ಆರುವ ಮುನ್ನ ದೀಪವು

ಆರುವ ಮುನ್ನ ದೀಪವು ಹೊಳೆದಂತೆ ಮಾಡದಿರೆನ್ನ ತಂದೆ ನೀನು| ಸಮಯವಿರುವಾಗಲೆ ಸದಾಕಾಲ ಬೆಳಗಿಸೆನ್ನನು ನೀನು|| ಚಿಂತಿಸಿ ನಾನಾ ತರದಲಿ ಜಗದಿ ಎನನೂ ಮಾಡಲಾಗದ ನನ್ನ ಭಯವನು ಹೊಡೆದೋಡಿಸು ನೀನು| ನೀ ದಾರಿದೀಪವಾಗೆನಗೆ ಕೃಪೆಯನು ತೋರಿ...
ಅಂಗೈ ಆಳತೆಯೆ ವಿಮಾನಗಳು!

ಅಂಗೈ ಆಳತೆಯೆ ವಿಮಾನಗಳು!

ಅಂಗೈ ಅಳತೆಯ ವಿಮಾನಗಳನ್ನು ಕಲ್ಪಿಸುವುದು ಅಸಾಧ್ಯ. ಆಟಿಕೆ ಸಾಮಾನಗಳಲ್ಲಿ ಇಂಥಹ ಮಾದರಿಯನ್ನು ಕಾಣಬಹುದಷ್ಟೇ. ಇದೆಲ್ಲ ವಿಜ್ಞಾನದ ಆವಿಷ್ಕಾರಗಳಿಂದ ಸಾಧ್ಯವಾಗುತ್ತಲಿದೆ. ಈ ವಿಮಾನಗಳಿಗೆ "ಮೈಕ್ರೋವೆಹಿಕಲ್ಸ್"(ಎಂ ಎ ವಿ) ಅಥವಾ "ಕಿರುವಾಯು ವಾಹನಗಳು" ಎಂದು ಹೆಸರಿಸಲಾಗಿದೆ. ದೊಡ್ಡಗಾತ್ರದ...

ದೇವರಾಣೆ ಮಾಡಿ?

ಪೊರಕೆಯಿಂದ ಟಾಯಿಲೆಟ್ ಬ್ರಷ್‌ವರೆಗೂ - ಬಾಚಣಿಕೆಯಿಂದ ಟೂತ್‌ಬ್ರಷ್‌ವರೆಗೂ- ನಿಮ್ಮನ್ನೂ ನಿಮ್ಮ ಮನೆಯನ್ನೂ ಕ್ಲೀನ್ ಗೊಳಿಸಿದ ನಮ್ಮನ್ನೆಂದಾದರೂ ಕ್ಲೀನ್ ಆಗಿ ಇಟ್ಟಿದ್ದೀರಿಯೆ? ಹೇಳಿ ದೇವರಾಣೆ ಮಾಡಿ? *****
ಕಳ್ಳನ ಹೃದಯಸ್ಪಂದನ

ಕಳ್ಳನ ಹೃದಯಸ್ಪಂದನ

ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ ಕೆಳಗೆ ಗೃಹಪ್ರವೇಶ ಮಾಡಿ ಗೌರಮ್ಮ ಶಿವಪ್ಪನವರು...

ತಾರುಣ್ಯ

ತುಂಬಿದ ಹೊಳೆ ಸುಡುವ ಬೆಂಕಿ ಮಿಂಚುವ ಕಣ್ಣು ಕತ್ತಿಯ ನಾಲಗೆ ಕುದಿಯುವ ರಕ್ತ ಮಣಿಯದ ತೋಳು ಚಿರತೆಯ ನಡೆ ಹದ್ದಿನ ನೋಟ ಒನಪು-ವಯ್ಯಾರ ಆರ್‍ಭಟ-ಆವೇಶ ಅಗಾಧ ಹಸಿವು ಅಚಲ ವಿಶ್ವಾಸ ಪುಟ್ಟ ಹೃದಯ ದೊಡ್ಡ...
ಹೀಗೊಂದು ಮಗುವಿನ ಘಟನೆ

ಹೀಗೊಂದು ಮಗುವಿನ ಘಟನೆ

ಇತ್ತೀಚೆಗೆ ಒಂದು ಘಟನೆ ನಡೆಯಿತು. ಇದೇನು ಸುದ್ದಿ ಮೌಲ್ಯದ ಘಟನೆಯಲ್ಲ. ಪತ್ರಿಕೆಗಳ ಯಾವುದೇ ಪುಟದಲ್ಲಿ ಪ್ರಕಟಗೊಳ್ಳುವ ಘಟನೆಯಲ್ಲ. ಇದು ಸಾರ್ವಜನಿಕ ಚರ್ಚೆಯ ವಸ್ತುವೂ ಅಲ್ಲ. ಯಾಕೆಂದರೆ ಇದು ರಾಜಕೀಯ ನಾಯಕರಿಗೆ ಸಂಬಂಧಿಸಿದ್ದಲ್ಲ. ಸಾಂಸ್ಕೃತಿಕ ವ್ಯಕ್ತಿತ್ವಗಳ...

ಹೇಂಟೆಯ ಕವಿತೆ

ಕವನಗಳ ಕಟ್ಟಿ ನವ್ಯ ನವೋದಯ ಪ್ರಗತಿಶೀಲದ ಅಂಗಿ ತೊಟ್ಟವರು ಸ್ತ್ರೀ ವಾದಿಯೆಂದೋ, ಬಂಡಾಯ ಎಂದೋ ದಲಿತನೆಂದೋ ಹಣೆಪಟ್ಟಿ ಹಚ್ಚಿಕೊಂಡು ಮೇಲೊಂದು ಜಾಕೀಟು ತೊಟ್ಟು ಮೈಕು ಹಿಡಿದು ಮೆರೆಯುತ್ತ ಅರೇ! ನಾನೇನು ಹೇಳುತ್ತಿದ್ದೇನೆ ಕವಿತೆ ಕಟ್ಟುವ...