ವ್ಯತ್ಯಾಸ

ರೆಕ್ಕೆಗಳಿಲ್ಲ ಎಂದು ಆಕಾಶ ಅವಮಾನಿಸಲಿಲ್ಲ ಗಿಡದೆತ್ತರ ಎಂದು ಮರ ಮೂದಲಿಸಲಿಲ್ಲ ಏನು ನಡೆಯೊ ಎಂದು ನದಿ ಅಣಕವಾಡಲಿಲ್ಲ ಸಣ್ಣವಳೆಂದು ಶಿಖರ ತಿರಸ್ಕರಿಸಲಿಲ್ಲ ಕೃಷ್ಣೆ ಎಂದು ಬೆಳದಿಂಗಳು ನಗೆಯಾಡಲಿಲ್ಲ ಮಾತು ಬರುವುದಿಲ್ಲ ಎಂದೇನೂ ಅಲ್ಲ ಮತ್ತೆ?...
ಕಾಶ್ಮೀರದ ಒಂಟಿ ಬದುಕು

ಕಾಶ್ಮೀರದ ಒಂಟಿ ಬದುಕು

ಕಾಶ್ಮೀರದ ಬಗ್ಗೆ ಇತ್ತೀಚೆಗೆ ಒಂದಲ್ಲ ಒಂದು ಸುದ್ದಿ ಇರುತ್ತದೆ. ಕೈಗೆ ಕೋವಿ ತೆಗೆದುಕೊಂಡ ಮುಸ್ಲಿಂ ಉಗ್ರಗಾಮಿಗಳು ಒಂದುಕಡೆ ಕಾಶ್ಮೀರವನ್ನು ಕೇಂದ್ರವಾಗಿಟ್ಟುಕೊಂಡು ಬೇಳೆ ಬೇಯಿಸಿ ಕೊಳ್ಳುತ್ತಿದ್ದರೆ, ಇನ್ನೊಂದು ಕಡೆ ಹಿಂದೂ ಮೂಲಭೂತವಾದಿಗಳು ಕಾಶ್ಮೀರ ಸಮಸ್ಯೆಯನ್ನು ಬಂಡವಾಳ...

ಹಾಲಾಹಲಕ್ಕೆ ನಿಮ್ಮಲ್ಲಿ ಮದ್ದುಂಟೇನು?

ನನ್ನೊಳಗೆ ನಿನ್ನ ಕಾಪಿಟ್ಟುಕೊಳ್ಳುದಕ್ಕೆ ಪಕ್ಕಾಗಿದ್ದೇನೆ. ಅನ್ಯಥಾ ನೀರಿನಲೆಗಳ ನಡುವೆ ಸುಳಿಯ ನರ್ತನಕೆ ಕುಣಿವ ತರಗಲೆಯಲ್ಲ ನಾನು ಗೋಣು ಅಲ್ಲಾಡಿಸುವುದ ಮರೆತುಬಿಟ್ಟವಳು. ಸೊಕ್ಕಿನವಳೆಂದು ಜರಿದು ಅನೇಕ ಮೂಗುತಿಗಳು ನನ್ನೊಂದಿಗೆ ಮಾತುಬಿಟ್ಟವು. ಆದರೂ ಬಯಲ ಗಾಳಿಗೆ ಬೇಲಿ...