿ-ವನಗಳು ಇವೆ. ಪರಿಸರದಲ್ಲಿ ಯಾವುದೇ ಒಂದು ಜೀವಿಯು ಸ್ವತಂತ್ರವಿಲ್ಲ. ಅವರು ಒಂದಕ್ಕೊಂದು ಅವಲಂಬಿಸಿವೆ. ಪರಿಸರದಲ್ಲಿ...

ಬಾಗಿಲು

೧ ರಾತ್ರಿ ಮಲಗುವವರೆಗೂ ಅಜ್ಜನ ಊರಲ್ಲಿ ಊರಿಗೆ ಊರೇ ತೆರೆದ ಬಾಗಿಲುಗಳ ಸದಾ ಸ್ವಾಗತ, ೨೪ ಗಂಟೆಗಳ ಕಾಲ ಸುಭದ್ರ ಬಾಗಿಲು ಕಾವಲುಗಾರ ಇಲ್ಲಿ ನನ್ನೂರಲ್ಲಿ. ೨ ನಮ್ಮನ್ನು ನಾವು ಕಾಯ್ದುಕೊಳ್ಳುವುದಕ್ಕಿಂತಲೂ ಹೆಚ್ಚಾಗಿ ಬಾಗಿಲು...
ಧನಿಯರ ಸತ್ಯನಾರಾಯಣ

ಧನಿಯರ ಸತ್ಯನಾರಾಯಣ

ಆರು ವರ್ಷದ ಹುಡುಗ, ಕಲ್ಲು ಮುಳ್ಳಿನ ಏರುತಗ್ಗಿನ ಊರ ದಾರಿ ನಡೆದು ಸೋತಿದ್ದಾನೆ. ಆತನ ತಲೆಯ ಮೇಲೊಂದು ಬಾಳೆಯ ಕಂದು ಹೊರಲಾರದ ಹೊರೆಯದು ಅವನಿಗೆ. ಹೊತ್ತು ಕುತ್ತಿಗೆ ಸೋತಾಗ ಅದನ್ನು ಬಲ ಹೆಗಲ ಮಲೇರಿಸುವನು....

ಪಂಜಾಬಿಗೆ ಪ್ರೀತಿ

ಗಂಗ ತುಂಗ ಯಮುನಾ ಗೋದಾವರಿ ನದಿಗಳೆಲ್ಲವನ್ನು ನಾನು ಪ್ರೀತಿಸುತ್ತೇನೆ ಬಿಯಾಸ್ ನದಿಯೆ ನಿನ್ನನ್ನು ಹೆಚ್ಚು ಪ್ರೀತಿಸುತ್ತೇನೆ ನಾನು ಹಡೆದ ಧರ್‍ಮಗಳನ್ನೂ ಸಾಕಿ ಸಲಹಿದ ದೇವರುಗಳನ್ನೂ ಗೌರವಿಸಿದ್ದೇನೆ. ಸಿಖ್ ಧರ್‍ಮವೇ ಗುರುಗ್ರಂಥ ಸಾಹೇಬನೇ ನಿನಗೂ ತಲೆಬಾಗುತ್ತೇನೆ....
ಶಬರಿ – ೨

ಶಬರಿ – ೨

ಅಂದು ಚಂದ್ರನೊಂದಿಗೆ ಮದುವೆ. ಗೆಣಕಾತಿ ಗೌರಿಗೆ ಮತ್ತು ಹುಚ್ಚೀರನಿಗೆ ಎಲ್ಲೆಯಿಲ್ಲದ ಆನಂದ. ಶಬರಿಯ ಅಂತರಂಗವನ್ನು ಬಲ್ಲ ಗೌರಿ ಒಂದು ಕಡೆ, ಮೂಕನಾಗಿದ್ದೂ ಮೌನದಲ್ಲೇ ಮಾತು ಮೀಟುವ ಹುಚ್ಚೀರ ಇನ್ನೂಂದು ಕಡೆ. ಹಟ್ಟಿಯಲ್ಲಿ ಹುಚ್ಚೀರನದೊಂದು ಮುರುಕಲು...

ಅವಳಂತಿರಲು ಬಿಡಿ

ಸುತ್ತದಿರಿ ಸಂಕೋಲೆ ಅಂಗಾಂಗಗಳ ಮೇಲೆ ಹಾರಲಿ ಅವಳು ನಿಮ್ಮಂತೆ ಮುಗುದೆ. ಸ್ವಚ್ಛಂದತೆಯ ಆನಂದ ಪಡೆಯಲಿ ಬಿಡಿ ಇರಲಿ ಅವಳಿಗೂ ಕೊಂಚ ಎಡೆ ನತ್ತಿನಲಿ ಮೂಗುತಿ ಕಾಲಲ್ಲಿ ಉಂಗುರ ಖಡುಗ ಕೈಯಲ್ಲಿ ಬಳೆ ತಲೆಗೆ ಮಲ್ಲಿಗೆಯ...

ಮಸ್ಸೂರಿ

ಗುರಿ ಮಸ್ಸೂರಿ ಮಹತ್ವಾಕಾಂಕ್ಷೆ ಗರಿ ಕೆದರಿ ಎತ್ತರಕೆ ನಿಂತಿತ್ತು ನೋಡಿದರೆ ಕತ್ತು ನೋಯುತ್ತಿತ್ತು ಕೆಳಗೆ ಸುಣ್ಣದಕಲ್ಲು ಮೇಲೆ ಹುಲ್ಲಿನ ಮಖಮಲ್ಲು ಎರಡು ಜಗತ್ತುಗಳ ನಡುವೆ ಇಷ್ಟು ವ್ಯತ್ಯಾಸವೆ! ರಸ್ತೆಯೋ ಬಹಳ ಕಡಿದು ಜೀವ ಕೈಯಲ್ಲಿ...