ಮುಖಾ ಮುಖಿ

ನಾನು ‘ಅವನನ್ನು’ ಕಾಣ ಹೋದೆ ಬೇಡಿಕೆ ಪಟ್ಟಿ ಹನುಮನ ಬಾಲದಂತಿತ್ತು. ಎದುರಿಗೆ ನಿಂತು ಇಲ್ಲದ ಭಯ, ಭಕ್ತಿ ನಟಿಸುತ್ತ "ನೀನೆ ನನಗೆ ಎಲ್ಲ ನಿನ್ನದೇ ಇದು ಎಲ್ಲ ನಾನು, ನನ್ನದೆಂಬುದೇನೂ ಇಲ್ಲ" ನನ್ನ ಊನ,...
ಕಳಕೊಂಡವನು

ಕಳಕೊಂಡವನು

ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ ಮೇಲೆತ್ತಿ ಆ ಊರಿನ ಮೇಲೆ ಕಣ್ಣಾಡಿಸಿದ,...

ಮಾತನಾಡಿಸಬೇಕು

ಹೊರಳುತ್ತಿರುವ ಭೂಮಿಯನ್ನೂ ಉರುಳುತ್ತಿರುವ ಸಾಗರವನ್ನೂ ಮಾತನಾಡಿಸಬೇಕು ಉರಿಯುತ್ತಿರುವ ಬೆಂಕಿಯನ್ನೂ ಮೊರೆಯುತ್ತಿರುವ ಗಾಳಿಯನ್ನೂ ಮಾತನಾಡಿಸಬೇಕು ಮರಳುತ್ತಿರುವ ಹಕ್ಕಿಗಳನ್ನೂ ಅರಳುತ್ತಿರುವ ಹೂವುಗಳನ್ನೂ ಮಾತನಾಡಿಸಬೇಕು ಚಿಗುರುತ್ತಿರುವ ಮರವನ್ನೂ ಕರಗುತ್ತಿರುವ ಮಂಜನ್ನೂ ಮಾತನಾಡಿಸಬೇಕು ಆಕಾಶ-ಕಾಯದೊಳಗೆ ಅವಿನಾಶಿ ಸೂರ್‍ಯ! ದೇವರೆ... ಇವರದ್ದು...
ಮುಸ್ಸಂಜೆಯ ಮಿಂಚು – ೩

ಮುಸ್ಸಂಜೆಯ ಮಿಂಚು – ೩

ಅಧ್ಯಾಯ ೩ ಮನು ಕಾಲು ಮುರಿದುಕೊಂಡ "ರಿತು ಇವತ್ತು ಏನಾಯ್ತು ಗೊತ್ತಾ? ಆಫೀಸಿನಲ್ಲಿ, ಇನ್ನೇನು ಆಫೀಸ್ ಟೈಮ್ ಮುಗೀಬೇಕು ಅನ್ನುವಾಗ ಯಾರೋ ಇಬ್ಬರು ವಯಸ್ಸಾದ ದಂಪತಿ ಲಗೇಜ್ ಹಿಡ್ಕೊಂಡು ಸೀದಾ ಆಫೀಸಿನೊಳಗೆ ಬಂದರು. ಅವರ...

ನೆಲಮಣ್ಣಿನ ಸ್ವಯಂ ಸ್ವಯಂವರ

ಅದೇ ಆ ಕೆಂಪುಮಣ್ಣಿನ ಗದ್ದೆಯ ತುಂಬಾ ಪ್ರತಿಸಲದಂತೆ ಈ ಸಲವೂ ಹೊಸ ಬೀಜಗಳದ್ದೇ ಬಿತ್ತು. ಮೋಹನ ರಾಗದ ಮಾಲಿಕೆಗಳ ಜೊತೆ ತರವೇಹಾರಿ ತಳಿಬೀಜಗಳ ಊರಿಹೋಗುವ ಆತನಿಗೋ ಪುರಸೊತ್ತಿಲ್ಲದ ದಣಿವು. ಸೀಮೆಗೆ ತಕ್ಕಂತಿರುವ ಮಣ್ಣಿನ ಹದಕ್ಕೆ...
ಎಲ್ಲಾ ಜನರ ಹೆಸರಿನಲ್ಲಿ….

ಎಲ್ಲಾ ಜನರ ಹೆಸರಿನಲ್ಲಿ….

ಪ್ರಜಾಪ್ರಭುತ್ವವೆಂದ ಮೇಲೆ ಜನಗಳ ಪಾತ್ರ ಅಪಾರವಾದುದು. ಜನಗಳ ತೊಡಗುವಿಕೆಯಿಂದಲೇ ಪ್ರಜಾಪ್ರಭುತ್ವದ ಸಾರ್ಥಕತೆ. ಈ ದೃಷ್ಟಿಯಿಂದಲೇ ಅಬ್ರಹಾಂ ಲಿಂಕನ್ ಪ್ರಜಾಪ್ರಭುತ್ವವನ್ನು ವಿವರಿಸುವಾಗ ‘ಜನರಿಂದ ಜನರಿಗೋಸ್ಕರ ರಚಿತವಾದ ಜನಗಳ ಸರ್ಕಾರ’ ಎಂದು ಹೇಳಿದ್ದಾರೆ. ಅಂದರೆ ಸರ್ಕಾರ ಜನರಿಗಾಗಿ,...

ಕೋಳಿ

ಕೋಳಿ ಅತ್ಯುತ್ತಮ ನಿದರ್ಶನ -ಸತತವಾಗಿ ಮನುಷ್ಯರೊಡನೆ ಬದುಕಿದರೆ ಏನಾಗುತ್ತೆದೆನ್ನುವುದಕ್ಕೆ. ಹಕ್ಕಿಯ ಲಾಘವ, ಗಾಂಭೀರ್ಯ ಕಳೆದುಕೊಂಡಿದೆ ಕೋಳಿ. ಅಭಿರುಚಿ ಹೀನ ದೊಡ್ಡ ಹ್ಯಾಟಿನಂತೆ ಅದರ ಅಂಡಿನ ಮೇಲೆ ಉದ್ದೋ ಉದ್ದ ಪುಕ್ಕ. ಅಪರೂಪಕ್ಕೊಮ್ಮೆ ಭಾವೊನ್ಮತ್ತ ಕ್ಷಣದಲ್ಲಿ,...

ಒಂದು ಹಣತೆ ಸಾಕು

ಒಂದು ಹಣತೆ ಸಾಕು ಮನೆಯ ಬೆಳಗಲು ಕೋಟಿ ಕಿರಣಗಳೆ ಬೇಕು ತಾಯಿನಾಡ ಬೆಳಗಲು || ಕೋಟಿ ಕಿರಣಗಳಲಿ ಬೇಕು ಸ್ವಚ್ಛಂದ ಮನಸ್ಸು ಮನಸ್ಸುಗಳಿಗೆ ಬೇಕು ತಾಯಿ ನುಡಿ ಆರಾಧಿಸುವ ಮನಸು || ನಮ್ಮ ಮನೆ...