ಅದೇನಂದ ಚೆಂದವೋ

ಅದೇನಂದ ಚೆಂದವೋ ಈ ಕರುರಾಡು ಸೊಬಗಿನ ಬೀಡು| ಸಂಸ್ಕೃತಿ ಸೌಹಾರ್ದತೆಗೆ ಹೆಸರಾಗಿರೊ ಈ ಕನ್ನಡನಾಡು|| ಕರುಣೆಗೆ ತವರು ಶಾಂತಿಯೇ ಉಸಿರು| ಕುಡಿಯುವ ತೀರ್ಥವೇ ಇಲ್ಲಿ ಕೃಷ್ಣ ತುಂಗೆ ಕಾವೇರಿ ನೀರು| ಕಣ ಕಣದಿ ದೇಶಭಕ್ತಿಯ...
ಸಕ್ಕರೆಯೂ ಸಿಹಿ ವಿಷ: ಯಾವಾಗ?

ಸಕ್ಕರೆಯೂ ಸಿಹಿ ವಿಷ: ಯಾವಾಗ?

ಸಸ್ಯಗಳು ದ್ಯುತಿಸಂಶ್ಲೇಷಣೆ ಕ್ರಿಯೆಯಿಂದ ಆಹಾರವನ್ನು ಸಕ್ಕರೆಯ ರೂಪದಲ್ಲಿ (ಗ್ಲೂಕೋಸ್ ಮತ್ತು ಫ್ರುಕ್ಟೋಸ್) ತಯಾರಿಸುತ್ತವೆ. ಸಸ್ಯ ಪಕ್ವವಾಗುತ್ತ ಹೋದಂತೆ ಅದಕ್ಕೆ ತಾನು ತಯಾರಿಸಿದ ಆಹಾರವೆಲ್ಲ ಉಪಯೋಗಿಸಿಕೊಳ್ಳಲಾಗುವುದಿಲ್ಲ. ಅದರ ಒಂದಿಷ್ಟು ಭಾಗ ಪ್ರೋಟಿನ್, ಪಿಷ್ಠ, ಕಾರ್‍ಬೋಹೈಡ್ರೇಟ್ ಇತ್ಯಾದಿಗಳಾಗಿ...

ಆಸೆ

ಮೂಡುವ ಬೆಳಕಿನ ಮುಂದೆ ಮೈ ಒಡ್ಡಿ ಮಲಗಿರುತ್ತೆ ಬೆತ್ತಲೆ ಮುದಿ ಕಡಲು ಬೆಳಕಿಗೆ ಬೇಕಿರುವುದು ಹನಿ ಹನಿ ಸುರಿಸುವ ಸುಂದರ ಯೌವನ ಮುಗಿಲು ಅದರ ಮೈಯೊಳಗೆ ತೂರಿ ಪಡೆಯಲು ಏಳು ಬಣ್ಣಗಳ ಬಿಲ್ಲು *****
ಚಿಂಡನ್ನಾರಾಯಣ ನಾಯರನ ಕಂಪ್ಯೂಟರು ಅಷ್ಟಮಂಗಲ ಪುರಾಣವು

ಚಿಂಡನ್ನಾರಾಯಣ ನಾಯರನ ಕಂಪ್ಯೂಟರು ಅಷ್ಟಮಂಗಲ ಪುರಾಣವು

ಕಂಪ್ಯೂಟರು ಮೂಲಕ ನಿಮ್ಮ ಧಾರ್ಮಿಕ ಸಮಸ್ಯೆಗಳಿಗೆ ಅಷ್ಟಮಂಗಲ ಪ್ರಶ್ನೆ ಹಾಕಿ ನಾವು ಪರಿಹಾರ ಸೂಚಿಸುತ್ತೇವೆ. ನಮ್ಮ ವೆಬ್‌ಸೈಟ್: www cnnglobal computerasthamangala dot comಎಂಬ ಜಾಹೀರಾತೊಂದು ವೃತ್ತ ಪತ್ರಿಕೆಗಳಲ್ಲಿ ಕಾಣಿಸಿಕೊಂಡದ್ದೇ ಕಪಿಲಳ್ಳಿಗೆ ಕಪಿಲಳ್ಳಿಯೇ ಎದ್ದು...

