ಭಾರತೀಯ ಯುವ ವಿಜ್ಞಾನಿಯ ಶೋಧ – ಪ್ಲಾಸ್ಟಿಕ್ ಬಗ್

ಭಾರತೀಯ ಯುವ ವಿಜ್ಞಾನಿಯ ಶೋಧ – ಪ್ಲಾಸ್ಟಿಕ್ ಬಗ್

ಪರಿಸರಕ್ಕೆ ಕಂಟಕ ಪ್ರಾಯವಾಗಿ ವಾಯುಮಾಲಿನ್ಯವನ್ನು ಹದಗೆಡಿಸುವ, ಮತ್ತು ಭೂಮಿಯಲ್ಲಿ ಕರಗದೇ ರೈತರಿಗೆ ವೈರಿಯಾಗಿ ಪರಿಣಮಿಸಿರುವ ಪ್ಲಾಸ್ಟಿಕ್ ಎಲ್ಲರಿಗೂ ಗೊತ್ತು. ಇದು ಹೇಗೆ ಮಾಡಿದರೂ ನಾಶ ಹೊಂದಲಾರದು, ಕನಿಷ್ಟ ಮೂರು ನಾಲ್ಕು ನೂರು ವರ್ಷಗಳವರೆಗೆ ಭೂಮಿಯಲ್ಲಿ...

ಸಕ್ಕರೆ ರೋಗವತಿ ವೇಗದವಘಡವಲ್ಲವೇ ?

ಲೋಕದ ಡೊಂಕ ತಿದ್ದುವುದೆನ್ನ ಕಾಳಜಿಯಲ್ಲ ಲೋಕ ಶೋಕವನಿಳಿಸೆ ರಸ್ತೆಯೊಳು ಡೊಂಕಿರ ಬೇಕದುವೆ ಅವಘಡದ ವೇಗವಿಳಿಸುವುದು ಶಿಕ್ಷಣವೆಂದಾ ಡೊಂಕು ಕಬ್ಬನಗಿದು ತಿನ್ನದೆ ಸಕ್ಕರೆಗೊಳಿಸುವಾತುರಕೆನ್ನ ಕೊರಗಿಹುದು - ವಿಜ್ಞಾನೇಶ್ವರಾ *****

ನಿಶೆ

ಉರಿದುರಿದು ದಣಿದ ರವಿ ಮರೆಯಾದ ದಿನದ ದುಡಿಮೆಗೆ ತೆರೆ ಎಳೆದು ಹೋದ. ಅಭಿಮುಖವಾದವು ಯಾವಜ್ಜೀವ ಪಶು ಪಕ್ಷಿಗಳು ಗೂಡುಗಳ ಕಡೆಗೆ. ಕಣ್ಣು ತೆರೆದಳು ನಿಶೆ ನಭವು ತುಂಬಿ ಹೋಯಿತು ಮಲ್ಲಿಗೆ ಹೂವುಗಳಿಂದ. ಕರೆಸಿದಳು ಮಾರುತನ...
ಪ್ರಿಯಂವದ

ಪ್ರಿಯಂವದ

ಸಿನಿಮಾ ಜನರಿಂದ ಹಣ ಕೀಳುವುದೂ ಒಂದು ಯಾಗ ಮಾಡಿದಂತೆಯೆ. ಎಷ್ಟೋ ಸಲ ಅಡ್ವಾನ್ಸ್ ಕೊಟ್ಟಷ್ಟೇ ಗ್ಯಾರಂಟಿ. ನನ್ನ ಪುಣ್ಯ, ನನಗೆ ಸಿಕ್ಕವರು ತೀರಾ ಚಿಲ್ಲರೆಗಳೇನಲ್ಲ. ಚಿಲ್ಲರೆ ಕೊಟ್ಟವರೂ ಅಲ್ಲ. ದೊಡ್ಡ ಬ್ಯಾನರ್‌ನವರು ದೊಡ್ಡದಾಗಿ ಹಣ...

ಬೆಳಸು

೧ ನನ್ನ ಅಜ್ಜಿಯದು ತುಂಬು ಸಂಸಾರ ನನ್ನ ಅವ್ವನಿಗೆ ನಾಲ್ಕು ಮಂದಿ ಮಕ್ಕಳು ನನಗೆ- ಒಬ್ಬಳೇ ಹೆಣ್ಣು ಮಗಳು ಎಲ್ಲ ನೆನಪಾಗುವುದು- ನಾನು, ನನ್ನ ತಂಗಿ ತಮ್ಮಂದಿರು ಹಂಚಿಕೊಂಡೆವು ಅನ್ನದಂತೆಯೇ ಪ್ರೀತಿಯನ್ನು ಸಾಧಿಸಿದೆವು ದ್ವೇಷವನ್ನು...
ನವಿಲುಗರಿ – ೪

ನವಿಲುಗರಿ – ೪

ಕಾಲೇಜಿನ ಮೊದಲ ದಿನ ಯಾರೇ ಹೊಸಬರು ಬಂದರೂ ಕಾಲೇಜ್ ಹೀರೊ ಎಂದೇ ಎಲ್ಲರೂ ಅಂದರೆ ಸಹಪಾಠಿಗಳಷ್ಟೇ ಅಲ್ಲ ಲೆಕ್ಚರರಳು ಕೂಡ ಒಪ್ಪಿಕೊಂಡವರಂತೆ ಕಾಣುತ್ತದೆ. ಪ್ರಾಯಶಃ ಸಂಗ್ರಾಮಸಿಂಹ ಅವನ ಪಟಾಲಂಗಳ ಗುಂಡಾಗಿರಿಯ ಭಯವೋ ಕಾಲೇಜಿನ ಫೌಂಡರ್...

ಸಾಂತಾಳಿ

ಅದುರುವ ಅಧರದಲಿರುವುದು ಗಾನವು ವದಗಿದ ಕುಸುಮವು ತುರುಬಿನಲಿ ಕಳಕಳ ರವದಲಿ ನುಣುಪಿನ ಬೆಣಚಲಿ -ಸುಳಿಯುವ ಹೊಳೆಯೋ ಯಾರೆಲೆನೀ- ಕೆಲಸಕೆ ನಲಿವವು ನಿನ್ನಂಗಗಳು ಅಲಸದೆ ನಡುನಡು ನಗುವದದೇಂ ಮಂಜುಳ ಮಾತಿನ ಇಂಗಿತವೇನದು -ಅಂಜದ ಕಂಗಳ ಭಾಷೆಯದೇಂ-...
ಸೆರಗು ಸರಿಸುವ ಸರ್ಕಾರಿ ನೀತಿ

ಸೆರಗು ಸರಿಸುವ ಸರ್ಕಾರಿ ನೀತಿ

ಇಂದು ದೇಶದ ತುಂಬಾ ಆರ್ಥಿಕ ಉದಾರೀಕರಣದ ಮಾತು ತುಂಬಿದೆ. ಉದಾರೀಕರಣ ಮತ್ತು ಖಾಸಗೀಕರಣಗಳು ಪರಸ್ಪರ ಒಂದಾಗಿ ಹುಟ್ಟಿದ ಎರಡು ಮುಖಗಳು ಅಥವಾ ಒಂದೇ ಮುಖದ ಎರಡು ಕಣ್ಣುಗಳು. ಖಾಸಗಿ ಬಂಡವಾಳಗಾರರ ಕೈಗೆ ದೇಶದ ಅರ್ಥವ್ಯವಸ್ಥೆಯನ್ನು...