ದೀಪ ಉರಿಯಿತು

ದೀಪ ಉರಿಯಿತು ಭಾವ ಬೆಳಗಿತು ನಮ್ಮ ಮನಗಳಂತೆ ನಮ್ಮದೇ ಧ್ಯಾನ ಮಗ್ನತೆಯಲ್ಲಿ|| ಹಣತೆ ಎಂಬ ದೇಹ ಎಣ್ಣೆ ಎಂಬ ಧಮನಿ, ಜೀವನ ಎಂಬ ಬತ್ತಿ ಆತ್ಮವೆಂಬ ಜ್ಯೋತಿಯಲ್ಲಿ|| ಮನೆಯೆ ಗುಡಿಯು ನೀನು ಇರುವೆನೆಂಬ ಸ್ಥಿರ...

ಕವನವೆನ್ನದಿದ್ಯಾಕೆ ಪ್ರಶ್ನೋತ್ತರದಂತಿಹುದು?

ಕವನವೆನ್ನದಿದ್ಯಾಕೆ ಪ್ರಶ್ನೋತ್ತರದಂತಿಹುದು? ಜೀವನವೆಂದೊಡೇನದರ ಅಂದಾನಂದವದೇನು? ನಾವೇನು ಮಾಡಿದೊಡೇನು? ಮಾಡದೊಡೇನು? ತವಕದೊಳೇಳ್ವ ಪ್ರಶ್ನಾವಲಿಯ ಮೇಲೆಮ್ಮ ಜೀವನವೆ ನಿಂದಿಹುದದರಿಂದ ನಿಲಿಸಿಹೆನೆನ್ನ ಕವನಗಳ ಪರಿಪರಿಯ ಪ್ರಶ್ನೆಗಳ ಮೇಲೆ - ವಿಜ್ಞಾನೇಶ್ವರಾ *****