ಕೆಟ್ಟದೊಳ್ಳೆಯದೆಂದಿದೆಯಾ ? ಕಳ್ಳತನದೊಳಗೆ ?

ಓಟುಗಳ್ಳರು ಕೆಲರವರ ಮಾತುಗಳ್ಳರು ನೋಟುಗಳ್ಳರು ಕೆಲರವರ ಕೆಲಸಗಳ್ಳರು ತಟ್ಟಿ ನೋಡಿದೊಡೆಲ್ಲರಲು ಅಡಗಿಹರು ಕಳ್ಳರು ಇಷ್ಟು ಸಾಕೆನುವದೃಷ್ಟ ಬಲುಕಷ್ಟವೆನ್ನ ತೋಟದ ಪಟ್ಟಿಯನೇರಿಸಲು ಗಿಡ ಕದಿವೆ ನಾ ಕಾಡಿಂದ - ವಿಜ್ಞಾನೇಶ್ವರಾ *****

ಮುಂಜಾವು

ಕತ್ತಲೆ ಮುಸುಗು ಮೆಲ್ಲ ಮೆಲ್ಲಗೆ ಬಿಗಿತ ಕಳೆಯುತಿತ್ತು ಒಳಗಿಂದೊಳಗೆ ಬೆಳಕಿನ ತೆನೆಯು ಕಾಳುಗಟ್ಟುತಿತ್ತು. ರಾತ್ರಿ ಬೆಳಗಿದ ಚುಕ್ಕಿ ಚಂದ್ರರ ಬೆಳ್ಳಿ ಕರಗುತಿತ್ತು ಲೋಕಾದ ಲೋಕವೆಲ್ಲ ಹಿತಕರ ತಂಪಿನ ಮಾಡು ಹೊದಿಯುತಿತ್ತು. ಅಮೃತ ನಿದ್ದೆ ತೆಕ್ಕೆಯ...
ಒಂದು ಕೊಲೆ

ಒಂದು ಕೊಲೆ

ಏಳು ವರ್ಷದ ಮಗನ ಕೈಯಿಂದ ಚಿತೆಗೆ ಕೊಡಿಸಿದ ಬೆಂಕಿ ಸರಿಯಾಗಿ ಹತ್ತಿಕೊಳ್ಳಲು ನಾಕುಶಿಯನ್ನು ತೋರಿಸುತ್ತಿತ್ತು. ತೊಯ್ದ ಕಟ್ಟಿಗೆಯ ಕೊಳ್ಳಿ ಮತ್ತೆ ಮತ್ತೆ ತುಪ್ಪವನ್ನು ಬೇಡುತ್ತಿತ್ತು. ಸಂಬಂಧಪಟ್ಟವರು ಅದರ ಮೇಲೆ ಉಪ್ಪು ತುಪ್ಪವನ್ನು ಎರಚಿದರು. ಆಗೊಮ್ಮೆ...

ಕಿಟಕಿಯಲ್ಲಿ ಚಂದ್ರ

ಯಾಕೆ ಬಂದೆ ಯಾಕೆ ನಿಂದೆ ಕಿಟಕಿಯಲ್ಲಿ ಚಂದಿರ ಸನ್ನೆ ಮಾಡಿ ಕರೆಯಬೇಡ ಬೆಣ್ಣೆ ಮಾತಾಡಬೇಡ ಹೋಗಿ ಬಿಡು ಚಂದಿರ ಪಕ್ಕದಲ್ಲಿ ಗಂಡನಿರುವ ತೊಟ್ಟಿಲಲ್ಲಿ ಕಂದನಿರುವ ಅಕ್ಕಪಕ್ಕ ನೋಡಿಯಾರು ನೂರು ಕತೆಯ ಕಟ್ಟಿಯಾರು ಹೋಗಿ ಬಿಡು...
ನವಿಲುಗರಿ – ೫

ನವಿಲುಗರಿ – ೫

ಬ್ಯಾಸ್ಕೆಟ್‌ಬಾಲ್ ಪಂದ್ಯಾವಳಿಯ ಫೈನಲ್‌ಗೆ ನಿರೀಕ್ಷೆಯನ್ನು ಮೀರಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ಸೇರಿದ್ದರು. ರಂಗನ ತಂಡ ಗೆಲ್ಲುವ ಬಗ್ಗೆ ಬೆಟ್ಸ್ ಶುರುವಾಗಿತ್ತು. ಲೆಕ್ಚರರ್‌ಗಳಲ್ಲೂ ಯಾವ ಅನುಮಾನವಿರಲಿಲ್ಲ. ಆಟ ಆರಂಭವಾಗುತ್ತಲೇ ಶೀಟಿ ಚಪ್ಪಾಳೆಗಳು ಮೊಳಗಿದವು. ರಂಗನಲ್ಲಿದ್ದ ಹಾರ್ಸ್ ಸ್ಟ್ರೆಂಥ್...

ಭಂಡಾರ

ಅರಳಿ ದಳದಳ ಸುರಿಯೆ ರಜಕಣ-ಹರಿಯೆ ಮಧುರಸ ಮೆರೆಯೆ ದುಂಬಿಯು ತಿರುಳ ಭಾವಕೆ ಹರಿಯೆ ವೀರ್ಯವು ಗೂಢ ತೆರದೊಳಗೆ ಹೊರಗಣಾರ್ಥಿಕ ಸರದಿ ಕಳೆಯಲು- ಇರದು ಮಧುರಸವಿರದು ಶುಭರಜ ವಿರದು ರಂಗಿನಪೆಂಪದಾವದು ಬಲಿಯೆ ಬಂಡಾರ. * *...
ಆದಿವಾಸಿಗಳು ಅರಣ್ಯದಲ್ಲೇ ಇರಬೇಕೇ?

ಆದಿವಾಸಿಗಳು ಅರಣ್ಯದಲ್ಲೇ ಇರಬೇಕೇ?

ಕಾಡಿನಲ್ಲಿರುವವರು ಕಾಡಿನಲ್ಲೇ ಇರಲಿ, ಪಾಪ, ಅವರು ಆ ಪರಿಸರಕ್ಕೆ ಓಗ್ಗಿದ್ದಾರೆ. ಅವರಿಗೆ ಅಲ್ಲಿಗೇ ಮೂಲಭೂತ ಅಗತ್ಯಗಳನ್ನು ಒದಗಿಸಿದರೆ ಸಾಕು.. ಮೂಲಭೂತ ಅಗತ್ಯಗಳೆಂದರೆ? ಮನೆ, ನೀರು, ವಿದ್ಯುತ್, ಟೆಲಿಫೋನು, ಟೀವಿ, ಆಸ್ತತ್ರೆ, ಶಾಲೆ, ಅಂಗಡಿಗಳು, ಪತ್ರಿಕೆಗಳು,...

ಬಾ ಗೆಳತಿ ಕಾದಿರುವೆ

ಬಾ ಗೆಳತಿ ಕಾದಿರುವೆ ನನ್ನೆದೆಯ ಕದ ತೆರೆದು ಪ್ರೀತಿ ಪರಿಮಳದ ಹೂ ಹೊಸಿಲಲ್ಲಿ ಹಾಸಿ ಬಾಡುತಿದೆ ನೋಡು ಅದು ತಡ ಬೇಡ ಕರುಣೆ ಇಡು ಪ್ರೀತಿ ಸಿಂಚನ ಮಾಡಿ ಬಾರೆ ನಗೆ ಸೂಸಿ //ಪ//...