ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು ಇಲ್ಲಿ ನಿಲ್ಲುವುದಿಲ್ಲವಾದರೂ, ೫ ನಿಮಿಷಕ್ಕೊಮ್ಮೆಯಂತೆ ಸರ್ವೀಸ್...
ಹೂವಿನ ಗೋಣು ಮುರಿದು ಹೂದಾನಿಯಲ್ಲಿ ಇರಿಸುತ್ತೇನೆ. ಗೆದ್ದಲು ಹುಳುಗಳು ಗೋಡೆಯ ಮೇಲೆ ಶಿಲ್ಪ ಕಡೆದಿದ್ದರೆ ಭಗ್ನಗೊಳಿಸುತ್ತೇನೆ. ಸಕ್ಕರೆಯ ಬೆಟ್ಟು ಹೊತ್ತು ಹರಿವ ಸಾಲು ಇರುವೆಗಳನ್ನು ಒತ್ತರಿಸಿ ಗುಡಿಸಿಹಾಕುತ್ತೇನೆ. ಸೂರಿನಡಿ ಗುಬ್ಬಿಗಳು ಕಾಳು ಕಡ್ಡಿ ಹೆಕ್ಕಿ...
ಶಾಲೆ ಆರಂಭವಾಗುವ ದಿನ ಆಶ್ಚರ್ಯವೊಂದು ಕಾದಿತ್ತು. ಬೆಟ್ಟದ ಬುಡದಲ್ಲಿ ಹಟ್ಟಿ; ಅಲ್ಲಲ್ಲೇ ಗುಡ್ಡಗಳು, ಮರಗಿಡಗಳು; ಹಟ್ಟಿಗೆ ಸ್ವಲ್ಪ ಹತ್ತಿರದಲ್ಲೆ ಶಾಲೆ. ಸಾಯಂಕಾಲದ ವಾತಾವರಣ. ಸುತ್ತಮುತ್ತ ಬೆಟ್ಟ ಗುಡ್ಡಗಳನ್ನು ಮೀರಿ ಬೀಳುತ್ತಿರುವ ಸೂರ್ಯನ ಕೆಂಪು ಕಿರಣಗಳಲ್ಲಿ...
ಅಲ್ಲಿ ನೆತ್ತರಿನ ಸ್ನಾನ ಮಾಂಸದಂಗಡಿಯೇ ಪುಣ್ಯಸ್ಥಾನ ಕೈಯಲ್ಲಿ ಕೋವಿ ಕರದ ಆಭರಣ ವ್ಯತಿರಿಕ್ತ ವ್ಯಾಖ್ಯಾನ ಧರ್ಮಕ್ಕೆ ನೀಡುವರು ಕುಲಬಂಧು ಬಾಂಧವರ ಕೊಚ್ಚಿ ಕೆಡವಿಹರು ಅವರು ಬೀಜಾಸುರರೇ ಇಲ್ಲ ರಕ್ತ ಪಿಪಾಸುಗಳೇ ತಿಗಣಿ, ಸೊಳ್ಳೆ ಉಂಬಳಿಗಿಂತ...
ಇನ್ನೇನು ಕಳೆದು ಬಿಟ್ಟರೆ ಎರಡು ರಾತ್ರೆ ಸನ್ನಿಹಿತವಾಗುವುದು ಮುಂಡೋಡ್ಳು ಜಾತ್ರೆ ಹನ್ನೆರಡು ಮುಡಿ ಗದ್ದೆ ಉದ್ದಗಲ ಸಂತೆ ಕಿನ್ನರರ ನಗರಿಯೇ ಇಲ್ಲಿಗಿಳಿದಂತೆ ಎಲ್ಲಿ ನೋಡಿದರಲ್ಲಿ ಎಂಥದೋ ಸೆಳಕು ಎಲ್ಲರನು ಒಟ್ಟಿಗೇ ಸೆರೆಹಿಡಿವ ಥಳಕು ಮಲ್ಲಿಗೆಯ...
ಪ್ರಿಯ ಸಖಿ, ದುಃಖತಪ್ತ ಶಿಷ್ಯನೊಬ್ಬ ತನ್ನ ಗುರುವಿನ ಬಳಿಗೆ ಬಂದು ಗುರುಗಳೇ ಈ ಪ್ರಪಂಚದಲ್ಲಿ ನನ್ನನ್ನು ಯಾರೂ ಪ್ರೀತಿಸುವವರಿಲ್ಲ. ನಾನು ಯಾರಿಗೂ ಬೇಕಾಗಿಲ್ಲ. ನನ್ನನ್ನು ಯಾರೂ ಅರ್ಥಮಾಡಿಕೊಳ್ಳುತ್ತಿಲ್ಲ. ನನ್ನ ಮಾತನ್ನು ಯಾರೂ ಕೇಳುವುದಿಲ್ಲ. ಹೀಗಾಗಿ...