ಯಾವುದು ಇಷ್ಟ?

ಕಾಮನಬಿಲ್ಲು ಅಷ್ಟೂ ಬಣ್ಣಗಳನ್ನು ಚೆಲ್ಲಿತು ನನಗೆ ನಾನೆ ಕೇಳಿಕೊಂಡೆ ನಿನಗೆ ಯಾವ ಬಣ್ಣ ಇಷ್ಟ? ಗೊರಟೆ, ಗುಲಾಬಿ, ಸೇವಂತಿಗೆ ದಾಸವಾಳ, ಕನಕಾಂಬರ, ಮಲ್ಲಿಗೆ ಹೆಣೆದು ನಿಂತವು ಅನ್ನಿಸಿತು: ಆಯ್ಕೆ ಬಹಳ ಕಷ್ಟ. ೨ ಹುಲಿ,...
ಶಬರಿ – ೧೨

ಶಬರಿ – ೧೨

ನೆನಪುಗಳು ನುಂಗಿ ನೊಣೆಯುತ್ತಿರುವಾಗ ಬೆಚ್ಚಿ ಎಚ್ಚೆತ್ತಳು ಶಬರಿ. ಹುಚ್ಚೀರ ಕಣ್ಣಲ್ಲಿ ಎಣ್ಣೆ ಹೊಯ್ದುಕೊಂಡಂತೆ ನೋಡುತ್ತ ಕೂತಿದ್ದಾನೆ. ಅಂದು-ಒಂದಾದ ರಾತ್ರಿಯ ಕತ್ತಲು; ಒಳಗೆಲ್ಲ ಬೆತ್ತಲು. ಇಂದು- ಅದೇರೀತಿಯ ಕತ್ತಲು; ಬಿರುಗಾಳಿ ಸುತ್ತಲು ಆದರೆ ಓಂಟೆ ಜೀವದ...

ವೇಮುಲನಿಗೊಂದು ಪ್ರಶ್ನೆ

ಜಗದೊಳಗೆ ಹುಟ್ಟಿಬೆಳೆದರೂ ಜನರೊಳಗೆ ಬೆಳೆಯುವುದೇ ಸಾಧನೆ ವೇಮುಲ. ಇಲ್ಲದ ಮೂಲದಲ್ಲೇ ಹುಟ್ಟಿದರೂ ಇಲಾಖೆಗಳನ್ನೇ ಕಟ್ಟಬಲ್ಲವರು ಇಲ್ಲಿಹರು ಇದ್ದರಮನೆಯ ಮಾರಿ ತಿಂದವರು ಇಹರು ಪರಿಪರಿಯ ಪಂಡಿತರು, ಪಾಮರರು, ಅರೆಬರೆಯ ಶಿಕ್ಷಿತರು ಎಲ್ಲರ ಗೂಡಲ್ಲವೇ ಇದು ನಮ್ಮತನದ...