ತೆರೆದ ಪರದೆ

ಅದೊಂದು ಗಿಜಿಗಿಜಿ ಗೂಡು ಗಲಿಬಿಲಿ, ಗದ್ದಲ, ಅವಸರ ಧಾವಂತ ಪರಿಪರಿಯ ಪದಗಳಿಗೂ ಮೀರಿದ ಗಡಿಬಿಡಿ ಹತ್ತುವವರು, ಇಳಿಯುವವರು ಮಿಸ್ಸಾದವರು, ಮಿಸ್ಸು ಮಾಡಿಕೊಂಡವರು ತೆರೆದ ಪರದೆಯ ಮೇಲೆ ಚಿತ್ರದಂತೆ ಪಾಪಕ್ಕೆ ಹುಟ್ಟಿದ ಪಾಪು ಪಲ್ಲಟಗೊಂಡ ಬದುಕಿನ...

ಜಾನ್ ಮೆಕೆನ್ರೊ

ಕೆಟ್ಟ ಹುಡುಗ ಜಾನ್ ಮೆಕೆನ್ರೊ ಬಯ್ದುಗಿಯ್ದು ಮಾಡಿದರೆ ಎಲ್ಲಾ ಮಂದಿ ರೇಗುವವರೆ- ವದಿಯೋಣವನ್ನ ಬನ್ರೊ! ಅದೇ ಹುಡುಗ ಜಾನ್ ಮೆಕೆನ್ರೊ ಆಡಲು ಮಜಬೂತು ನೋಡುತ್ತಾರೆ ಸುಮ್ಮನೇಕೇ ಕೂತು ಏನದ್ಭುತ ಕಣ್ರೊ! ಕಣ್ಣ ಮುಂದೆ ಮೋಡವೊಂದು...
ಮತ್ತೊಂದು ಮೇ ದಿನ

ಮತ್ತೊಂದು ಮೇ ದಿನ

ಮತ್ತೊಂದು ಮೇ ದಿನಾಚರಣೆ ಆಗಿಹೋಯಿತು. ವಿವಿಧ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಮೇದಿನ ಒಂದು ಆಚರಣೆಯಾಗಿ ವಿಜೃಂಭಿಸಿತು. ಆಚರಣೆ ಎನ್ನುವುದೇ ಒಂದು ಪುನರಭಿನಯದ ಪ್ರತಿಮಾ ವಿಧಾನ, ಹೀಗಾಗಿ ಪ್ರತಿವರ್ಷವೂ ಹೊಸದನ್ನು ಹುಡುಕಲು ಸಾಧ್ಯವಾಗದು. ಹಿಂದಿನ ವರ್ಷದ...

ನಾಲ್ಕು ಪುಟ್ಟ ಪದ್ಯಗಳು

೧ ನಡು ಹಗಲಲ್ಲಿ ಹಚ್ಚಿಟ್ಟ ದೀಪ- ಬೆಳಕಿನಲ್ಲಿ ಕಳೆದುಹೋದ ಬೆಳಕು. ಬೆಳಕಿನ ಸಿದ್ಧಾಂತ ಮುರಿದು ಬಿತ್ತು : ದೊಡ್ಡ ಬೆಳಕು ಹಿಮ್ಮೆಟ್ಟಿದೆ ಹಣ್ಣಿನಿಂದ ಮರ ಬಿದ್ದ ಹಾಗೆ. ೨ ಗಂಟೆಯ ತುಂಬ ಗಾಳಿ, ಬಾರಿಸದಿದ್ದರೂ....