ದೇವಸ್ಥಾನದಲ್ಲಿ ನಡೆಯುತ್ತಿದ್ದ ಪ್ರವಚನಕ್ಕೆ ನೂರಾರು ಜನ ಬರುತಿದ್ದರು. ಎಲ್ಲರ ಬಾಯಲ್ಲು ಪ್ರವಚನದ ಬಗ್ಗೆ ಬಿಟ್ಟು “ನಮ್ಮ ಚಪ್ಪಲಿ ಕಳುವಾಗಿದೆ” ಎಂದು ಹೇಳಿಕೊಂಡು ಮಾತನಾಡುತ್ತಿದ್ದರು. ಇದು ಪ್ರವಚನಕಾರಾರ ಕಿವಿಗೂ ಬಿತ್ತು. ಅವರು ...

ಸುಡುಸುಡುವ ಆಕ್ರೋಶ ಒಳಗೇ ಅದುಮಿಟ್ಟು ಎಂದಿಗೂ ಹಡೆಯದ ರೊಟ್ಟಿಯ ಬಸಿರು. ದಿಟ ಕಂಡರೂ ಕಣ್ಣುಮುಚ್ಚಿ ಸದ್ದಿಲ್ಲದೇ ಒಳಗೇ ಬೆಚ್ಚಿ ಏನೂ ಕಂಡಿಲ್ಲವೆಂಬ ಕಪಟ ನಾಟಕವಾಡುತ್ತದೆ ಹಸಿವು. *****...

ಒಂದೇ ಒಂದು ಬಿಳಿಯ ಕೂದಲು ಬಂದಿತೆಂದು ಏಕಿಷ್ಟು ಬೇಜಾರ ಮಾಡಿಕೂಳ್ಳುವೆ?| ನನಗೆ ನೀ ಇನ್ನೂ ಹದಿನಾರರ ಚೆಲುವೆ ಪ್ರೇಮದಲಿ ಕಾಣಿಸುವುದೇ ವಯಸ್ಸು?|| ನಿನ್ನ ಒಲವು ನಿನ್ನ ಚೆಲುವಿಗಿಂತ ದಿನೇದಿನೇ ಎತ್ತರೆತ್ತರಕ್ಕೆ ಬೆಳೆಯುತಿದೆ| ನಿನ್ನ ಸೌಂದರ್ಯ ತರ...

೧೯೪೫ರ ಆಗಸ್ಟ್ ೬ರ ದಿನ. ಎರಡನೆಯ ಜಾಗತಿಕ ಮಹಾಯುದ್ಧ (೧೯೩೯-೪೫) ಮುಗಿಯುವ ಹಂತದಲ್ಲಿತ್ತು. “ಸೂರ್ಯೋದಯದ ನಾಡು” ಎಂದೇ ಕರೆಯಲ್ಪಡುವ ಜಪಾನಿನ ಪ್ರಮುಖ ಪಟ್ಟಣಗಳಲ್ಲೊಂದಾದ ಹಿರೋಷಿಮಾದಲ್ಲಿ ಸೂರ್ಯೋದಯವಾಗಿ ಅಷ್ಟೇನೂ ಹೊತ್ತಾಗಿರಲಿಲ್ಲ...

ಒಂದೆ ಮನೆಯೊಳೊಂದೆ ಕಾಲಕೆ ವೃದ್ಧರಾಗೋಳು ಮೊಂಮಕ್ಕಳಾ ನಗೆ ಮುಗುಳು ಜೊತೆಯಾಗಿ ಇರು ವಂತೆ ಎನ್ನೀ ಕವನದೊಳಿರಬಹುದೊಂದಷ್ಟು ದ್ವಂದ್ವಗಳದನು ಸಮತೆಯೊಳು ಸ್ವೀಕರಿಸಿ ಭುಂಜನವ ವ್ಯಂಜನವ ಜೊತೆಗೊಳಿಸಿ – ವಿಜ್ಞಾನೇಶ್ವರಾ *****...

ಒಳ್ಳೆ ಉಗಾದಿ ಹೊಂಗೆ ಮರದ್ಹಂಗೆ ತಬ್ಬೊ ಹಂಗಿದ್ದೆ… ನೋಡಿದ ಯಾರಿಗೂ ಇನ್ನೊಂದ್ಸಾರಿ ನೋಡೋ ಅಂಗಿದ್ದೆ ಹೇಳೋದೇನು ನಿನ್ನನ್ನೋಡಿದ ಮಾನವ್ರೆಲ್ಲಾ ಅಬ್ಬಬ್ಬಾ! ಏನು ಚೆಲುವು; ಎಂತಾ ಸಿರಿಗೊಂಬೆ ಕೆಟ್ಟ ಕಣ್ಣಿಲಿ ನೋಡಿದ್ರೆ ಸಿಡಿಯಂಗೈದಳನ್ತಿದ್ರ...

ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ – ಮನ ಒಮ್ಮೆ ಪುಲಕಿತವಾಯಿತು. ಯಾವಾಗಲೂ ಹೀಗೆ ಆಗದ ಮನ ಇವತ್ತೇಕೆ ಹೀಗೆ ಸ್ಥಿಮಿತ ಕಳಕೊಳ್...

ಕರುಣಾಮಯಿ ಹೂವು ಜಗತ್ತಿನ ಒಳಿತಿಗಾಗಿ ಧೇನಿಸುವುದು ಹೂವಿನ ಧ್ಯಾನವೆ ಧ್ಯಾನ ಅದು ಪರಿಮಳಿಸಿ ಲೋಕವ ವ್ಯಾಪಿಸುವುದು ಪರಿಮಳಕೆ ಪಕ್ಕಾಗಿ ಕೇಡು ತಂತಾನೆ ಹಿಂಜರಿದು ನಿರ್‍ಗಮಿಸುವುದು ಹೂವಿಗೆ ಧ್ಯಾನವೇ ಜೀವನ ಮರಣವೂ ಹೂವಿಗೆ ಸಮಾನ. *****...

ಅಧ್ಯಾಯ ೧೭ ಮೊದಲ ಸಾವು ಕಂಡ ರಿತು ಬೆಳಗ್ಗೆಯೇ ಫೋನ್ ಹೊಡೆದುಕೊಂಡಿತು. ಯಾರಪ್ಪ ಇಷ್ಟು ಬೇಗ ಎಂದುಕೊಂಡು ರಿತು ಫೋನೆತ್ತಿದ್ದಳು. ಅತ್ತಲಿಂದ ವಾಸು, “ಮೇಡಮ್, ತಕ್ಷಣ ಬನ್ನಿ, ಶಾರದಮ್ಮನಿಗೆ ತುಂಬಾ ಸೀರಿಯಸ್” ಎಂದವನೇ ಪೋನ್ ಇಟ್ಟುಬಿ...

1...7475767778...111

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...