ಗುಡ್ಡ ಬಂಡೆಯ ಚಿಂತನೆ

ಗುಡ್ಡ ಯೋಚಿಸಿತು - "ಬೆಟ್ಟದ ಒಂದೊಂದು ಕಲ್ಲು ಬಂಡೆ ಕದ್ದರೆ ನಾನು ದೊಡ್ಡ ಬೆಟ್ಟ ವೆನಿಸಿಕೊಳುವೆ" ಎಂದು ಕೊಳ್ಳುತ್ತಾ ರಾತ್ರಿ ಮಲಗಿತು. ಬೆಳಗಾಗೆ ಸೂರ್ಯ ಕಿರಣ ಮೈಗೆ ತಗುಲಿದಾಗ ಅದಕ್ಕೆ ಮತ್ತೊಂದು ಯೋಚನೆ ಬಂದಿತು....

ಗಳಿಗೆಬಟ್ಟಲ ತಿರುವುಗಳಲ್ಲಿ – ೬೬

ಹಸಿವನರಿಯದ ರೊಟ್ಟಿ ರೊಟ್ಟಿಯರಿಯದ ಹಸಿವು ಎರಡರದೂ ತಪ್ಪಲ್ಲ. ಪರಸ್ಪರ ಪರಿಭಾವಿಸುವ ಮೂಲ ಕ್ರಮವೇ ತಪ್ಪು. ಅರಿವೂ ಹದಗೊಳ್ಳದಿದ್ದರೆ ತಪ್ಪಿನಿಂದ ತಪ್ಪಿನ ಸರಮಾಲೆ. *****

ಸೋನೆ

ಹನಿಹನಿ ಬಿದ್ದು ಲಯ ಭೋರೆಂದು ಸುರಿದಾಗ ಬೀದಿಯಲಿ ಹರಿಯುವ ಧಾರೆ ಹಳ್ಳವಾಗಿ ನದಿಯಾಗಿ ಸಮುದ್ರ ಸೇರುವ ಧ್ಯಾನದಲ್ಲಿ ತಟಸ್ಥ ವಾಗಿ ಕುಳಿತಿದೆ ಪಾಚಿಗಟ್ಟಿದ ಪಾಗಾರದ ಮೇಲೆ ನೀಲಿಹಕ್ಕಿ ತೊಯ್ದು ತಪ್ಪಡಿಯಾಗಿ. ಸಾಲು ಸಾಲು ಪಾಠವ...
ವಿದ್ಯಾರ್ಥಿಗಳ ಸಮಸ್ಯಾತ್ಮಕ ನಡವಳಿಕೆಗಳು

ವಿದ್ಯಾರ್ಥಿಗಳ ಸಮಸ್ಯಾತ್ಮಕ ನಡವಳಿಕೆಗಳು

ಅಧ್ಯಾಯ -೮ ಕರ್ನಾಟಕದಲ್ಲಿ ಪ್ರತಿವರ್ಷ ೮ ಲಕ್ಷಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಗೂ, ಆರು ಲಕ್ಷಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆಗೂ ಕೂರುತ್ತಾರೆ. ಎಸ್ಸೆಸ್ಸೆಲ್ಸಿಯಲ್ಲಿ ಶೇ. ೩೦ ಮಂದಿ, ಪಿಯುಸಿಯಲ್ಲಿ ಶೇ. ೫೦ ಮಂದಿ...
ಮಿಂಚು

ಮಿಂಚು

"ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ ಜನಕ್ಕೂ ಹೆದರುವದಿಲ್ಲ ನನ್ನ ತಲೆ ಈ...

ಮೌನದ ಗಂಟೆ

(ಭಾರತದಿಂದ ಗಡೀಪಾರು ಮಾಡಲ್ಪಟ್ಟ ಬೌದ್ಧದರ್‍ಮ ಚೀನಾ, ಜಾಪಾನುಗಳಿಗೆ ವಲಸೆ ಹೋಗಿ ಕ್ರಮೇಣ ಅಲ್ಲಿ ಕವಲೊಡೆದ ಶಾಖೆಗಳಲ್ಲಿ ಪ್ರಮುಖವಾದ ಶಾಖೆಯೆ ‘ಝೆನ್’. ಶೊಯ್‌ಚಿ ಒಬ್ಬ ಝೆನ್ ಧರ್‍ಮಗುರು. ಆತ ತನ್ನ ಶಿಷ್ಯರಿಗೆ ಸೂತ್ರಗಳ ಪಠಣ ಕೈಬಿಟ್ಟು...
ಶಬರಿ – ೪

ಶಬರಿ – ೪

ಅಂದು ಇದೇ ರೀತಿಯ ರಾತ್ರಿ; ಗುಡುಗು-ಮಿಂಚುಗಳ ಮಧ್ಯೆ ಸೀಳಿಬರುವ ಬಿರುಗಾಳಿ. ಇವುಗಳ ಅಬ್ಬರ ಕಡಿಮಯಾದಂತೆ ರೊಯ್ಯೆಂದು ಸುರಿದ ಮಳೆ. ಮಳಯೆ ಮಧ್ಯೆ ಮಲಗಿದ ಹಟ್ಟಿ. ಸುತ್ತ ಬೆಟ್ಟದ ಮೇಲಿಂದ ಹರಿಯುವ ಝರಿಯ ಸದ್ದು. ಮಳೆ...