ದಿನಚರಿ

ರಜದಲ್ಲೇನು ಮಾಡುವಿರಿ ಎಂದು ಕೇಳಿದರು ಟೀಚರು ಊರಿಗೆ ಹೋಗುತ್ತೇವೆ ಎಂದರು ಒಬ್ಬಿಬ್ಬರು ಊಟ, ಆಟ ಎಂದು ಪಿಸುಗುಟ್ಟಿ ನಕ್ಕರು ತುಂಟರು ಒಬ್ಬರಿದ್ದಂತಿದ್ದರಲ್ಲವೆ ಇನ್ನೊಬ್ಬರು? ತಲೆಗೊಂದರಂತೆ ಮಾತು ಗದ್ದಲಿಸಿದರು ಅದೇನು ಮಾಡುತ್ತಿರೊ ಮಾಡಿ ಅಂದರು ಟೀಚರು...
ಶಬರಿ – ೮

ಶಬರಿ – ೮

ರಾತ್ರಿ ಶಾಲೆ ಚೆನ್ನಾಗಿಯೇ ನಡೆಯತೂಡಗಿತು. ಶಬರಿಯ ನೇತೃತ್ವದಲ್ಲಿ ಹೆಂಗಸರು ಹಚ್ಚಾಗಿಯೇ ಬರುತ್ತಿದ್ದರು; ಸಣ್ಣೀರ, ಹುಚ್ಚೀರ ಸೇರಿ ಗಂಡಸರನ್ನೂ ಕರೆತರುತ್ತಿದ್ದರು. ನವಾಬನನ್ನು ಎಲ್ಲರೂ ‘ನವಾಬಣ್ಣ’ ಎನ್ನುವುದಕ್ಕೆ ಆರಂಭಿಸಿದರು. ಸೂರ್ಯ ಕೆಲಸವಿದಿಯೆಂದು ಹಟ್ಟಿ ಬಿಟ್ಟು ಹೋಗುವುದೂ ಬರುವುದೂ...

ನಲ್ಲ

ನನಗೆ ನೀನು ಇಂದಿಗೂ ಒಗಟು ಬಿಡಿಸಲಾಗದ ಕಗ್ಗಂಟು ಯಾಕೆ ನಲ್ಲ? ನನ್ನಲ್ಲಿ ಬಯಲಾಗದ ಹಠ ಒಳಗೆ ತುಡಿತ ಮಿಡಿತ ತೋರಿಕೆಗೆ ಯಾಕೆ ಹಿಂದೆಗೆತ? ಮನಬೆರೆತರೂ ಬೆರೆಯದಂತೆ ಒಲಿದರೂ ಒಲಿಯದಂತೆ ನೀನೆಕೆ ಪದ್ಮಪತ್ರದಂತೆ? ಹಸಿವು ನನಗೂ...