ಹಚ್ಚಿಕೊಳ್ಳಬೇಡ

ತಿಮ್ಮ :- ಸಾರ್ ನಿನ್ನೆಯಿಂದ ವಿಪರೀತ ಹುಷಾರಿಲ್ಲ... ಡಾ!! ಸೀನ :- ಅದನ್ನೆಲ್ಲಾ ಯಾಕೆ ತಲೆಗೆ ಹಚ್ಚಿಕೊಳ್ಳಿರಾ? ತಿಮ್ಮ :- ಸಾರ್ ನನಗೆ ಬೇದಿ.. ಅದನ್ನು ಯಾರು ತಲೆಗೆ ಹಚ್ಚಿಕೊಳ್ತಾರೆ ಹೇಳಿ.. *****

ಕಾರಚುಮ್ಮರ್‍ಯಾಕ ಮಿರ್‍ಚೀಯ ಭಜಿಯಾಕ

ಕಾರಚುಮ್ಮರ್‍ಯಾಕ ಮಿರ್‍ಚೀಯ ಭಜಿಯಾಕ ನೋಡೀಕಿ ಸಣ್ಣಾಕಿ ನಕ್ಕಾಳಾ ಗಿಡತುಂಬ ಗಿಳಿಯಾಕ ನೆಲತುಂಬ ಹೊಳಿಯಾಕ ಚನ್ನಂಗಿ ಹೂವಾಗಿ ಹೊಕ್ಕಾಳಾ ||೧|| ಸುರ್ರೆಂದು ಕಡದಾಂಗ ಕೆನಿಮೊಸರು ನಕ್ಕಾಂಗ ಈ ಹುಡಿಗಿ ಬೆಣ್ಯಾಗಿ ಜಿಗದಾಳಾ ಕೊಕ್ಹೊಕ್ಕ ಕ್ಯಾಕೀಯ ಯಕ್ಕೀಯ...

ಬಂಗಲೆಯ ಭಾಗ್ಯ

ಅವನು ಐವತ್ತು ಲಕ್ಷದ ಬಂಗಲೆಯ ಒಡೆಯನಾಗಿದ್ದ. ಅವನಲ್ಲಿ ಷೇರು, ಕಾರು ಎಲ್ಲಾ ಇದ್ದಿತು. ಮಡದಿ ಸತ್ತಮೇಲೆ ಮರುಮದುವೆ ಮಾಡಿಕೊಳ್ಳಲು ಇಷ್ಟ ಪಟ್ಟು ತನಗೆ ೫೮ ವರ್ಷವೆಂದು ಸುಳ್ಳು ಹೇಳಿ ಮದುವೆಯಾದ. ನಂತರ ಅವಳಿಗೆ ತಿಳಿದ...

ಭೂಕಂಪದ ಬದುಕು

ಬದುಕುವುದು ಭೀಕರವೆಂದರೆ ನಿಜವೆನ್ನೋಣ; ಆದರೆ ಸಾವೂ ಭೀಕರವಾಗಬೇಕೆ? ಕರೆದುಕೊಂಡಂತೆ ಸೀತೆಯನ್ನು ಭೂಮಿ ಅಮ್ಮನಾಗಬಾರದೇಕೆ? ಸಾಯಿಸುವುದಕ್ಕೂ ಸಿಟ್ಟಾಗಿ ಆಕೆ ಕೆಂಡಮಂಡಲವಾಗಬೇಕೆ? ಸಿಟ್ಟೆಂದರೆ ಎಂಥ ಸಿಟ್ಟು! ಹಾವಂತೆ ಹರಿದಾಡಿದ ಗುಟ್ಟು ಸಾವಿನ ಎಡೆ ಕೇಳುತ್ತ ಹೆಡೆಯತ್ತಿ ಬುಸ್ಸೆಂದು...