ವ್ಯತ್ಯಾಸ

ರೆಕ್ಕೆಗಳಿಲ್ಲ ಎಂದು ಆಕಾಶ ಅವಮಾನಿಸಲಿಲ್ಲ ಗಿಡದೆತ್ತರ ಎಂದು ಮರ ಮೂದಲಿಸಲಿಲ್ಲ ಏನು ನಡೆಯೊ ಎಂದು ನದಿ ಅಣಕವಾಡಲಿಲ್ಲ ಸಣ್ಣವಳೆಂದು ಶಿಖರ ತಿರಸ್ಕರಿಸಲಿಲ್ಲ ಕೃಷ್ಣೆ ಎಂದು ಬೆಳದಿಂಗಳು ನಗೆಯಾಡಲಿಲ್ಲ ಮಾತು ಬರುವುದಿಲ್ಲ ಎಂದೇನೂ ಅಲ್ಲ ಮತ್ತೆ?...
ಕಾಶ್ಮೀರದ ಒಂಟಿ ಬದುಕು

ಕಾಶ್ಮೀರದ ಒಂಟಿ ಬದುಕು

ಕಾಶ್ಮೀರದ ಬಗ್ಗೆ ಇತ್ತೀಚೆಗೆ ಒಂದಲ್ಲ ಒಂದು ಸುದ್ದಿ ಇರುತ್ತದೆ. ಕೈಗೆ ಕೋವಿ ತೆಗೆದುಕೊಂಡ ಮುಸ್ಲಿಂ ಉಗ್ರಗಾಮಿಗಳು ಒಂದುಕಡೆ ಕಾಶ್ಮೀರವನ್ನು ಕೇಂದ್ರವಾಗಿಟ್ಟುಕೊಂಡು ಬೇಳೆ ಬೇಯಿಸಿ ಕೊಳ್ಳುತ್ತಿದ್ದರೆ, ಇನ್ನೊಂದು ಕಡೆ ಹಿಂದೂ ಮೂಲಭೂತವಾದಿಗಳು ಕಾಶ್ಮೀರ ಸಮಸ್ಯೆಯನ್ನು ಬಂಡವಾಳ...

ಹಾಲಾಹಲಕ್ಕೆ ನಿಮ್ಮಲ್ಲಿ ಮದ್ದುಂಟೇನು?

ನನ್ನೊಳಗೆ ನಿನ್ನ ಕಾಪಿಟ್ಟುಕೊಳ್ಳುದಕ್ಕೆ ಪಕ್ಕಾಗಿದ್ದೇನೆ. ಅನ್ಯಥಾ ನೀರಿನಲೆಗಳ ನಡುವೆ ಸುಳಿಯ ನರ್ತನಕೆ ಕುಣಿವ ತರಗಲೆಯಲ್ಲ ನಾನು ಗೋಣು ಅಲ್ಲಾಡಿಸುವುದ ಮರೆತುಬಿಟ್ಟವಳು. ಸೊಕ್ಕಿನವಳೆಂದು ಜರಿದು ಅನೇಕ ಮೂಗುತಿಗಳು ನನ್ನೊಂದಿಗೆ ಮಾತುಬಿಟ್ಟವು. ಆದರೂ ಬಯಲ ಗಾಳಿಗೆ ಬೇಲಿ...

ನನಗೆ ನನ್ನ ಬೊಬ್ಬರ್ಯ

ನನಗೆ ನನ್ನ ಬೊಬ್ಬರ್ಯ ಬೇಕು ಕೆಂಪು ಮಣ್ಣಿನ ಹಾದಿ ಬೇಕು ದಾರಿಯಲಿ ಕಾಲುಗಳು ಸೊಲದಂತೆ ಕಲ್ಲು ಮುಳ್ಳುಗಳು ತಾಗದಂತೆ ನನಗೆ ನನ್ನ ಬೊಬ್ಬರ್ಯ ಬೇಕು ಕೆಂಪು ಮಣ್ಣಿನ ಹಾದಿ ಬೇಕು ಬಾಯಾರಿ ದಣಿದು ಬೆಂಡಾಗದಂತೆ...