ಬೃಂದಾವನ

ತನು ಮನ ಸೆಳೆಯುವ ಬೃಂದಾವನಕೆ ಹೋಗುವ ಬಾರೆ ಸಖಿ ಕರೆಯೋಲೆಯನಿತ್ತು ಕರೆಯುತಿದೆ ಬೃಂದಾವನ || ನವರಸ ಶೃಂಗಾರ ರಸದೌತಣ ನವ ಚೈತನ್ಯ ಮೈತಾಳಿತ್ತು ರಾಧೆ ಕೃಷ್ಣೆಯರ ಗೋಪಿಕೆಯರ ವನ ಬೃಂದಾವನ || ಕಿನ್ನರ ಲೋಕದ...
ಪ್ರಿಯ ಪ್ರತಿಮೆಗಳೇ ಪ್ರೀತಿ ಕಲಿಸಿ

ಪ್ರಿಯ ಪ್ರತಿಮೆಗಳೇ ಪ್ರೀತಿ ಕಲಿಸಿ

ಭಾಸಕವಿಯ ‘ಪ್ರತಿಮಾ ನಾಟಕ’ದಲ್ಲಿ ಒಂದು ಅಪೂರ್ವ ಸನ್ನಿವೇಶವಿದೆ. ಭರತನು ‘ಪ್ರತಿಮಾ ಗೃಹ’ವನ್ನು ಪ್ರವೇಶ ಮಾಡುತ್ತಾನೆ. ಆ ಗೃಹದಲ್ಲಿರುವ ಒಂದೊಂದೇ ಪ್ರತಿಮೆಗಳನ್ನು ನೋಡುತ್ತಿರುವಾಗ ದಶರಥನ ಪ್ರತಿಮೆ ಕಾಣಿಸುತ್ತದೆ; ನಿಂತು ನೋಡುತ್ತಾನೆ. ಪ್ರತಿಮೆಗಳನ್ನು ತೋರಿಸುತ್ತಿದ್ದ ದೇಗುಲಿಗನನ್ನು ಕೇಳುತ್ತಾನೆ:...