ಏನೇ ಬಂದರೂ

ಏನೇ ಬಂದರೂ ಎದುರುಸಿ ಸಾಗುವ ಆತ್ಮವಿಶ್ವಾಸವ ನೀಡೆನಗೆ ದೇವಾ| ಕರುಣಿಸಿ ನಿನ್ನ ಕರುಣೆಯ ಕವಚವ ಸದಾ ಕಾಯೆನ್ನ ಜೀವ|| ಹಸಿದ ಹೆಬ್ಬುಲಿ ಗರ್ಜಿಸಿದಂತೆ ಗರ್ಜಿಸಲಿ ಬಾಳ ಕೆಡುಕು| ಕಡಲುಬ್ಬರಿಸಿ ಅಬ್ಬರಿಸುವಂತೆ ಅಬ್ಬರಿಸಲಿ ಬದುಕು| ಕಾರ್ಮೋಡ...
ಅಂತರೀಕ್ಷಲ್ಲೊಂದು ನಗರ

ಅಂತರೀಕ್ಷಲ್ಲೊಂದು ನಗರ

ನೆಲದಾಳದಲ್ಲಿ, ಸಾಗರದಾಳದಲ್ಲಿ ನಗರಗಳನ್ನು ನಿರ್ಮಿಸಿ ಯಾವ ಸಮೆಸ್ಯೆಗಳೂ ಇಲ್ಲದಂತೆ ಬದುಕುವ ವ್ಯವಸ್ಥೆಯನ್ನು ಅಮೇರಿಕ, ಜಪಾನಗಳಂತಹ ಮುಂದುವರೆದ ರಾಷ್ಟ್ರಗಳು ಮಾಡುತ್ತಲಿವೆ. ಜನಸಾಂದ್ರತೆ ಪರಿಸರ ನೈರ್ಮಲ್ಯತೆಗಳನ್ನು ಈ ಪ್ರದೇಶಗಳಲ್ಲಿ ಕಾಪಾಡಿ ಕೊಳ್ಳುಬಹುದೆಂಬ ಆಶಯ ಇವರದು. ಇದೀಗ ಅಂತರೀಕ್ಷದಲ್ಲಿ...

ಮತ್ತಿನ್ನಾರಿಗೆಷ್ಟು ಕಷ್ಟವೋ ?

ಮಾತನಾಡದ ಮೌನವದು ಕಷ್ಟ ಮಹತಿಯ ಮಾತದಿನ್ನಷ್ಟು ಕಷ್ಟ ಮನದೊಳ್ ಮೌನವತಿ ಕಷ್ಟ ಮತ್ತಾನು ಸುಮ್ಮನಿರಲರಿಯದ ಕಷ್ಟ ಮುದ್ರಿಸಿದ ಕವನವಿದೀಗ ನಿಮ್ಮಯ ಕಷ್ಟ - ವಿಜ್ಞಾನೇಶ್ವರಾ *****

ಇಲ್ಲದಿರೆ ಏನಿರುತ್ತೆ ?

ಎಲ್ಲಿ ಮಾಯವಾಗುವಿರಿ ಓ ಚುಕ್ಕಿ ಚಂದ್ರಮರೆ! ಹಗಲೆಲ್ಲಾ ನೀವು ಅಷ್ಟೊಂದು ಜನ... ಒಟ್ಟಿಗೆ. ರಾತ್ರಿ ಅಷ್ಟೊಂದು ಮೆರೆಯುವಿರಿ ಮೀಯಿಸಿ ಜಗವನ್ನೆಲ್ಲಾ ತನಿ ತನಿ ಹಾಲ ಬೆಳಕಿನಲಿ. ಓಹ್! ಅನುಭವಿಸಬಹುದದನು ಧಾರಾಳವಾಗಿ ವಿವರಿಸಲಾಗದು ಆ ಅಲೌಕಿಕ...
ಕಾರಣ ಗೊತ್ತಿಲ್ಲ……..

ಕಾರಣ ಗೊತ್ತಿಲ್ಲ……..

ಆ ರಸ್ತೆಯ ಕೊನೆಯಲ್ಲಿರುವ ಮರ. ಏನಿಲ್ಲಾ ಅಂದ್ರೂ ಒಂದು ತಲೆಮಾರು ದಾಟಿರಬಹುದು. ಅದರ ಕೆಳಗೆ ನಿಂತರೆ ಆಕಾಶ ಕಾಣುತ್ತಿರಲಿಲ್ಲ. ತನ್ನನ್ನು ತಾನೆ ಸಿಂಗರಿಸಿಕೊಂಡಂತಿರುವ ಮರದ ಟೊಂಗೆಗಳಿಗೆ ಆವರಿಸಿರುವ ಎಲೆಗಳು ತನ್ನನ್ನು ಮೀರಿ ಮೇಲಿರುವುದು ಕಾಣದಷ್ಟು...