ನೀನೆಂಬುದಿಲ್ಲದಿದ್ದರೆ…. ನಾನೆಂಬುದೂ ಇಲ್ಲ
ನೀನೆಂಬುದಿಲ್ಲದಿದ್ದರೆ ನಾನೆಂಬುದೂ ಇಲ್ಲ. ಗಿಡ ಮರ ಹೂಗಳಿಲ್ಲ. ಹಕ್ಕಿ ಹಾಡು, ಗೂಡುಗಳಿಲ್ಲ. ಕತ್ತಲ ತೊಡೆಯುವ ಸೂರ್‍ಯ ಕಲ್ಮಶಗಳನ್ನು ತೊಳೆಯುವ ನದಿ ಜಗತ್ತೆ ಅತ್ತಂತೆ ಕಾಣಿಸಿಸುವ ಮಳೆ ಜಗತ್ತೆ ನಕ್ಕಂತೆ ಕಾಣಿಸುವ ಬೆಳದಿಂಗಳು, ಯಾವುದೂ ಇಲ್ಲ....
Read More