ಘನ ರಾಜ್ಯ ಸರ್ಕಾರದಿಂದ ಕಪಿಲಳ್ಳಿ ಪಂಚಾಯತಿಗೆ ಸುತ್ತೋಲೆಯೊಂದು ಬಂದಿದೆಯೆಂದೂ, ಅದರ ಬಗ್ಗೆ ಚರ್ಚಿಸಲು ರೈತರೆಲ್ಲಾ ಸಂಜೆ ಪಂಚಾಯತ್ ವಠಾರದಲ್ಲಿ ಸೇರಬೇಕೆಂದೂ ಉಗ್ರಾಣಿ ನರ್ಸಪ್ಪ ಕಂಡ ಕಂಡವರಿಗೆಲ್ಲಾ ಹೇಳುತ್ತಾ ಹೋದುದರಿಂದ ಎಂದಿಗಿಂತ ಹೆಚ್ಚು ಮಂದಿ ಅಂದು...
ಹಾಡೆ ಹನುಮವ್ವಾ.... ಕತ್ತಲ ಒಳಗೆ ಕರಗಿದೆ ಕೋಗಿಲೆ ಬೆಳಕಿಗೆ ತಾರವ್ವ ಹಳ್ಳಾಕೊಳ್ಳಾ ಹರಿಯೊ ಹಾಗೆ ಮಾವು ಬೇವೂ ಚಿಗಿಯೊ ಹಾಗೆ ರಂಜ ಸುರಗಿ ಉದುರೊ ಹಾಗೆ ಜಾಜಿ ಮಲ್ಲಿಗೆ ಬಿರಿಯೊ ಹಾಗೆ ಹಾಡೆ ಹನುಮವ್ವಾ......
ಈಕಡೆ ವೇದವತೀ ನಗರದಲ್ಲಿ ಕಾರಾಗೃಹದಲ್ಲಿದ್ದ ಶೀಲವತೀ ದೇವಿಗೆ ವಿಜಯನ ಪ್ರತಿಜ್ಞೆ ಮತ್ತು ಪ್ರಯಾಣಗಳ ವಿಚಾರವು ಕಾವಲುಗಾರರಿಂದ ತಿಳಿದಿತ್ತು. ಆಕೆಯು, ತನ್ನ ಸುಕುಮಾರನು ಕ್ಷಿಪ್ರದಲ್ಲಿ ವಿಜಯಶಾಲಿಯಾಗಿ ಬಂದು ಸತ್ಯಧರ್ಮಗಳನ್ನು ಆರಿಸಿ ತನ್ನನ್ನು ಮೃತ್ಯುವಿನಿಂದಲೂ ನಿರ್ಬಂಧದಿಂದಲೂ ಬಿಡಿಸುವಂತೆ...
ಬೆಳಕಿನ ಹನಿಗಳ ಮಂಡಲಕ್ಕೆ ಸನ್ನೆಕೋಲು ಹಾಕಿ ಮೀಟಿ ತೆಗೆದಿಟ್ಟುಕೊಳ್ಳಬೇಕು ಅನ್ನಿಸುತ್ತದೆ ಒಂದಿಷ್ಟು ಹಳತಾಗದ ಅದನ್ನೊಯ್ದು ನೆತ್ತಿಯ ಗೋಡೆಗೆ ಅಂಟಿಸಿಕೊಂಡರೆ ಚೆನ್ನ ಜ್ಞಾನದ ಗುಡಾರದ ಧ್ವನಿಯೊಂದರ ಮರ್ಮರ. ಮನೆ ಮುಂದಿನ ಚಪ್ಪರ ಬಿರುಗಾಳಿಗೆ ಬಿದ್ದು ನೆಲಪಾಲಾದ...
೧ ದಕ್ಷಿಣಾಫ್ರಿಕೆಯಲ್ಲಿದ್ದನೆಂದು ? ಸಾಬರ್‌ಮತಿಯ ಕರ್ಮಯೋಗಿ ದಂಡಿಯ ತೀರಕ್ಕೆ ಯಾತ್ರೆ ಕೈಗೊಂಡನೆಂದು? ನೋಖಾಲಿಯಲ್ಲಿ ಉಪವಾಸ ಮಲಗಿದನೆಂದು ? ಇಡಿಯ ದೇಶದ ಜೀವವನ್ನು ತನ್ನ ಸಾವಿನಲ್ಲಿ ಪಡೆದವನು ಭಾರತದ ಉದ್ದಗಲ ಸಂಚರಿಸುತ್ತ ಒಮ್ಮೆ ನದಿ ತೀರ...
೧.೫ ಆರ್ಥಿಕಾಭಿವೃದ್ಧಿಯಲ್ಲಿ ಹಣದ ಪಾತ್ರ ಹಣವು ಸರಕು ಮತ್ತು ಸೇವೆಗಳನ್ನು ಕೊಳ್ಳುವ ಮತ್ತು ಮಾರಾಟ ಮಾಡುವ ಸಾಧನವಾಗಿದೆ. ಹಣವನ್ನು ಸಾರ್ವತ್ರಿಕ ವಿನಿಮಯ ಮಾಧ್ಯಮ ಮತ್ತು ಮೌಲ್ಯ ಮಾಪಕ ಸಾಧನವೆಂದು ವ್ಯಾಖ್ಯಾನಿಸಲಾಗುತ್ತದೆ. ಹಣದ ವರ್ತುಲ ಪ್ರವಾಹ...
ರಿಕಾರ್ಡು ಬರೆದುಕೋ. ನಾನು ಅರಬ. ನನ್ನ ಕಾರ್ಡಿನ ನಂಬರು ಐವತ್ತುಸಾವಿರ. ಎಂಟು ಮಕ್ಕಳು. ಒಂಬತ್ತನೆಯದು ಈ ಬೇಸಗೆಯಲ್ಲಿ ಆಗಲಿದೆ. ಇದಕ್ಕೆ ಕೋಪ ಯಾಕೆ? ರಿಕಾರ್ಡು ಬರೆದುಕೋ. ನಾನು ಅರಬ ಗೆಳೆಯರೊಡನೆ ಕಲ್ಲಿನ ಕ್ವಾರಿಯಲ್ಲಿ ಕೆಲಸ....