ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೨೯

ಎಲ್ಲೋ ಕಳಕೊಂಡ ಖಾಲಿ ಪುಟವ ನಿನ್ನ ಕಣ್ಣಲ್ಲೇ ಹುಡುಕುವ ಹಟವ ಕೊಂದುಬಿಡಬೇಕೆಂದಿದೇನೆ ಗೆಳತಿ, ಎಲ್ಲರಂತೆ ಬದುಕುವ ಚಟವ ನನ್ನದಾಗಿಸಿಕೊಳ್ಳುವ ಸಲುವಾಗಿ! *****
ಆತ್ಮರತಿ ರೋಗ

ಆತ್ಮರತಿ ರೋಗ

ಆತ್ಮರತಿ ಅಪಾಯಕಾರಿಯಾದದ್ದು. ನಮ್ಮಲ್ಲಿ ಆತ್ಮರತಿ ಮತ್ತು ಆತ್ಮ ವಿಶ್ವಾಸಗಳನ್ನು ಒಂದೇ ಎಂಬಂತೆ ನಂಬಿಸುವ ಆತ್ಮರತಿ ರೋಗಿಗಳು ಇದ್ದಾರೆ. ಆತ್ಮವಿಶ್ವಾಸವು ಮನುಷ್ಯನ ಮಾನಸಿಕ ವಿಕಾಸಕ್ಕೆ ಬೇಕಾದ ಸ್ಥೈರ್‍ಯವನ್ನು ತಂದುಕೊಟ್ಟರೆ, ಆತ್ಮರತಿ ಸ್ವಪ್ರಶಂಸೆ ಗೀಳಿನಲ್ಲಿ ಮಾನಸಿಕ ವಿಕಾಸವನ್ನು...

ಕಳ್ಳ ಮತ್ತು ಸೇವಕ

ಇಬ್ಬರು ಕಳ್ಳರು ಊರನ್ನು ದೋಚಿದರು. ರೈತರ ಕತ್ತು ಮುರಿದರು. ಒಬ್ಬ ಹಸಿದ ತೋಳದಂತೆ ತೆಳ್ಳಗಿದ್ದ. ಇನ್ನೊಬ್ಬ ಜಗದ್ಗುರುವಿನಂತೆ ದಪ್ಪಗಿದ್ದ. ಇಬ್ಬರು ಕಳ್ಳರಲ್ಲಿ ಅಷ್ಟೇಕೆ ವ್ಯತ್ಯಾಸ? ಅವರಲ್ಲೊಬ್ಬ ಒಡೆಯ, ಇನ್ನೊಬ್ಬ ಗುಲಾಮ. ಒಡೆಯ ಕೆನೆಹಾಲು ಕುಡಿಯುತ್ತಿದ್ದ...

ಬಿಡುಗಡೆ

ವಾಸ-ನಾಲ್ಕು ಪುಟಗಳ ಮಧ್ಯೆ ಭಾಷೆ-ವ್ಯಾಕರಣ ಸೂತ್ರಗಳ ಮಧ್ಯೆ ಗಡಿ ಮಡಿಗಳ ಇಕ್ಕಟ್ಟಿನೊಳಗೆ ಹೀಗೆ ಬಿಕ್ಕಟ್ಟಿಗೆ ಸಿಕ್ಕು ಬಾಳಿದರೂ ತರ್ಕದ ತಲೆಮೆಟ್ಟಿ ಹಾಡುತ್ತದೆ ಕಟ್ಟು ಮೀರಿ ಹುಟ್ಟುವ ಪದ್ಯದ ಸತ್ಯ. ಅದರ ದನಿ - ಬಳೆ...

ಕಾಸರಗೋಡು

ಸುತ್ತಿದ್ದೇನೆ ಎಷ್ಟೋ ನಾಡು ಅಲೆದಿದ್ದೇನೆ ಕಾಡು ಮೇಡು ಉಂಟು ತಾನೆ ಹೊಟ್ಟೆ ಪಾಡು ಆದರೂನು ಕಾಡುವುದು- ಮತ್ತೆ ಅದೇ ನೆನಪು ನೋಡ್ರಿ ಹೇಳುವಂಥ ಊರಲ್ರಿ ಒಳ್ಳೆ ಒಂದು ಹೋಟೆಲಿಲ್ರಿ ಇದ್ದರೂನು ಬೇಕು ಚಿಲ್ರಿ ಆದರೂನು...
ಲವ್ ಟೆರರಿಸ್ಟ್‌ಗಳಿದ್ದಾರೆ ಹುಡುಗಿಯರೆ ಹುಷಾರು…

ಲವ್ ಟೆರರಿಸ್ಟ್‌ಗಳಿದ್ದಾರೆ ಹುಡುಗಿಯರೆ ಹುಷಾರು…

ಲವ್ ಯಾನೆ ಪ್ರೇಮದ ಹಿಂದೆ ಬಿದ್ದೋರಿಗೆ ಒಂದು ಕಿವಿ ಮಾತು - ಪ್ರೇಮ ‘ಬೆಂಕಿ’ ಇದ್ಹಾಗೆ. ಅದನ್ನು ಸರಿಯಾಗಿ ಉಪಯೋಗಿಸಿಕೊಳ್ಳೊ ಜಾಣತನ ದಿಟ್ಟ ಪ್ರವೃತ್ತಿ, ಸಮಯ ಪ್ರಜ್ಞೆ, ಸಂಯಮವಿರಬೇಕು. ಬೆಂಕಿ ಸುಡುತ್ತೆ ಅಂತ ಗೊತ್ತಿದ್ದರೂ...

ಏನ್‍ಚಂದ ಏನ್‍ಚಂದ ನಮ್ಮೂರ ಕಾಲೇಜು

ಏನ್ಚಂದ ಏನ್ಚಂದ ನಮ್ಮೂರ ಕಾಲೇಜು ಹನುಮಂತ ದೇವ್ರಾಂಗ ಮುದ್ದು ಯವ್ವಾ ಹುಡುಗೋರು ಮುದುಮುದ್ದ ಹುಡಿಗೇರು ಸುದಸುದ್ದ ಕಲಸೋರು ಕಲಸಕ್ರಿ ಕಣ್ಣಿಯವ್ವಾ ||೧|| ಲೈಬ್ರೀಯ ಪುಸ್ತೋಕು ಲೈಬ್ರ್ಯಾಗ ಕುಂತಾವ ಕುಂತಾರ ಹುಡುಗೋರು ಗೇಟಿನ್ಯಾಗ ಥೇಟ್ ಥೇಟ...